Close Menu
Ain Live News
    Facebook X (Twitter) Instagram YouTube
    Sunday, June 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಭೀಕರ ರಸ್ತೆ ಅಪಘಾತ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು..!

    By Author AINMay 30, 2025
    Share
    Facebook Twitter LinkedIn Pinterest Email
    Demo

    ಧಾರವಾಡ: ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಭದ್ರಾಪುರದ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ. ಮದನ್, ಸುರೇಶ್, ಹಾಗೂ ಎಲ್.ಎನ್ ವೇಣುಗೋಪಾಲ್ ಮೃತ ದುರ್ಧೈವಿಗಳಾಗಿದ್ದು, ಮೃತರು ಮೂಲತಃ ಮೈಸೂರು ಹಾಗೂ ಬೆಂಗಳೂರಿನವರು ಎಂದು ತಿಳಿದು ಬಂದಿದೆ.

    ಮೂವರು ಗದಗ ಜಿಲ್ಲೆಯ ಮುಂಡರಗಿಯಿಂದ ಬೆಂಗಳೂರು ಕಡೆಗೆ ಹೊರಟಾಗ ಈ ಘಟನೆ ಸಂಭವಿಸಿದೆ. ಗದಗ ಮುಂಡರಗಿಯಲ್ಲಿ ತೋಟ ಖರೀದಿ ಮಾಡಲು ಮೂವರು ಕಾರಿನಲ್ಲಿ ತೆರಳಿದ್ದರು. ತೋಟ ನೋಡಿಕೊಂಡು ಮರಳಿ ಬೆಂಗಳೂರಿಗೆ ಹೋಗುವಾಗ ಈ ಘಟನೆ ನಡೆದಿದೆ.

    ಗಟ್ಟಿಮುಟ್ಟಾದ ಮೂಳೆ ನಿಮ್ಮದಾಗಬೇಕಾ!? ಹಾಗಿದ್ರೆ ಈ ಬೀಜಗಳನ್ನು ತಿನ್ನುವ ಅಭ್ಯಾಸ ಇಟ್ಟುಕೊಳ್ಳಿ!

    ಡಿಕ್ಕಿಯ ರಭಸಕ್ಕೆ ಕಾರಿನ ಎದುರು ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರು ಭೇಟಿ ನೀಡಿ, ಕಾರಿನಲ್ಲಿ ಕೆಳಗೆ ಸಿಲುಕಿದ್ದ ಮೂವರ ಮೃತದೇಹವನ್ನು ಹೊರ ತೆಗೆದಿದ್ದಾರೆ. ಸದ್ಯ ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಬೆಳಗಾವಿ: ಟ್ಯಾಂಕರ್ ಹರಿದು ಮೂವರು ಕಾರ್ಮಿಕರು Spot Death!

    June 1, 2025

    ಪರಮೇಶ್ವರ್ ರಾಜೀನಾಮೆ ನೀಡಬೇಕಾದ ಅಗತ್ಯವಿಲ್ಲ: ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್!

    June 1, 2025

    ಚಿನ್ನದ ಗಣಿಯಲ್ಲಿ ಓರ್ವ ಕಾರ್ಮಿಕ ಬಲಿ, ಮತ್ತೋರ್ವನಿಗೆ ಮಾರಣಾಂತಿಕ ಗಾಯ!

    June 1, 2025

    ಕಳ್ಳರ ಕರಾಮತ್ತು: ಕಾರಿನ ಗ್ಲಾಸ್ ಒಡೆದು 11.5 ಲಕ್ಷ ರೂ. ನಗದು ದೋಚಿ ಎಸ್ಕೇಪ್.. ದೂರು ದಾಖಲು!

    June 1, 2025

    ನಾನು ಕಮಲ್ ಹಾಸನ್ ದೊಡ್ಡ ಫ್ಯಾನ್, ಆದರೆ ಕಮಲ್ ಹಾಸನ್ ಕ್ಷಮೆ ಕೇಳಬೇಕು- ರಚಿತಾ ರಾಮ್!

    June 1, 2025

    ಹಳೇ ದ್ವೇಷ.. ಆಸ್ತಿ ವಿಚಾರ: ನಡುರಸ್ತೆಯಲ್ಲೇ ವ್ಯಕ್ತಿಯ ಬರ್ಬರ ಕೊಲೆ!

    June 1, 2025

    ಗ್ಯಾಂಗ್ ರೇಪ್: ಬಾಲಕಿ ಪುಸಲಾಯಿಸಿ 6 ಮಂದಿಯಿಂದ ಕೃತ್ಯ.. ಇಬ್ಬರು ಅರೆಸ್ಟ್!

    June 1, 2025

    ರಿಯಲ್ ಸ್ಟಾರ್ಸ್ ಅವಾರ್ಡ್ಸ್-2025: ಶಿಕ್ಷಣ ಪ್ರೇಮಿ ಕೃಷ್ಣಗೌಡ ವಿ.ಹುಲಕೋಟಿಗೆ ಪ್ರಶಸ್ತಿ ಪ್ರದಾನ!

    June 1, 2025

    ಹುಬ್ಬಳ್ಳಿ : 11 ತಿಂಗಳ ಮಗುವಿಗೆ ಕೋವಿಡ್ ದೃಡ; ಆರೋಗ್ಯ ಸ್ಥಿರ!

    June 1, 2025

    ಆ ಕಮಲ್ ಹಾಸನ್ ಕ್ಷಮೆ ಕೇಳಲೇಬೇಕು, ಅಲ್ಲಿಯವರೆಗೂ ಬಿಡಲ್ಲ: ಶಿವರಾಜ್ ತಂಗಡಗಿ!

    May 31, 2025

    ಕಾಂಗ್ರೆಸ್ ಪುಢಾರಿಗಳ ಕುಮ್ಮಕ್ಕಿನಿಂದ ಹಿಂದೂ ಕಾರ್ಯಕರ್ತರ ಬಂಧನ – ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ

    May 31, 2025

    ಕ್ಷಮೆ ಕೇಳಿದ್ರೆ ನಿಮ್ಮ ತಾತನ ಮನೆ ಗಂಟು ಹೋಗಲ್ಲ: ಕಮಲ್ ಹಾಸನ್ ಗೆ ವಿ ಸೋಮಣ್ಣ ಟಾಂಗ್!

    May 31, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.