Close Menu
Ain Live News
    Facebook X (Twitter) Instagram YouTube
    Friday, June 6
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬಜ್ಪೆಯಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಆರೋಪಿ ಅರೆಸ್ಟ್!

    By AIN AuthorJune 3, 2025
    Share
    Facebook Twitter LinkedIn Pinterest Email
    Demo

    ಮಂಗಳೂರು:- ಬಜ್ಪೆಯಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಬಜ್ಪೆ ಶಾಂತಿಗುಡ್ಡೆ ನಿವಾಸಿ ಅಬ್ದುಲ್ ರಜಾಕ್ ಬಂಧಿತ ಆರೋಪಿ.

    ಸಿದ್ದರಾಮಯ್ಯರ ನೇತೃತ್ವದ ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದೆ: ವಿಜಯೇಂದ್ರ!

    ಅಬ್ದುಲ್ ರಜಾಕ್ ಪ್ರಮುಖ ಆರೋಪಿಗಳ ಜೊತೆ ಸೇರಿ ಹತ್ಯೆಗೆ ಸಂಚು ರೂಪಿಸಿರುವುದು ಮತ್ತು ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದ ಎಂಬ ಆರೋಪ ಕೇಳಿಬಂದಿದೆ. ಅಬ್ದುಲ್ ರಜಾಕ್ ಈ ಪ್ರಕರಣದ ಪ್ರಮುಖ ಆರೋಪಿ ಮುಜಾಮಿಲ್​ನ ತಂದೆಯಾಗಿದ್ದಾನೆ. ಪುತ್ರ ಮುಜಾಮಿಲ್, ಅಳಿಯ ನೌಷಾದ್​ ಜೊತೆ ಸೇರಿ ಸುಹಾಸ್ ಶೆಟ್ಟಿ​ ಕೊಲೆಗೆ ಅಬ್ದುಲ್ ರಜಾಕ್ ಸಂಚು ರೂಪಿಸಿದ್ದಾನೆ ಎಂಬ ಆರೋಪಿವಿದೆ.

    ಕಳೆದ ಗುರುವಾರ ದಂದು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್​ ಶೆಟ್ಟಿಯವರನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿರುವ ಪೊಲೀಸರು ತೀವ್ರಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಟಿಪ್ಪರ್ ಗೆ ತಗುಲಿದ ಕರೆಂಟ್ ವೈಯರ್.. ದಿಢೀರ್ ಹೊತ್ತಿಕೊಂಡ ಬೆಂಕಿ: ಚಾಲಕ ಸಾವು!

    June 5, 2025

    ಹುಬ್ಬಳ್ಳಿ: ಅಮೀನಗಡ “ವಿಜಯಾ ಕರದಂಟು” ಮತ್ತು ಸ್ವೀಟ್ ಮಾರ್ಟ್ ಉದ್ಘಾಟನೆ!

    June 5, 2025

    ಪೊಲೀಸ್ ಇಲಾಖೆಗೆ ಕಳಂಕ ತರುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಿದೆ: ಪ್ರತಾಪ್ ಸಿಂಹ

    June 5, 2025

    RCB Victory Parade Stampede: ಸಿಎಂ, ಡಿಸಿಎಂ ಘಟನೆಯಿಂದ ಬೇಜಾರಾಗಿದ್ದಾರೆ – ಶಾಸಕ ಪ್ರದೀಪ್ ಈಶ್ವರ್

    June 5, 2025

    ಪರಿಸರ ವಿರುದ್ದವಾದುದನ್ನು ಮಾನವರಾದರು ಮಾಡಬೇಡಿ: ಡಾ. ರವಿ ಜಮಖಂಡಿ

    June 5, 2025

    ಹುಬ್ಬಳ್ಳಿ: ಐಪಿಓಗೆ ಅರ್ಜಿ ಸಲ್ಲಿಸಿದ ಏಕಸ್!

    June 5, 2025

    ಕಲಘಟಗಿ: ಅನಧಿಕೃತವಾಗಿ ವಾಸಿಸುತ್ತಿದ್ದವರಿಗೆ ‘ಪಟ್ಟಾ’ ವಿತರಣೆ’

    June 5, 2025

    ಭೀಕರ ಅಪಘಾತ ಬಾಲಕ ಸೇರಿದಂತೆ ಇಬ್ಬರ ಸಾವು : ಹಲವರ ಸ್ಥಿತಿ ಗಂಭೀರ!

    June 5, 2025

    ಕೋಲಾರ: ಮುಳಬಾಗಿಲು ಪಟ್ಟಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ..!

    June 4, 2025

    ಬಾಲಾಜಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ನ್ಯೂರೋ ನೇವಿಗೇಶನ್ ಸಿಸ್ಟಂ ಅಳವಡಿಕೆ

    June 4, 2025

    ಕಳಸಾ – ಬಂಡೂರಿ ಹಾಗೂ ಮಲಪ್ರಭಾ ನದಿ ಜೋಡಣೆ ಹೋರಾಟ ಸಮಿತಿ ತೀವ್ರ ಖಂಡನೆ

    June 4, 2025

    ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ದಂಪತಿ ಸೇರಿ ಮೂವರು ಸ್ಥಳದಲ್ಲಿಯೇ ಸಾವು..!

    June 4, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.