ಕಲಬುರಗಿ:- ನಗರದ ಹೊರವಲಯದ ಫಿರೋಜಾಬಾದ ಬಳಿ ಹಳೇ ದ್ವೇಷ ಹಿನ್ನಲೆ ವ್ಯಕ್ತಿಯೊಬ್ಬರನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜರುಗಿದೆ. ಮೃತ ವ್ಯಕ್ತಿಯನ್ನು ನಿಜಾಮುದ್ದೀನ್ ಬಾವರ್ಚಿ ಎಂದು ಗುರುತಿಸಲಾಗಿದೆ.
ಪಹಲ್ಗಾಮ್ ದಾಳಿ ಬೆನ್ನಲ್ಲೇ ಮೊದಲ ಬಾರಿಗೆ ಕಾಶ್ಮೀರಕ್ಕೆ PM ಮೋದಿ ಭೇಟಿ!
ಕೊಲೆಗೆ ಹಳೇ ದ್ವೇಷವೇ ಕಾರಣ ಎನ್ನಲಾಗಿದೆ. ನಡು ರಸ್ತೆಯಲ್ಲಿ ಬರ್ಬರ ಹತ್ಯೆ ಮಾಡಿರೋ ಶಂಕೆಯಿದೆ. ಕೊಲೆಯಾದ ವ್ಯಕ್ತಿ ಸಹ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಕೆಲ ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ. ಈ ಕುರಿತು ಫರ್ತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.