Close Menu
Ain Live News
    Facebook X (Twitter) Instagram YouTube
    Saturday, June 7
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕಾಲ್ತುಳಿತದಲ್ಲಿ ಆರ್ ಸಿಬಿ ಅಭಿಮಾನಿಗಳು ಸಾವು: ಉದ್ಯಮಿ ವಿಜಯ್ ಮಲ್ಯ ಹೇಳಿದ್ದೇನು?

    By AIN AuthorJune 5, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಕಾಲ್ತುಳಿತ ಸಂಭವಿಸಿ ಸುಮಾರು 11 ಮಂದಿ RCB ಅಭಿಮಾನಿಗಳು ಸಾವಿಗೀಡಾಗಿದ್ದಾರೆ.

    ಕಾಲ್ತುಳಿತ ಪ್ರಕರಣ: ಮೃತರ ಮರಣೋತ್ತರ ಪರೀಕ್ಷೆಯಲ್ಲಿ ಏನಿದೆ ಗೊತ್ತಾ!?

    ಪ್ರಕರಣಕ್ಕೆ ಸಂಬಂಧಿಸಿದಂತೆ X ಮಾಡಿರುವ ವಿಜಯ್ ಮಲ್ಯ, ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತದಿಂದ ಆದ ಜೀವಹಾನಿ ಮತ್ತು ಗಾಯಗೊಂಡವರ ಬಗ್ಗೆ ಕೇಳಿ ತೀವ್ರ ದುಃಖವಾಗಿದೆ. ಐಪಿಎಲ್ ಚಾಂಪಿಯನ್‌ ವಿಜಯೋತ್ಸವ ಆಚರಿಸಲು ಬಂದಿದ್ದ ಆರ್‌ಸಿಬಿ ಅಭಿಮಾನಿಗಳು ಸಾವಿಗೀಡಾಗಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪಗಳು, ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಸೂಟ್ ಕೇಸ್’ನಲ್ಲಿ ಬಾಲಕಿಯ ಶವ ಪತ್ತೆ ಕೇಸ್: ಬಿಹಾರದಲ್ಲಿ 7 ಜನರ ಬಂಧನ!

    June 7, 2025

    ಫೈನಲ್ ಪಂದ್ಯ ಗೆಲ್ಲುವ ಮೊದಲೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ RCB: ಹೆಚ್.ಡಿ. ಕುಮಾರಸ್ವಾಮಿ

    June 7, 2025

    ಕಾಲ್ತುಳಿತ ಪ್ರಕರಣ: ವರದಿ ನೀಡುವಂತೆ ಜಸ್ಟೀಸ್ ಕುನ್ಹಾ ಆಯೋಗಕ್ಕೆ ಸರ್ಕಾರ ಸೂಚನೆ!

    June 7, 2025

    ಸತ್ತವರ ಕುಟುಂಬಸ್ಥರನ್ನ ಇಟ್ಕೊಂಡು ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ: ಬೇಳೂರು ಗೋಪಾಲಕೃಷ್ಣ

    June 7, 2025

    Corona Virus: ದೇಶದಲ್ಲಿ ಇಂದು 391 ಮಂದಿಗೆ ಕೊರೋನಾ ಸೋಂಕು..! ಸಾವಿನ ಸಂಖ್ಯೆ ಎಷ್ಟು ಗೊತ್ತಾ..?

    June 7, 2025

    Bengaluru Stampede Case: ನೈತಿಕ ಹೊಣೆ ಹೊತ್ತು KSCA ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ..!

    June 7, 2025

    KL Rahul: ಇಂಗ್ಲೆಂಡ್ ಲಯನ್ಸ್ ವಿರುದ್ಧ ಭರ್ಜರಿ ಶತಕ ಸಿಡಿಸಿದ ಕನ್ನಡಿಗ ಕೆಎಲ್ ರಾಹುಲ್..!

    June 7, 2025

    ಚಿನ್ನಸ್ವಾಮಿ ಭೀಕರ ಕಾಲ್ತುಳಿತ ಕೇಸ್: CID ತನಿಖೆ ಇಂದಿನಿಂದ ಶುರು!

    June 7, 2025

    ವಾಹನ ಸವಾರರ ಗಮನಕ್ಕೆ: ಇಂದು ಈ ರಸ್ತೆಗಳಲ್ಲಿ ಸಂಚಾರ ನಿಷೇಧ; ಪರ್ಯಾಯ ಮಾರ್ಗ ಹೀಗಿದೆ!

    June 7, 2025

    ಇಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಸಚಿವ ಅಮಿತ್ ಶಾ: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ಸಾಧ್ಯತೆ!

    June 7, 2025

    ಡಿವೈಡರ್ ಗೆ ಕಾರು ಡಿಕ್ಕಿ: ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ!

    June 7, 2025

    ಕಾಲ್ತುಳಿತ ಕೇಸ್: RCB ವಿಜಯೋತ್ಸವಕ್ಕೆ 19 ಷರತ್ತು ವಿಧಿಸಿದ್ದ ರಾಜ್ಯ ಸರ್ಕಾರ!

    June 7, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.