Close Menu
Ain Live News
    Facebook X (Twitter) Instagram YouTube
    Saturday, June 7
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    RCB ಕನಸು ನನಸು..ಚಿಕ್ಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ KGF ಪ್ರಶಾಂತ್‌ ನೀಲ್‌ Video ವೈರಲ್!‌

    By Author AINJune 4, 2025
    Share
    Facebook Twitter LinkedIn Pinterest Email
    Demo

    ಈ ಸಲಾ ಕಪ್‌ ನಮ್ಮದೇ ಅಲ್ಲ, ನಮ್ದು ಅಂತಾ ಕಿಂಗ್‌ ಕೊಹ್ಲಿ ಐಪಿಎಲ್‌ ಟ್ರೋಫಿಗೆ ಮುತ್ತಿಟ್ಟಿದ್ದಾರೆ. ಕುಲ ಕೋಟಿ ಕನ್ನಡಿಗರ 18 ವರ್ಷದ ಕನಸು ನನಸಾಗಿದೆ. ಆರ್‌ ಸಿಬಿ, ಆರ್‌ ಸಿಬಿ ಎಂಬ ಘೋಷವಾಕ್ಯ ಎಲ್ಲೆಲ್ಲೂ ಮೊಳಗುತ್ತಿದೆ. ಆರ್‌ ಸಿಬಿ ಪಂಜಾಬ್‌ ವಿರುದ್ಧ ವಿರೋಚಿತ ಗೆಲುವು ಸಾಧಿಸುತ್ತಿದ್ದಂತೆ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ರಾಜಕೀಯ ನಾಯಕರಿಂದ ಹಿಡಿದು ಸಿನಿಮಾತಾರೆಯರು ಕೂಡ ಆರ್‌ ಸಿಬಿ ಗೆಲುವನ್ನು ಸಂಭ್ರಮಿಸಿದ್ದಾರೆ. ಸ್ಟಾರ್‌ ಡೈರೆಕ್ಟರ್‌ ಪ್ರಶಾಂತ್‌ ನೀಲ್‌ ಕೂಡ ಆರ್‌ ಸಿಬಿ ಗೆಲುವನ್ನು ಭರ್ಜರಿಯಾಗಿ ಸಂಭ್ರಮಿಸಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಆರ್‌ ಸಬಿ ಗೆಲುವಿನ ಸಂಭ್ರಮವನ್ನು ಕೆಜಿಎಫ್‌ ಡೈರೆಕ್ಟರ್‌ ಸಂಭ್ರಮಿಸಿದ ರೀತಿ ನೋಡಿ ಫ್ಯಾನ್ಸ್‌ ಖುಷಿಯಾಗಿದ್ದಾರೆ.

     

     

     

     

    View this post on Instagram

     

    A post shared by Likitha (@likithareddyneel)

    Demo
    Share. Facebook Twitter LinkedIn Email WhatsApp

    Related Posts

    Glenn Maxwell: ನಿವೃತ್ತಿ ಘೋಷಿಸಿದ ಗ್ಲೆನ್ ಮ್ಯಾಕ್ಸ್ವೆಲ್: ಕೊನೆಗೂ ಕಾರಣ ಬಿಚ್ಚಿಟ್ಟ ಆಸ್ಟ್ರೇಲಿಯಾ ಆಲ್‌ ರೌಂಡರ್!

    June 7, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ಅಧಿಕಾರಿಗಳ ತಲೆದಂಡ ಕುರಿತು ನಟಿ ರಮ್ಯಾ ಹೇಳಿದ್ದೇನು..?

    June 7, 2025

    ಸೂಟ್ ಕೇಸ್’ನಲ್ಲಿ ಬಾಲಕಿಯ ಶವ ಪತ್ತೆ ಕೇಸ್: ಬಿಹಾರದಲ್ಲಿ 7 ಜನರ ಬಂಧನ!

    June 7, 2025

    ಫೈನಲ್ ಪಂದ್ಯ ಗೆಲ್ಲುವ ಮೊದಲೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ RCB: ಹೆಚ್.ಡಿ. ಕುಮಾರಸ್ವಾಮಿ

    June 7, 2025

    ಕಾಲ್ತುಳಿತ ಪ್ರಕರಣ: ವರದಿ ನೀಡುವಂತೆ ಜಸ್ಟೀಸ್ ಕುನ್ಹಾ ಆಯೋಗಕ್ಕೆ ಸರ್ಕಾರ ಸೂಚನೆ!

    June 7, 2025

    ಅಟ್ಲಿ-ಅಲ್ಲು ಅರ್ಜುನ್ ಚಿತ್ರಕ್ಕೆ ದೀಪಿಕಾ ಪಡುಕೋಣೆ ನಾಯಕಿ: 700 ಕೋಟಿ ರೂ. ಬಜೆಟ್‌ನಲ್ಲಿ ಸಿದ್ಧವಾಗಲಿದೆ ಮೆಗಾ ಮೂವಿ!

    June 7, 2025

    ಸತ್ತವರ ಕುಟುಂಬಸ್ಥರನ್ನ ಇಟ್ಕೊಂಡು ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ: ಬೇಳೂರು ಗೋಪಾಲಕೃಷ್ಣ

    June 7, 2025

    Corona Virus: ದೇಶದಲ್ಲಿ ಇಂದು 391 ಮಂದಿಗೆ ಕೊರೋನಾ ಸೋಂಕು..! ಸಾವಿನ ಸಂಖ್ಯೆ ಎಷ್ಟು ಗೊತ್ತಾ..?

    June 7, 2025

    Bengaluru Stampede Case: ನೈತಿಕ ಹೊಣೆ ಹೊತ್ತು KSCA ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ..!

    June 7, 2025

    KL Rahul: ಇಂಗ್ಲೆಂಡ್ ಲಯನ್ಸ್ ವಿರುದ್ಧ ಭರ್ಜರಿ ಶತಕ ಸಿಡಿಸಿದ ಕನ್ನಡಿಗ ಕೆಎಲ್ ರಾಹುಲ್..!

    June 7, 2025

    ಚಿನ್ನಸ್ವಾಮಿ ಭೀಕರ ಕಾಲ್ತುಳಿತ ಕೇಸ್: CID ತನಿಖೆ ಇಂದಿನಿಂದ ಶುರು!

    June 7, 2025

    ವಾಹನ ಸವಾರರ ಗಮನಕ್ಕೆ: ಇಂದು ಈ ರಸ್ತೆಗಳಲ್ಲಿ ಸಂಚಾರ ನಿಷೇಧ; ಪರ್ಯಾಯ ಮಾರ್ಗ ಹೀಗಿದೆ!

    June 7, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.