Close Menu
Ain Live News
    Facebook X (Twitter) Instagram YouTube
    Saturday, June 7
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಲಕ್ಷಾಂತರ ಜನರು ಒಂದೇ ಕಡೆ ಸೇರಿದ್ರೆ ಅನಿರೀಕ್ಷಿತ ಘಟನೆ ನಡೆಯೋದು ಸಹಜ: ಡಿ.ಕೆ.ಸುರೇಶ್

    By Author AINJune 6, 2025
    Share
    Facebook Twitter LinkedIn Pinterest Email
    Demo

    ರಾಮನಗರ: ಲಕ್ಷಾಂತರ ಜನರು ಒಂದೇ ಕಡೆ ಸೇರಿದ್ರೆ ಅನಿರೀಕ್ಷಿತ ಘಟನೆ ನಡೆಯೋದು ಸಹಜ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ಈ ದುರಂತಕ್ಕೆ, ಸಾವು-ನೋವಿಗೆ ಎಲ್ಲರೂ ಕಾರಣ. ಎಲ್ಲರೂ ಈ ವಿಚಾರಕ್ಕೆ ತಲೆತಗ್ಗಿಸಬೇಕಿದೆ.

    ಇದರಲ್ಲಿ ಸರ್ಕಾರದ ವೈಫಲ್ಯವೂ ಇದೆ. ಪೆಹಲ್ಗಾಮ್‌ನಲ್ಲಿ ಆದ ದುರಂತ ಕೇಂದ್ರ ಸರ್ಕಾರದ ವೈಫಲ್ಯ ಅಲ್ವಾ? ಕುಮಾರಸ್ವಾಮಿ ಅವ್ರು ಪ್ರಧಾನಮಂತ್ರಿ, ಹೋಂ ಮಿನಿಸ್ಟರ್ ರಾಜೀನಾಮೆ ಕೇಳಿದ್ರಾ? ಹೌದು, ಅದು ಉಗ್ರರ ಅಟ್ಟಹಾಸ, ಅಮಾಯಕರು ಬಲಿಯಾದ್ರು‌. ಅದರಲ್ಲಿ ನಾವು ರಾಜಕೀಯ ಮಾಡಲಿಲ್ಲ,

    ನಿತ್ಯ ಖಾಲಿ ಹೊಟ್ಟೆಯಲ್ಲಿ ಒಂದು ಚಿಕ್ಕ ಪೀಸ್ ಬೆಳ್ಳುಳ್ಳಿ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?

    ವಿಪಕ್ಷಗಳು ಬೆಂಬಲ ಕೊಡಲಿಲ್ವಾ? ಈ ಕಾಲ್ತುಳಿತ ಪ್ರಕರಣ ಕೂಡಾ ಅನಿರೀಕ್ಷಿತ ಅವಘಡ. ಲಕ್ಷಾಂತರ ಜನರು ಒಂದೇ ಕಡೆ ಸೇರಿದ್ರೆ ಅನಿರೀಕ್ಷಿತ ಘಟನೆ ನಡೆಯೋದು ಸಹಜ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಡಾ.ರಾಜಕುಮಾರ್ ಅಂತ್ಯಕ್ರಿಯೆಯಲ್ಲಿ ಅವಘಡ ಆಯ್ತು.

    ಕುಮಾರಸ್ವಾಮಿ ಆಗ ರಾಜಿನಾಮೆ ಕೊಟ್ರಾ? ಆಗ ಅವಿತುಕೊಂಡು ಕೂತಿದ್ದರು. ಇದನ್ನ ಕುಮಾರಸ್ವಾಮಿ, ಅಶೋಕ್‌, ವಿಜಯೇಂದ್ರಗೆ ಕೇಳಿ. ಇದರಲ್ಲಿ ರಾಜಕೀಯ ಬಿಡಿ. ಲೋಪ ಆಗಿರೋದು ನಿಜ. ಅದನ್ನ ಸರಿಪಡಿಸೋದು ಸರ್ಕಾರದ ಜವಾಬ್ದಾರಿ. ಇದರಲ್ಲಿ ರಾಜಕೀಯ ಮಾಡುವವರಿಗೆ ತಿಳಿಹೇಳಬೇಕು ಎಂದರು.

