Close Menu
Ain Live News
    Facebook X (Twitter) Instagram YouTube
    Friday, June 6
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬೆಂಗಳೂರಿನಲ್ಲಿ ತೆರೆದ ಬಸ್’ನಲ್ಲಿ RCB ವಿಜಯೋತ್ಸವ ಇಲ್ಲ: ಸಚಿವ ಜಿ ಪರಮೇಶ್ವರ್

    By Author AINJune 4, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: 18 ವರ್ಷಗಳ ಕನಸು ನನಸಾದ ಬೆನ್ನಲ್ಲೇ ಇಂದು ಸಂಜೆ ಬೆಂಗಳೂರಿನಲ್ಲಿ ಆರ್‌ಸಿಬಿಯ ವಿಕ್ಟರಿ ಪರೇಡ್‌ ನಡೆಯಲಿದೆ ಎಂದು ಹೇಳಲಾಗಿದೆ.. ಇನ್ನೂ ಈ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೇ ನೀಡಿದ್ದಾರೆ.

    ಬೆಂಗಳೂರಿನಲ್ಲಿ ತೆರೆದ ಬಸ್‌ನಲ್ಲಿ ಆರ್‌ಸಿಬಿ ವಿಜಯೋತ್ಸವ ಇಲ್ಲ. ಆರ್‌ಸಿಬಿ ಆಟಗಾರರು ಬಸ್ಸಿನಲ್ಲಿ ಬಂದು ಬಸ್ಸಿನಲ್ಲಿ ಹೋಗುತ್ತಾರೆ ಎಂದರು.

    ದೇಹಕ್ಕೆ ಒಳ್ಳೆಯದು ಅಂತ ಹೆಚ್ಚು ಖರ್ಜೂರ ತಿನ್ನೋ ಮುನ್ನ ಹುಷಾರ್! ಈ ಭಾಗಕ್ಕೆ ಹಾನಿಕಾರಕ!

    ಅದಲ್ಲದೆ ಗೃಹ ಇಲಾಖೆ ಒಪ್ಪದ ಕಾರಣ ಪರೇಡ್‌ಗೆ ಬ್ರೇಕ್ ಹಾಕಲಾಗಿದೆ. ಪೊಲೀಸ್ ಕಮೀಷನರ್ ಪರೇಡ್‌ಗೆ ಒಪ್ಪಿಲ್ಲ. ವಿಧಾನಸೌಧ ಹಾಗೂ ಹೈಕೋರ್ಟ್ ಭದ್ರತೆ ದೃಷ್ಟಿಯಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

    Demo
    Share. Facebook Twitter LinkedIn Email WhatsApp

    Related Posts

    RCB ಖರೀದಿಸಲು ಅದೊಂದೇ ಕಾರಣ.. ಹೊರತು ಕ್ರಿಕೆಟ್ ಮೇಲಿನ ಪ್ರೀತಿಯಿಂದಲ್ಲ: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ!

    June 6, 2025

    ಮೈಸೂರು ರಸ್ತೆಯಲ್ಲಿ ಬಿಎಂಟಿಸಿ ಬಸ್ ಅಪಘಾತ: 10 ಕ್ಕೂ ಹೆಚ್ಚು ಮಂದಿಗೆ ಗಾಯ!

    June 6, 2025

    ಆರ್ ಸಿಬಿಗೆ ಮತ್ತೆ ಆಘಾತ: ಬೆಂಗಳೂರಿನಲ್ಲಿ ಮತ್ತೊಂದು FIR ದಾಖಲು!

    June 6, 2025

    ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಸರ್ಕಾರ ಆದೇಶ!

    June 6, 2025

    ನೂಕು ನುಗ್ಗಲಿಗೆ ಕೊಹ್ಲಿ ಕಾರಣ: ಬೆಂಗಳೂರಿನಲ್ಲಿ ವಿರಾಟ್ ವಿರುದ್ಧ ದೂರು ದಾಖಲು!

    June 6, 2025

    ಅಲ್ಲಾ ರೀ.. ನಾನೇನ್ ಕ್ರೈಂ ಮಾಡಿದ್ದೀನಿ ಅಂತ ರಾಜೀನಾಮೆ ಕೊಡ್ಬೇಕು? – ಡಿಕೆ ಶಿವಕುಮಾರ್ ಪ್ರಶ್ನೆ!

    June 6, 2025

    Chinnaswamy Stampede: KSCA ವಿರುದ್ಧ ಬಲವಂತದ ಕ್ರಮ ಬೇಡ – ಬಿಗ್ ರಿಲೀಫ್ ನೀಡಿದ ಹೈಕೋರ್ಟ್!

    June 6, 2025

    ಕಾಂಗ್ರೆಸ್-BJPಯವರು ಒದ್ರೆ ಒದ್ದಿಸಿಕೊಳ್ಳಬೇಕು, ಅವರ ಮನೆ ಮುಂದೆ ಹೋಗಿ ಕೈ ಕಟ್ಟಿ ನಿಲ್ಲಬೇಕು: ಹೆಡ್ ಕಾನ್ಸ್ಟೇಬಲ್ ನರಸಿಂಹರಾಜು

    June 6, 2025

    ಕಾಲ್ತುಳಿತ ಪ್ರಕರಣ: ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಹೋರಾಟ ಮುಂದುವರಿಯಲಿದೆ – ಆರ್.ಅಶೋಕ್

    June 6, 2025

    ಡಿ.ಕೆ ಶಿವಕುಮಾರ್ ಡಿಸಿಎಂ ಅಲ್ಲ, ರೀಲ್ಸ್ ಮಿನಿಸ್ಟರ್: ಪೊಲೀಸರ ತಲೆ ದಂಡಕ್ಕೆ ನಿಖಿಲ್ ಕುಮಾರಸ್ವಾಮಿ ಖಂಡನೆ

    June 6, 2025

    ಕಾಲ್ತುಳಿತ ಪಕರಣ: CM ರಾಜಕೀಯ ಕಾರ್ಯದರ್ಶಿ ಗೋವಿಂದರಾಜುಗೆ ಕೊಕ್!

    June 6, 2025

    Chinnaswamy Stampede: ಗುಪ್ತಚರ ಇಲಾಖೆ ವೈಫಲ್ಯ ಹಿನ್ನೆಲೆ: ADGP ಹೇಮಂತ್ ನಿಂಬಾಳ್ಕರ್ ವರ್ಗಾವಣೆ!

    June 6, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.