Close Menu
Ain Live News
    Facebook X (Twitter) Instagram YouTube
    Saturday, June 7
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕಾಲ್ತುಳಿತ ಪ್ರಕರಣ: ಬಿಜೆಪಿ ವತಿಯಿಂದ ರಸ್ತೆ ತಡೆದು ಪ್ರತಿಭಟನೆ

    By Author AINJune 6, 2025
    Share
    Facebook Twitter LinkedIn Pinterest Email
    Demo

    ಕೋಲಾರ: ಆರ್ ಸಿ ಬಿ  ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ ಎಂದು ಕೋಲಾರ ಬಿಜೆಪಿ ವತಿಯಿಂದ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.

    11  ಜನರ ಸಾವಿಗೆ ನೇರ ಹೊಣೆ ರಾಜ್ಯ ಸರ್ಕಾರ ಎಂದು ಆರೋಪಿಸಿ ನಗರದ ಡೂಮ್ ಲೈಟ್ ವೃತ್ತದಲ್ಲಿ ಸರ್ಕಾರಕ್ಕೆ ದಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದ್ದಾರೆ.

    ನಿತ್ಯ ಖಾಲಿ ಹೊಟ್ಟೆಯಲ್ಲಿ ಒಂದು ಚಿಕ್ಕ ಪೀಸ್ ಬೆಳ್ಳುಳ್ಳಿ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?

    ಸಿಎಂ , ಡಿಸಿಎಂ , ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿದ ಬಿಜೆಪಿ ಮುಖಂಡರು, ಸರ್ಕಾರ ಮಾಡಿರುವ ತಪ್ಪಿಗೆ ಪೋಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡಿದ್ದಾರೆ. ಎಂದು ಸಿಎಂ ,ಡಿಸಿಎಂ, ಗೃಹ ಸಚಿವರ ಭಾವಚಿತ್ರ ಹರಿದು ಕಾಲಲ್ಲಿ ತುಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಹುಬ್ಬಳ್ಳಿಯಲ್ಲಿ ಬಕ್ರೀದ್ ಆಚರಣೆ: ಮೂರು ಸಾವಿರ ಮಠಕ್ಕೆ ಭೇಟಿ ನೀಡಿದ ಮುಸ್ಲಿಂ ಸಮುದಾಯ!

    June 7, 2025

    ತ್ಯಾಗ – ಬಲಿದಾನದ ಸಂಕೇತ ಬಕ್ರೀದ್: ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ

    June 7, 2025

    ಯುವತಿಗಾಗಿ ಸ್ನೇಹಿತರ ನಡುವೆ ಗಲಾಟೆ.. ಓರ್ವನ ಕೊಲೆಯಲ್ಲಿ ಅಂತ್ಯ – ಆರೋಪಿ ಎಸ್ಕೇಪ್!

    June 7, 2025

    ಬೇರೊಬ್ಬನ ಜೊತೆ ಚಕ್ಕಂದ ಆಡಲು ಪತಿ, ಅತ್ತೆ-ಮಾವ, ಮಕ್ಕಳಿಗೆ ವಿಷ ಹಾಕಲು ಯತ್ನಿಸಿದ ಲೇಡಿ!

    June 7, 2025

    ಜಾಮೀನು ರದ್ದು ಮಾಡಿದ ಸುಪ್ರೀಂ: ಮತ್ತೆ ಜೈಲು ಸೇರ್ತಾರಾ ವಿನಯ್ ಕುಲಕರ್ಣಿ!?

    June 6, 2025

    ಕಮಿಷನರ್ ದಯಾನಂದ್ ಸೇರಿ ಐವರು ಅಧಿಕಾರಿಗಳ ಅಮಾನತು ಸ್ವಾಗತಾರ್ಹ: ಬಸವರಾಜ ಹೊರಟ್ಟಿ!

    June 6, 2025

    ಲಕ್ಷಾಂತರ ಜನರು ಒಂದೇ ಕಡೆ ಸೇರಿದ್ರೆ ಅನಿರೀಕ್ಷಿತ ಘಟನೆ ನಡೆಯೋದು ಸಹಜ: ಡಿ.ಕೆ.ಸುರೇಶ್

    June 6, 2025

    ಸರ್ಕಾರಕ್ಕೆ ಇತಿಮಿತಿ ಇದೆ, ಯಾರಾದ್ರು 25 ಲಕ್ಷ ಪರಿಹಾರ ಕೊಟ್ಟಿರೋ ಉದಾಹರಣೆ ಇದೆಯಾ: ವೆಂಕಟರಮಣಯ್ಯ

    June 6, 2025

    ಬಸ್ – ಕಾರಿನ ನಡುವೆ ಭೀಕರ ಅಪಘಾತ: ಚಾಲಕ ಸಾವು – ಇಬ್ಬರಿಗೆ ಗಾಯ

    June 6, 2025

    ಅಮೀನಗಡ “ವಿಜಯಾ ಕರದಂಟು ಈಗ ಹುಬ್ಬಳ್ಳಿಯಲ್ಲಿ

    June 6, 2025

    ಸಂಭ್ರಮಾಚರಣೆ ಘಟನೆ ವೇಳೆ ಅಹಿತಕರ ಘಟನೆಗೆ ಪೊಲೀಸ್ ಅಧಿಕಾರಿಗಳ ಸಸ್ಪೆಂಡ್ ಅಕ್ಷಮ್ಯ ಅಪರಾಧ: ರಾಜು ನಾಯಕವಾಡಿ

    June 6, 2025

    ಅಪ್ರಾಪ್ತೆಗೆ ಅಶ್ಲೀಲ ಮೆಸೇಜ್ ಕಳಿಸಿರುವ ಆರೋಪ: ಮೂವರು ದಲಿತ ಯುವಕರ ಮೇಲೆ ಹಲ್ಲೆ!

    June 6, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.