ಹುಬ್ಬಳ್ಳಿ: ಹುಬ್ಬಳ್ಳಿ ಸಮೀಪ ನೂಲ್ವಿ ಕ್ರಾಸ್ ಬಳಿ ಪ್ಕೈವುಡ್ ಮತ್ತು ಬಟ್ಟೆ ರೂಲ್ ಗಳನ್ನು ತುಂಬಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಜರುಗಿದೆ.
ನಿಮಗೆ ಈ ಲಕ್ಷಣಗಳು ಕಾಣ್ತಿದ್ಯಾ!? ಹಾಗಿದ್ರೆ ಲಿವರ್ ಕ್ಯಾನ್ಸರ್ ಬಂದಿದೆ ಎಂದರ್ಥ… ಕೂಡಲೇ ಡಾಕ್ಟರ್ ಭೇಟಿ ಮಾಡಿ!
ಬಾಂಬೆಯಿಂದ ಬೆಂಗಳೂರು ಕಡೆ ಹೊರಟಿದ್ದ ಚಿತ್ರದುರ್ಗ ಮೂಲದ ಕ್ಯಾಂಟರ್ ಶಾಟ್೯ ಸಕ್ಯೂ೯ಟ್ ನಿಂದ ದಿಡೀರನೇ ಬೆಂಕಿ ತಗುಲಿದ ಪರಿಣಾಮ ಇಡೀ ಕ್ಯಾಂಟರ್ ಬೆಂಕಿಗೆ ಆಹುತಿಯಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಹುಬ್ಬಳ್ಳಿ ಗ್ರಾಮೀಣ ಪೋಲೀಸರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗುವ ಜೊತೆಗೆ ಟ್ರಾಪಿಕ್ ಅನ್ನೂ ಕ್ಲೀಯರ್ ಮಾಡಿದ್ದಾರೆ.