Close Menu
Ain Live News
    Facebook X (Twitter) Instagram YouTube
    Wednesday, June 4
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    King Kohli: ಕಿಂಗ್ ಕೊಹ್ಲಿ ಆರ್ಭಟ: ಕ್ರಿಸ್ ಗೇಲ್ ವಿಶ್ವ ದಾಖಲೆ ಶೇಕ್, ಶೇಕ್!

    By AIN AuthorJune 1, 2025
    Share
    Facebook Twitter LinkedIn Pinterest Email
    Demo

    ವಿರಾಟ್ ಕೊಹ್ಲಿ ಅಂದ್ರೆ ಕೆಂಡ… ವಿರಾಟ್ ಕೊಹ್ಲಿ ಅಂದ್ರೆ ಬೆಂಕಿ… ವಿರಾಟ್ ಕೊಹ್ಲಿ ಅಂದ್ರೆ ಕ್ರಿಕೆಟ್ ಕಿಂಗ್… ಹಿಂಗೆ ಬೆಂಗಳೂರು ಕ್ರಿಕೆಟ್ ತಂಡ ಆರ್‌ಸಿಬಿ ಹೀರೋ & ಭಾರತೀಯ ಕ್ರಿಕೆಟ್ ದೊರೆ ಕಿಂಗ್ ಕೊಹ್ಲಿ ಬಗ್ಗೆ ಸಿಕ್ಕಾಪಟ್ಟೆ ಹೊಗಳುತ್ತಾರೆ ಅವರ ಅಭಿಮಾನಿಗಳು. ಯಾಕಂದ್ರೆ ನಮ್ಮ ಕಿಂಗ್ ಕೊಹ್ಲಿ ಹವಾನೇ ಅದೇ ರೀತಿ ಇದೆ. ಟಿ20 ಕ್ರಿಕೆಟ್ ನಲ್ಲಿ ಕಿಂಗ್ ಕೊಹ್ಲಿ ಆರ್ಭಟಿಸಿದ್ದು, ಕ್ರಿಸ್ ಗೇಲ್ ವಿಶ್ವ ದಾಖಲೆ ಶೇಕ್, ಶೇಕ್ ಮಾಡುತ್ತಿದೆ. ಟಿ20 ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿ ಮತ್ತೊಂದು ಮೈಲುಗಲ್ಲು ಮುಟ್ಟಿದ್ದಾರೆ. ಅದು ಕೂಡ 13500 ರನ್​ ಕಲೆಹಾಕುವ ಮೂಲಕ. ಅಂದರೆ ಟಿ20 ಕ್ರಿಕೆಟ್​ನಲ್ಲಿ ಹದಿಮೂರು ಸಾವಿರದ ಐನೂರು ರನ್ ಕಲೆಹಾಕಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಯನ್ನು ಕಿಂಗ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.

    ಚಿನ್ನದ ಗಣಿಯಲ್ಲಿ ಓರ್ವ ಕಾರ್ಮಿಕ ಬಲಿ, ಮತ್ತೋರ್ವನಿಗೆ ಮಾರಣಾಂತಿಕ ಗಾಯ!

    ದಾಖಲೆಯೊಂದಿಗೆ ವಿರಾಟ್ ಕೊಹ್ಲಿ ಟಿ20 ರನ್ ಸರದಾರರ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದ್ದಾರೆ. ಒಂದು ವೇಳೆ ಐಪಿಎಲ್ ಫೈನಲ್ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಬ್ಯಾಟ್​ನಿಂದ ಶತಕ ಮೂಡಿಬಂದರೆ, ಈ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಬಹುದು. ಏಕೆಂದರೆ ಕೊಹ್ಲಿಗಿಂತ ಮುಂದಿರುವ ಕೀರನ್ ಪೊಲಾರ್ಡ್ (13537) ಹಾಗೂ ಶೊಯೆಬ್ ಮಲಿಕ್ 13571 ರನ್ ಕಲೆಹಾಕಿದ್ದಾರೆ.

    ಹೀಗಾಗಿ ಜೂನ್ 3 ರಂದು ಅಹಮದಾಬಾದ್​ನಲ್ಲಿ ನಡೆಯಲಿರುವ ಫೈನಲ್​ ಪಂದ್ಯದಲ್ಲಿ ಕೊಹ್ಲಿ ಬ್ಯಾಟ್​ನಿಂದ ಮೂರಂಕಿ ರನ್ ಮೂಡಿಬಂದರೆ ಭರ್ಜರಿ ದಾಖಲೆ ನಿರ್ಮಾಣವಾಗಲಿದೆ. ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆಯಲು ಕೊಹ್ಲಿಗೆ ಬೇಕಿರುವುದು ಕೇವಲ 1063 ರನ್​ಗಳು ಮಾತ್ರ.