    Demo
    Share. Facebook Twitter LinkedIn Email WhatsApp

    Related Posts

    ಚಾಮರಾಜನಗರ: ಜಿಲ್ಲೆಯಾದ್ಯಂತ ಸಡಗರ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ

    June 7, 2025

    ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಕಾರು ಪಲ್ಟಿ: ಇಬ್ಬರಿಗೆ ಗಾಯ

    June 7, 2025

    ತುಂಬು ಗರ್ಭೀಣಿ ಅನುಮಾನಾಸ್ಪದ ಸಾವು: ಮಂಡ್ಯದ ಮದ್ದೂರಿನಲ್ಲಿ ಹೃದಯ ವಿದ್ರಾವಕ ಘಟನೆ

    June 7, 2025

    ಪ್ರತಿ ಪಂಚಾಯಿತಿ ಮಟ್ಟದಲ್ಲಿ ಉಚಿತ ಇಂಗ್ಲೀಷ್ ಶಾಲೆ ತೆರೆಯಬೇಕು ಅಂತ ಯೋಚಿಸಿದ್ದೇನೆ: ಹೆಚ್.ಡಿ ಕುಮಾರಸ್ವಾಮಿ

    June 7, 2025

    ನೆಲಮಂಗಲ ಯುವಕನ ಕೊಲೆ ಪ್ರಕರಣ: ದೊಡ್ಡಬಳ್ಳಾಪುರದಲ್ಲಿ ಎಸ್ಪಿ ಸಿಕೆ ಬಾಬಾ ಹೇಳಿದ್ದೇನು..?

    June 7, 2025

    ಹುಬ್ಬಳ್ಳಿಯಲ್ಲಿ ಬಕ್ರೀದ್ ಆಚರಣೆ: ಮೂರು ಸಾವಿರ ಮಠಕ್ಕೆ ಭೇಟಿ ನೀಡಿದ ಮುಸ್ಲಿಂ ಸಮುದಾಯ!

    June 7, 2025

    ತ್ಯಾಗ – ಬಲಿದಾನದ ಸಂಕೇತ ಬಕ್ರೀದ್: ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ

    June 7, 2025

    ಯುವತಿಗಾಗಿ ಸ್ನೇಹಿತರ ನಡುವೆ ಗಲಾಟೆ.. ಓರ್ವನ ಕೊಲೆಯಲ್ಲಿ ಅಂತ್ಯ – ಆರೋಪಿ ಎಸ್ಕೇಪ್!

    June 7, 2025

    ಬೇರೊಬ್ಬನ ಜೊತೆ ಚಕ್ಕಂದ ಆಡಲು ಪತಿ, ಅತ್ತೆ-ಮಾವ, ಮಕ್ಕಳಿಗೆ ವಿಷ ಹಾಕಲು ಯತ್ನಿಸಿದ ಲೇಡಿ!

    June 7, 2025

    ಜಾಮೀನು ರದ್ದು ಮಾಡಿದ ಸುಪ್ರೀಂ: ಮತ್ತೆ ಜೈಲು ಸೇರ್ತಾರಾ ವಿನಯ್ ಕುಲಕರ್ಣಿ!?

    June 6, 2025

    ಕಮಿಷನರ್ ದಯಾನಂದ್ ಸೇರಿ ಐವರು ಅಧಿಕಾರಿಗಳ ಅಮಾನತು ಸ್ವಾಗತಾರ್ಹ: ಬಸವರಾಜ ಹೊರಟ್ಟಿ!

    June 6, 2025

    ಸರ್ಕಾರಕ್ಕೆ ಇತಿಮಿತಿ ಇದೆ, ಯಾರಾದ್ರು 25 ಲಕ್ಷ ಪರಿಹಾರ ಕೊಟ್ಟಿರೋ ಉದಾಹರಣೆ ಇದೆಯಾ: ವೆಂಕಟರಮಣಯ್ಯ

    June 6, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.