Close Menu
Ain Live News
    Facebook X (Twitter) Instagram YouTube
    Friday, June 6
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    IPL ಫೈನಲ್ ಕದನ: RCB ಫ್ಯಾನ್ಸ್’ಗೆ ಬಿಗ್ ಶಾಕ್ – ಸ್ಫೋಟಕ ಓಪನರ್ ಫಿಲ್ ಸಾಲ್ಟ್ ಆಡುವುದು ಡೌಟ್..!

    By Author AINJune 3, 2025
    Share
    Facebook Twitter LinkedIn Pinterest Email
    Demo

    ಇಂಡಿಯನ್ ಪ್ರೀಮಿಯರ್ ಲೀಗ್​ನ ಮಹಾಸಮರಕ್ಕೆ ಕೌಂಟ್ ಡೌನ್ ಶುರುವಾಗಿದೆ. ಇಂದು ನಡೆಯಲಿರುವ ಐಪಿಎಲ್​ ಸೀಸನ್-18ರ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸೆಣಸಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಚೊಚ್ಚಲ ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಲಿದೆ.

    ಆರ್‌ಸಿಬಿಯ ಆರಂಭಿಕ ಬ್ಯಾಟರ್ ಫಿಲ್ ಸಾಲ್ಟ್ ಪಂಜಾಬ್ ಫ್ರಾಂಚೈಸಿ ವಿರುದ್ಧ ಪ್ರಶಸ್ತಿ ಹಣಾಹಣಿಯಲ್ಲಿ ಆಡೋದು ಅನುಮಾನವಿದೆ. ಏಕೆಂದರೆ ಅವರು ತಮ್ಮ ಮಗುವಿನ ಜನನದ ನಿರೀಕ್ಷೆಯಲ್ಲಿದ್ದಾರೆ. ಅಂತಿಮ ಪಂದ್ಯದ ಮುನ್ನಾದಿನದಂದು RCB ಯ ತರಬೇತಿ ಅವಧಿಯಲ್ಲಿ ಫಿಲ್ ಸಾಲ್ಟ್ ಕಾಣಿಸದೆ ಇರುವುದು ಮತ್ತಷ್ಟು ಅನುಮಾನಕ್ಕೆ ಕಾರಣವಾಗಿದೆ.

    ದೇಹಕ್ಕೆ ಒಳ್ಳೆಯದು ಅಂತ ಹೆಚ್ಚು ಖರ್ಜೂರ ತಿನ್ನೋ ಮುನ್ನ ಹುಷಾರ್! ಈ ಭಾಗಕ್ಕೆ ಹಾನಿಕಾರಕ!

    ಅಹಮದಾಬಾದ್​ನ ಅಂತರಾಷ್ಟ್ರೀಯ ಮೈದಾನದಲ್ಲಿ ಆರ್​ಸಿಬಿ ಆಟಗಾರರು ಈಗಾಗಲೇ ಪ್ರಾಕ್ಟೀಸ್ ಮಾಡಿದ್ದಾರೆ. ಫೈನಲ್​ ಪಂದ್ಯ ಆರಂಭಕ್ಕೂ ಎರಡು ದಿನ ಆಟಗಾರರೆಲ್ಲಾ ಅಭ್ಯಾಸ ಮಾಡಿದ್ದಾರೆ. ಆರ್​ಸಿಬಿ ಆಟಗಾರರು ಅಭ್ಯಾಸ ಮಾಡುವಾಗ ಫಿಲ್ ಸಾಲ್ಟ್ ಅವರು ಕಾಣಿಸಿಲ್ಲ ಎಂದು ಹೇಳಲಾಗಿದೆ. ತಂಡದ ಜೊತೆಗೆ ಅವರು ಇಲ್ಲ, ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಎಲ್ಲಿಯೋ ಅಧಿಕೃತ ಮಾಹಿತಿ ಇಲ್ಲ.

     

    Demo
    Share. Facebook Twitter LinkedIn Email WhatsApp

    Related Posts

    ನೂಕು ನುಗ್ಗಲಿಗೆ ಕೊಹ್ಲಿ ಕಾರಣ: ಬೆಂಗಳೂರಿನಲ್ಲಿ ವಿರಾಟ್ ವಿರುದ್ಧ ದೂರು ದಾಖಲು!

    June 6, 2025

    Chinnaswamy Stampede: KSCA ವಿರುದ್ಧ ಬಲವಂತದ ಕ್ರಮ ಬೇಡ – ಬಿಗ್ ರಿಲೀಫ್ ನೀಡಿದ ಹೈಕೋರ್ಟ್!

    June 6, 2025

    ಬೆಂಗಳೂರಿನ ಕಾಲ್ತುಳಿತ ಪ್ರಕರಣ: ಭಾರೀ ಟ್ರೆಂಡಿಂಗ್ ನಲ್ಲಿದೆ #ArrestKohli..!

    June 6, 2025

    RCB Victory Parade Stampede: ನಿಖಿಲ್ ಸೋಸಲೆ ಯಾರು?.. ಅವರಿಗೂ RCBಗೂ ಏನು ಸಂಬಂಧ?

    June 6, 2025

    RCB Stampede: ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್: RCB ವಿರುದ್ಧ ಪ್ರಕರಣ ದಾಖಲು!

    June 6, 2025

    ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಸೈಲೆಂಟಾಗಿ ಎಸ್ಕೇಪ್ ಆಗುತ್ತಿದ್ದ RCB ಮಾರ್ಕೆಟಿಂಗ್‌ ಮುಖ್ಯಸ್ಥ ನಿಖಿಲ್‌ ಅರೆಸ್ಟ್!

    June 6, 2025

    ಕಾಲ್ತುಳಿತ ಕೇಸ್: ಕಮಿಷನರ್ ದಯಾನಂದ್ ಸಸ್ಪೆಂಡ್.. ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷ; ಯಾರ್ಯಾರು, ಏನಂದ್ರು?

    June 6, 2025

    I Stand with B Dayanand: ಸೋಷಿಯಲ್ ಮೀಡಿಯಾದಲ್ಲಿ ದಯಾನಂದ್ ಗೆ ಭಾರೀ ಬೆಂಬಲ.. ಹಲವು ಪೋಸ್ಟ್ ಗಳು ವೈರಲ್!

    June 6, 2025

    ಕಾಲ್ತುಳಿತ ಕೇಸ್: ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ವಿರುದ್ಧ ದಾಖಲಾಯ್ತು FIR!

    June 5, 2025

    Stampede: ಕಾಲ್ತುಳಿತದಲ್ಲಿ 11 ಜನರ ಸಾವು: ಮೃತ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ RCB!

    June 5, 2025

    ಬೆಂಗಳೂರಿನಲ್ಲಿ ಕಾಲ್ತುಳಿತ ಪ್ರಕರಣ: ಮೃತರ ಕುಟುಂಬಗಳಿಗೆ ಸಂತಾಪಗಳು – ಬಿಸಿಸಿಐ

    June 5, 2025

    Kuldeep Yadav: ಬಾಲ್ಯದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಕುಲ್ದೀಪ್ ಯಾದವ್!

    June 5, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.