    ಸದ್ಯ ಈ ವಿಶ್ವ ದಾಖಲೆ ವೆಸ್ಟ್ ಇಂಡೀಸ್​ನ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಯೂನಿವರ್ಸ್ ಬಾಸ್ ಖ್ಯಾತಿಯ ಗೇಲ್ 463 ಟಿ20 ಪಂದ್ಯಗಳಲ್ಲಿ 455 ಇನಿಂಗ್ಸ್ ಆಡಿದ್ದು, ಈ ವೇಳೆ 22 ಶತಕ ಹಾಗೂ 88 ಅರ್ಧಶತಕಗಳೊಂದಿಗೆ ಒಟ್ಟು 14562 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಪೇರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    RCB ತಂಡದ ವಿಜಯೋತ್ಸವದಲ್ಲಿ ನಡೆದ ಅವ್ಯವಸ್ಥೆಗೆ ಬಿಸಿಸಿಐ ಬೇಸರ!

    June 4, 2025

    ಆರ್ ಸಿಬಿಯ ಸಂಭ್ರಮಾಚರಣೆಯ ಆಘಾತ: ವಿಧಾನಸೌಧ- ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್​ಗಳು ಬಂದ್!

    June 4, 2025

    IPL Winners: ಕಿಂಗ್ ಕೊಹ್ಲಿಗೆ ಕನ್ನಡ ಧ್ವಜ ನೀಡಿ ಬೆಂಗಳೂರಿಗೆ ಸ್ವಾಗತ ಮಾಡಿದ ಡಿಕೆಶಿ..!

    June 4, 2025

    RCB ಅಭಿಮಾನಿಗಳ ಪ್ರೀತಿಗೆ ಕೊಹ್ಲಿ ಭಾವುಕ..ಬಸ್‌’ನಲ್ಲಿ ಕಿಂಗ್‌ ಕ್ಯೂಟ್‌ ಮೂಮೆಂಟ್‌ video ವೈರಲ್!

    June 4, 2025

    RCB ವಿಕ್ಟರಿ ಎಫೆಕ್ಟ್.. ರಾಜ್ಯದಲ್ಲಿ ಒಂದೇ ದಿನ ಎಷ್ಟು ಕೋಟಿ ಮದ್ಯ ಮಾರಾಟವಾಯ್ತು ಗೊತ್ತಾ..?

    June 4, 2025

    Virat Kohli: RCBಯ ಗೆಲುವಿನ ದಡ ದಾಟಿಸಿದ ನಾಯಕ ರಜತ್ ಪಾಟಿದಾರ್’ಗೆ ಗಿಫ್ಟ್ ಕೊಟ್ಟ ಕೊಹ್ಲಿ..!

    June 4, 2025

    IPL Prize Money: IPL ಟ್ರೋಫಿಗೆ ಮುತ್ತಿಟ್ಟ RCB: ಚಾಂಪಿಯನ್ ಆರ್’ಸಿಬಿಗೆ ಸಿಕ್ಕ ಹಣವೆಷ್ಟು ಗೊತ್ತಾ..?

    June 4, 2025

    RCB ಕನಸು ನನಸು..ಚಿಕ್ಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ KGF ಪ್ರಶಾಂತ್‌ ನೀಲ್‌ Video ವೈರಲ್!‌

    June 4, 2025

    RCB ತಂಡಕ್ಕೆ ಸರ್ಕಾರದಿಂದ ಸನ್ಮಾನ ಮಾಡಲು ಸಿದ್ಧತೆ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು..?

    June 4, 2025

    RCB ಗೆದ್ದ ಖುಷಿಯಲ್ಲಿ ಕುಣಿದು ಕುಪ್ಪಳಿಸುತ್ತಿದ್ದ ಅಭಿಮಾನಿ ಹೃದಯಾಘಾತದಿಂದ ಸಾವು..!

    June 4, 2025

    ʼRCBʼ ವಿಜಯಪತಾಕೆ: ಗಳಗಳ ಕಣ್ಣೀರಿಟ್ಟ ವಿಜಯ ಮಲ್ಯ ಪುತ್ರ ಸಿದ್ದಾರ್ಥ್‌ ಮಲ್ಯ! Video ವೈರಲ್!

    June 4, 2025

    ಈ ಸಲ ಕಪ್ ನಮ್ದು: RCB ತಂಡವನ್ನು ಅಭಿನಂದಿಸಿದ ಕೇಂದ್ರ ಸಚಿವ HDK

    June 4, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.