Close Menu
Ain Live News
    Facebook X (Twitter) Instagram YouTube
    Monday, June 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ರಾಷ್ಟೀಯ ಹೆದ್ದಾರಿ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ: ಸಚಿವ ಎನ್. ಚಲುವರಾಯಸ್ವಾಮಿ

    By Author AINMay 30, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಬೇಗ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿಯವರು ಸೂಚಿಸಿದರು.

    ವಿಕಾಸಸೌಧ ಕಚೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರು ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತವಾಗಿ ಮುಕ್ತಾಯ ಗೊಳಿಸುವಂತೆ ತಿಳಿಸಿದರು. ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಬೆಳ್ಳೂರು ಕ್ರಾಸ್, ನಾಗಮಂಗಲ, ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ ನಡೆಯಬೇಕಿರುವ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಚಿವರು ಹೇಳಿದರು.

    ಗಟ್ಟಿಮುಟ್ಟಾದ ಮೂಳೆ ನಿಮ್ಮದಾಗಬೇಕಾ!? ಹಾಗಿದ್ರೆ ಈ ಬೀಜಗಳನ್ನು ತಿನ್ನುವ ಅಭ್ಯಾಸ ಇಟ್ಟುಕೊಳ್ಳಿ!

    ಕಾಮಗಾರಿಗೆ ಅಗತ್ಯ ವಿರುವ ಹೆಚ್ಚುವರಿ ಭೂಮಿಯ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಅವರು ನಿರ್ದೇಶನ ನೀಡಿದರು.

    ರಾಷ್ಟೀಯ ಹೆದ್ದಾರಿ 150 A ರಲ್ಲಿ ಕೆ.ಬಿ ಕ್ರಾಸ್ ನಿಂದ ಚುಂಚನಹಳ್ಳಿ ರಸ್ತೆ ವಿಸ್ತರಣೆ, ಮೆಲು ಸೇತುವೆ ವಿ ಹ ಕಾಮಗಾರಿಯನ್ನು ದೂರದೃಷ್ಟಿ ಚಿಂತನೆಯೊಂದಿಗೆ ರೂಪಿಸಿ ಅನುಷ್ಠಾನ ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ತಿಳಿಸಿದರು.

    ಇದೇ ರೀತಿ ಚಾಮರಾಜನಗ ಜೇವರ್ಗಿ ರಸ್ತೆಯಲ್ಲಿ ಹೊಸಮನೆಯಿಂದ ಪಾಂಡವಪುರ ಮಾರ್ಗದ ದ್ವಿಪತ ರಸ್ತೆಯನ್ನು ಚತುಷ್ಪತ ರಸ್ತೆಯನ್ನಾಗಿ ವಿಸ್ತರಿಸುವ ಕಾಮಗಾರಿಯನ್ನು ಸಹ ಆದಷ್ಟು ಬೇಗನೇ ಪೂರ್ಣಗೊಳಿಸುವಂತೆ ತಿಳಿಸಿದರು. ರಾಷ್ಟೀಯ ಹೆದ್ದಾರಿ 150 A ಮಾರ್ಗದಲ್ಲಿ ನಾಗಮಂಗಲ ಬಳಿ 300 ಕೋಟಿ ವೆಚ್ಚದಲ್ಲಿ ಹೊರಹೊರ್ತುಲ ರಸ್ತೆ ನಿರ್ಮಾಣ ಕಾಮಗಾರಿಯನ್ನು ಶೀಘ್ರ ಅಂತಿಮಗೊಳಿಸುವಂತೆ ಸಚಿವ ಚಲುವರಾಯಸ್ವಾಮಿಯವರು ತಿಳಿಸಿದರು.

    Demo
    Share. Facebook Twitter LinkedIn Email WhatsApp

    Related Posts

    ಕನ್ನಡ ವಿರೋಧಿ ಕಮಲ್ ಹಾಸನ್‌ಗೆ ಕನ್ನಡ ಪುಸ್ತಕ ಕೊಟ್ಟ ʼಕನ್ನಡತಿʼ! Video ವೈರಲ್!

    June 2, 2025

    ಆಭರಣ ಪ್ರಿಯರಿಗೆ ಬಿಗ್ ಶಾಕ್: ಇಂದು ಮತ್ತೆ ಭಾರಿ ಏರಿಕೆಯಾದ ಬಂಗಾರದ ಬೆಲೆ: ಎಷ್ಟಿದೆ ನೋಡಿ ಇಂದಿನ ದರ

    June 2, 2025

    ಬೆಳಗಾವಿಯಲ್ಲಿ ಗ್ಯಾಂಗ್ ರೇಪ್ ಪ್ರಕರಣ: ಸಚಿವ ಪರಮೇಶ್ವರ್ ಹೇಳಿದ್ದೇನು..?

    June 2, 2025

    4,000 ಸಮೀಪಕ್ಕೆ ಕೊರೋನಾ ಪ್ರಕರಣಗಳು: 24 ಗಂಟೆಗಳಲ್ಲಿ ನಾಲ್ಕು ಮಂದಿ ಸಾವು!

    June 2, 2025

    ಮಹಿಳೆಯರಿಗೆ ಗುಡ್ ನ್ಯೂಸ್: ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​!

    June 2, 2025

    ವಿರಾಟ್​ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ ಬೆಂಗಳೂರಿನಲ್ಲಿ ಎಫ್​ಐಆರ್!

    June 2, 2025

    Rain News: ಕರ್ನಾಟಕದಲ್ಲಿ ಜೂ.8ರವರೆಗೆ ಸಾಧಾರಣ ಮಳೆ!

    June 2, 2025

    ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ ಮಾಡಿದ್ರೆ ಬೆಂಗಳೂರು ಬಂದ್ ಗ್ಯಾರಂಟಿ: ಪ್ರವೀಣ್ ಶೆಟ್ಟಿ!

    June 2, 2025

    ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಲಕ್ಷ್ಮೀ ಹೆಬ್ಬಾಳಕರ್: ಏನೆಲ್ಲಾ ಚರ್ಚೆ ನಡೀತು?

    June 1, 2025

    ಅವನೊಬ್ಬ ಅಯೋಗ್ಯ.. ಆತನಿಂದ ಅವಮಾನ ಆಗಿದೆ: ಕಮಲ್ ಹಾಸನ್ ವಿರುದ್ಧ ಮುಖ್ಯಮಂತ್ರಿ ಚಂದ್ರು ಕಿಡಿ!

    June 1, 2025

    ಕರ್ನಾಟಕದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್!

    June 1, 2025

    ನಮ್ಮ ಕನ್ನಡದ ಬಗ್ಗೆ ಯಾರೇ ತಪ್ಪಾಗಿ ಮಾತಾಡಿದ್ರೂ ಒಪ್ಪಲ್ಲ: ನಟಿ ಸುಧಾರಾಣಿ!

    June 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.