Close Menu
Ain Live News
    Facebook X (Twitter) Instagram YouTube
    Saturday, June 7
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಆಘಾತಕಾರಿ ಘಟನೆ: ಮೆಟ್ರೋ ನಿಲ್ದಾಣದ ಕೆಳಗೆ 3 ವರ್ಷದ ಬಾಲಕಿ ಮೇಲೆ ರೇಪ್!

    By AIN AuthorJune 6, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಉತ್ತರ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಮೆಟ್ರೋ ನಿಲ್ದಾಣದ ಕೆಳಗೆ ಪೋಷಕರೊಟ್ಟಿಗೆ ಮಲಗಿದ್ದ ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಜರುಗಿದೆ.

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ನಾಲ್ವರು ಅರೆಸ್ಟ್.. ಉಳಿದವರು ಎಸ್ಕೇಪ್; ಪೊಲೀಸರಿಂದ ಶೋಧ!

    ಬುಧವಾರ ತಡರಾತ್ರಿ ದಿನಗೂಲಿ ಕಾರ್ಮಿಕರ ಮಗಳಾದ ಬಾಲಕಿ ಮೆಟ್ರೋ ನಿಲ್ದಾಣದ ಕೆಳಗೆ ಮಲಗಿದ್ದಾಗ ಘಟನೆ ನಡೆದಿದೆ. ಆರೋಪಿಯು ಬಾಲಕಿ ಪೋಷಕರೊಟ್ಟಿಗೆ ಮಲಗಿದ್ದಾಗಲೇ ಹೊತ್ತೊಯ್ದು ಏಕಾಂತ ಸ್ಥಳದಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದಿದೆ.

    ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಉಪ ಪೊಲೀಸ್ ಆಯುಕ್ತ (ಕೇಂದ್ರ) ಆಶಿಶ್ ಕುಮಾರ್ ಶ್ರೀವಾಸ್ತವ್ ಸೇರಿದಂತೆ ಹಿರಿಯ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದೆ. ಬಾಲಕಿಯನ್ನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ

    Demo
    Share. Facebook Twitter LinkedIn Email WhatsApp

    Related Posts

    RCB ಖರೀದಿಸಲು ಅದೊಂದೇ ಕಾರಣ.. ಹೊರತು ಕ್ರಿಕೆಟ್ ಮೇಲಿನ ಪ್ರೀತಿಯಿಂದಲ್ಲ: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ!

    June 6, 2025

    ಜಾಮೀನು ರದ್ದು ಮಾಡಿದ ಸುಪ್ರೀಂ: ಮತ್ತೆ ಜೈಲು ಸೇರ್ತಾರಾ ವಿನಯ್ ಕುಲಕರ್ಣಿ!?

    June 6, 2025

    PM Modi: ಪಾಕಿಸ್ತಾನ ಮಾನವೀಯತೆಯ ಮೇಲೆ ದಾಳಿ ಮಾಡಿದೆ: ಪ್ರಧಾನಿ ಮೋದಿ

    June 6, 2025

    Chenab Bridge: ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯನ್ನು ಉದ್ಘಾಟಿಸಿದ ಪ್ರಧಾನಿ ಮೋದಿ..!

    June 6, 2025

    Gold Silver Price: ಯಾವುದೇ ಏರಿಕೆ ಇಲ್ಲ, ನಿನ್ನೆ ಇದ್ದಂತೆಯೇ ಇದೆ ಚಿನ್ನದ ದರ..! ಆದ್ರೆ ಹೊಸ ದಾಖಲೆ ಬರೆದ ಬೆಳ್ಳಿ

    June 6, 2025

    Corona Virus: ದೇಶದಲ್ಲಿ 5,000 ದಾಟಿದ ಕೊರೋನಾ ಪ್ರಕರಣಗಳು: ಸಾವಿನ ಸಂಖ್ಯೆ 55ಕ್ಕೆ ಏರಿಕೆ

    June 6, 2025

    ಪಹಲ್ಗಾಮ್ ದಾಳಿ ಬೆನ್ನಲ್ಲೇ ಮೊದಲ ಬಾರಿಗೆ ಕಾಶ್ಮೀರಕ್ಕೆ PM ಮೋದಿ ಭೇಟಿ!

    June 6, 2025

    ರಸ್ತೆ ಅಪಘಾತ: 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು!

    June 5, 2025

    ದಯವಿಟ್ಟು ಭಾರತಕ್ಕೆ ಬನ್ನಿ: RCBಗೆ ವಿಶ್ ಮಾಡಿದ ವಿಜಯ್ ಮಲ್ಯಗೆ ನಯವಾಗಿ ಸ್ವಾಗತಿಸಿದ SBI

    June 5, 2025

    Tatkal Tickets: ತತ್ಕಾಲ್ ಟಿಕೆಟ್ ಬುಕ್ ಮಾಡಲು ಇ-ಆಧಾರ್ ಕಡ್ಡಾಯ: ರೈಲ್ವೆ ಸಚಿವ

    June 5, 2025

    Corona Virus: ಒಂದೇ ದಿನ 564 ಜನರಲ್ಲಿ ಕೊರೋನಾ ಪಾಸಿಟಿವ್..! 5 ತಿಂಗಳ ಮಗು ಸೇರಿದಂತೆ 7 ಜನರ ಸಾವು

    June 5, 2025

    World Environment Day: ಈ ದಿನದ ಇತಿಹಾಸ, ಮಹತ್ವ ಮತ್ತು ಥೀಮ್ ಏನು? ಇಲ್ಲಿದೆ ಮಾಹಿತಿ

    June 5, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.