Close Menu
Ain Live News
    Facebook X (Twitter) Instagram YouTube
    Wednesday, June 11
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕಾಲ್ತುಳಿತ ಪ್ರಕರಣ: ಬೆಳ್ಳಂಬೆಳಗ್ಗೆ ದೆಹಲಿಗೆ ಹಾರಿದ ಸಿಎಂ, ಡಿಸಿಎಂ.. ಹೈಕಮಾಂಡ್ ಗೆ ದುರಂತದ ವರದಿ ಸಲ್ಲಿಕೆ!?

    By AIN AuthorJune 10, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಪಂದ್ಯದ ಸಂಭ್ರಮಾಚರಣೆಯಲ್ಲಿ ಉಂಟಾದ ಕಾಲ್ತುಳಿತದಲ್ಲಿ 11 ಅಭಿಮಾನಿಗಳು ಮೃತಪಟ್ಟ ಘಟನೆಯಿಂದ ಕಾಂಗ್ರೆಸ್ ಹೈಕಮಾಂಡ್ ಆಕ್ರೋಶಗೊಂಡಿದೆ. ದುರಂತದ ಸಂಪೂರ್ಣ ಮಾಹಿತಿ ನೀಡುವಂತೆ ತಿಳಿಸಲಾಗಿದೆ. ಇದರ ಬೆನ್ನಲ್ಲೇ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ಇಂದು ಬೆಳಿಗ್ಗೆ ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ.

    ಡಿಜಿಟಲ್ ಅರೆಸ್ಟ್ ನಿಂದ ಶ್ರೀಲಂಕಾದ ಕೆಸಿನೊ ಗೆ ಹಣ: ತನಿಖೆಯಲ್ಲಿ ಸ್ಪೋಟಕ ಮಾಹಿತಿ ರಿವೀಲ್!

    ಕಾಲ್ತುಳಿತ ದುರಂತ ಇಡೀ ದೇಶವೇ ಕರ್ನಾಟಕದತ್ತ ತಿರುಗಿ ನೋಡುವಂತೆ ಮಾಡಿತ್ತು. ಆರ್​ಸಿಬಿ ಗೆದ್ದ ಸಂಭ್ರಮದಲ್ಲಿ ಬಂದಿದ್ದ ಅಭಿಮಾನಿಗಳ ಪೈಕಿ 11 ಜನ ಉಸಿರು ಗಟ್ಟಿ ಸತ್ತು ಹೋಗಿದ್ದರು. ಇದೇ ಘೋರ, ರಾಜ್ಯ ಸರ್ಕಾರಕ್ಕೆ ದೊಡ್ಡ ಇಕ್ಕಟ್ಟಿಗೆ ಸಿಲುಕಿಸಿದೆ. ತನಿಖೆ ನಡೆಯುತ್ತಿರುವ ಹೊತ್ತಲ್ಲೇ ವಿಪಕ್ಷಗಳ ದಾಳಿ ಕೂಡ ಗಾಯದ ಮೇಲೆ ಬರೆ ಎಳೆದಂತಾಗಿದೆ. ಜೊತೆಗೆ ರಾಷ್ಟ್ರ‌ಮಟ್ಟದಲ್ಲೂ ಸರ್ಕಾರಕ್ಕೆ ಆರ್​ಸಿಬಿ ಕಾಲ್ತುಳಿತ ಕಪ್ಪು ಚುಕ್ಕೆಯಾಗಿದೆ. ಹೀಗಾಗಿ ಕೈ ಹೈಕಮಾಂಡ್ ದುರಂತದ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.

