Close Menu
Ain Live News
    Facebook X (Twitter) Instagram YouTube
    Friday, June 6
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    IPL Final: RCB ಟೀಮ್’ಗೆ ಸಪೋರ್ಟ್ ಮಾಡುವಂತೆ ಡಂಗೂರ ಸಾರಿದ ಗ್ರಾಮಸ್ಥರು

    By Author AINJune 3, 2025
    Share
    Facebook Twitter LinkedIn Pinterest Email
    Demo

    ದೊಡ್ಡಬಳ್ಳಾಪುರ: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆಯುವ ಐಪಿಎಲ್ ಫೈನಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ಸೆಣಸಲಿವೆ. ಇತ್ತ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಆರ್​ಸಿಬಿ ಅಭಿಮಾನಿಗಳು ತಮ್ಮ ನೆಚ್ಚಿನ ತಂಡ ಕಪ್ ಗೆಲ್ಲಲಿ ಎಂದು ಹಾರೈಸುತ್ತಿದ್ದಾರೆ. ವಿವಿಧೆಡೆ ವಿಶೇಷ ಪೂಜೆ ನೆರವೇರಿಸಲಾಗಿದೆ.

    ದೇಹಕ್ಕೆ ಒಳ್ಳೆಯದು ಅಂತ ಹೆಚ್ಚು ಖರ್ಜೂರ ತಿನ್ನೋ ಮುನ್ನ ಹುಷಾರ್! ಈ ಭಾಗಕ್ಕೆ ಹಾನಿಕಾರಕ!

    ಅದರಂತೆ ಆರ್ ಸಿ ಬಿ ಟೀಮ್’ಗೆ  ಸಪೋರ್ಟ್ ಮಾಡುವಂತೆ ಗ್ರಾಮಸ್ಥರು ಡಂಗೂರ ಸಾರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಬೀದಿ ಬೀದಿಗಳಲ್ಲಿ ತಮಟೆ ಹೊಡೆದು ಆರ್ ಸಿ ಬಿ ಟೀಮ್ ಗೆ ಸಪೋರ್ಟ್ ಮಾಡಲು ಮನವಿ ಮಾಡಿದ್ದಾರೆ. ಅದಲ್ಲದೆ ಗ್ರಾಮದ ಯುವಕರು  ಪಂದ್ಯ ವೀಕ್ಷಣೆ ಗೆ ಎಲ್ ಇ ಡಿ ಸ್ಕ್ರೀನ್ ವ್ಯವಸ್ಥೆ ಮಾಡಿದ್ದು, ಫೈನಲ್ ಪಂದ್ಯ ವೀಕ್ಷಣೆ ಮಾಡಲು ಗ್ರಾಮದ ಜನರು ಕಾತುರದಿಂದ ಕಾಯುತ್ತಿದ್ದಾರೆ.

     

     

    Demo
    Share. Facebook Twitter LinkedIn Email WhatsApp

    Related Posts

    ಟಿಪ್ಪರ್ ಗೆ ತಗುಲಿದ ಕರೆಂಟ್ ವೈಯರ್.. ದಿಢೀರ್ ಹೊತ್ತಿಕೊಂಡ ಬೆಂಕಿ: ಚಾಲಕ ಸಾವು!

    June 5, 2025

    ಹುಬ್ಬಳ್ಳಿ: ಅಮೀನಗಡ “ವಿಜಯಾ ಕರದಂಟು” ಮತ್ತು ಸ್ವೀಟ್ ಮಾರ್ಟ್ ಉದ್ಘಾಟನೆ!

    June 5, 2025

    ಕಾಲ್ತುಳಿತ ಕೇಸ್: ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ವಿರುದ್ಧ ದಾಖಲಾಯ್ತು FIR!

    June 5, 2025

    ಪೊಲೀಸ್ ಇಲಾಖೆಗೆ ಕಳಂಕ ತರುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಿದೆ: ಪ್ರತಾಪ್ ಸಿಂಹ

    June 5, 2025

    Stampede: ಕಾಲ್ತುಳಿತದಲ್ಲಿ 11 ಜನರ ಸಾವು: ಮೃತ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ RCB!

    June 5, 2025

    RCB Victory Parade Stampede: ಸಿಎಂ, ಡಿಸಿಎಂ ಘಟನೆಯಿಂದ ಬೇಜಾರಾಗಿದ್ದಾರೆ – ಶಾಸಕ ಪ್ರದೀಪ್ ಈಶ್ವರ್

    June 5, 2025

    ಬೆಂಗಳೂರಿನಲ್ಲಿ ಕಾಲ್ತುಳಿತ ಪ್ರಕರಣ: ಮೃತರ ಕುಟುಂಬಗಳಿಗೆ ಸಂತಾಪಗಳು – ಬಿಸಿಸಿಐ

    June 5, 2025

    Kuldeep Yadav: ಬಾಲ್ಯದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಕುಲ್ದೀಪ್ ಯಾದವ್!

    June 5, 2025

    ಪರಿಸರ ವಿರುದ್ದವಾದುದನ್ನು ಮಾನವರಾದರು ಮಾಡಬೇಡಿ: ಡಾ. ರವಿ ಜಮಖಂಡಿ

    June 5, 2025

    ಹುಬ್ಬಳ್ಳಿ: ಐಪಿಓಗೆ ಅರ್ಜಿ ಸಲ್ಲಿಸಿದ ಏಕಸ್!

    June 5, 2025

    ಕಾಲ್ತುಳಿತದಲ್ಲಿ ಆರ್ ಸಿಬಿ ಅಭಿಮಾನಿಗಳು ಸಾವು: ಉದ್ಯಮಿ ವಿಜಯ್ ಮಲ್ಯ ಹೇಳಿದ್ದೇನು?

    June 5, 2025

    ಕಾಲ್ತುಳಿತ ಪ್ರಕರಣ: ಮೃತರ ಮರಣೋತ್ತರ ಪರೀಕ್ಷೆಯಲ್ಲಿ ಏನಿದೆ ಗೊತ್ತಾ!?

    June 5, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.