    ಚಿನ್ನಸ್ವಾಮಿ ದುರಂತ, ರಾಷ್ಟೀಯ ಮಟ್ಟದಲ್ಲೂ ಕರ್ನಾಟಕ ಸರಕಾರಕ್ಕೆ ಛೀಮಾರಿ ಜೊತೆ ಮುಜುಗರಕ್ಕೂ ಕಾರಣವಾಗಿತ್ತು. ಇದೇ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ದ ಕಾಂಗ್ರೆಸ್ ಹೈಕಮಾಂಡ್ ಅಸಮಾಧಾನಗೊಂಡಿತ್ತು. ಘಟನೆ ನಡೆದ ದಿನವೇ ಪ್ರಾಥಮಿಕ ಮಾಹಿತಿ ಪಡೆದಿದ್ದ ವರಿಷ್ಠರು, ಈಗ ಸಂಪೂರ್ಣ ವರದಿ ಪಡೆಯಲಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​,​ ರಾಹುಲ್ ಗಾಂಧಿಯನ್ನ ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ವಿರೋಧ: ಹೈಕೋರ್ಟ್ ಗೆ PIL ಸಲ್ಲಿಕೆ!

    June 11, 2025

    ಮಚ್ಚಿನಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಕೊಲೆ: ಹತ್ಯೆಗೆ ಕಾರಣ?

    June 11, 2025

    ವಾಲ್ಮೀಕಿ ನಿಗಮ ಹಗರಣ: ಬಳ್ಳಾರಿ ‘ಕೈ’ ನಾಯಕರಿಗೆ ಇಡಿ ಶಾಕ್- ಸಂಸದ, ಶಾಸಕರ ಮೇಲೆ ದಿಢೀರ್ ದಾಳಿ!

    June 11, 2025

    ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್: ನಟ ದರ್ಶನ್, ಪವಿತ್ರಾ ಬಂಧನಕ್ಕೆ ಒಂದು ವರ್ಷ!

    June 11, 2025

    ಡಿಜಿಟಲ್ ಅರೆಸ್ಟ್ ಮಾಡಿ ವೃದ್ಧರಿಗೆ ವಂಚನೆ ಪ್ರಕರಣ: ಪೊಲೀಸರಿಗೆ ತಲೆನೋವಾದ ಕೇಸ್, ಪ್ರಮುಖ ಆರೋಪಿಗಾಗಿ ಹುಡುಕಾಟ!

    June 11, 2025

    ಜಾಮೀನು ಅರ್ಜಿ ವಜಾ: ಇನ್ನೆರಡು ದಿನಗಳಲ್ಲಿ ಶಾಸಕ ವಿನಯ್ ಕುಲಕರ್ಣಿ ಅರೆಸ್ಟ್!?

    June 11, 2025

    ಈ 5 ದಿನಗಳು ನಂದಿಬೆಟ್ಟದ ಪ್ರವೇಶ ನಿಷೇಧ.. ಪ್ರವಾಸಿಗಳು ನೋಡಲೇಬೇಕಾದ ಸುದ್ದಿ!

    June 11, 2025

    ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಳೆಯಿಂದ ಭಾರೀ ಮಳೆ ಸಾಧ್ಯತೆ!

    June 11, 2025

    ಸರ್ಕಾರಿ ಶಾಲೆಗಳ ಮಕ್ಕಳಿಗೂ ಫೇಶಿಯಲ್ ಅಟೆಂಡೆನ್ಸ್: ಶಿಕ್ಷಣ ಸಚಿವರು ಹೇಳಿದ್ದೇನು?

    June 11, 2025

    ನಿಮ್ಮ ಕಿವಿಯ ಮೇಲೆ ಕೂದಲು ಇದ್ಯಾ!? ಹಾಗಿದ್ರೆ ಇದು ಶುಭವೋ? ಅಶುಭವೋ ಎಂದು ಇಲ್ಲಿ ತಿಳಿಯಿರಿ!

    June 11, 2025

    ಕರ್ನಾಟಕದಲ್ಲಿ ಜೂ.12 ಮತ್ತು 13ರಂದು ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ!

    June 10, 2025

    ಜಾತಿಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಗೊಂದಲ ಬಗೆಹರಿಸಲು ಮತ್ತೊಮ್ಮೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್!

    June 10, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.