Close Menu
Ain Live News
    Facebook X (Twitter) Instagram YouTube
    Friday, June 13
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ನಿಮ್ಮ ಕಿವಿಯ ಮೇಲೆ ಕೂದಲು ಇದ್ಯಾ!? ಹಾಗಿದ್ರೆ ಇದು ಶುಭವೋ? ಅಶುಭವೋ ಎಂದು ಇಲ್ಲಿ ತಿಳಿಯಿರಿ!

    By AIN AuthorJune 11, 2025
    Share
    Facebook Twitter LinkedIn Pinterest Email
    Demo

    ಶಾಸ್ತ್ರ ಮತ್ತು ಪುರಾಣದಲ್ಲಿ ಎಲ್ಲಾ ಸಮಸ್ಯೆ ಮತ್ತು ಪ್ರತಿಯೊಂದಕ್ಕೂ ಅರ್ಥ ಇರುತ್ತದೆ. ಅಡಿಯಿಂದ ಮುಡಿವರೆಗೂ ನಮ್ಮ ದೇಹದಲ್ಲಿರುವ ರೇಖೆಗಳು ನಮ್ಮ ಭವಿಷ್ಯವನ್ನು ನುಡಿಯುತ್ತವೆ. ಅದರಂತೆ ಕಿವಿಯ ಮೇಲಿನ ಕೂದಲುಗಳು ಸಹ. ಕಿವಿಯಲ್ಲಿ ಕೂದಲು ಇರುವವರು ತುಂಬಾ ಪ್ರಭಾವಶಾಲಿ ವ್ಯಕ್ತಿತ್ವವನ್ನು ಹೊಂದಿರುತ್ತಾರೆ ಎಂದು ಹೇಳಲಾಗುತ್ತದೆ. ಈ ವಿಚಾರ ಕೆಲವೇ ಜನರಿಗೆ ಗೊತ್ತಿದೆ. ಇಂದು ನಾವು ಕಿವಿ ಕೂದಲಿನ ಬಗ್ಗೆ ಸಾಮುದ್ರಿಕ ಶಾಸ್ತ್ರವು ಏನು ಹೇಳುತ್ತದೆ ಎಂದು ತಿಳಿಯೋಣ..

    ಈ ರಾಶಿಯ ಗುತ್ತಿಗೆದಾರರು ಆರ್ಥಿಕ ಸಂಕಷ್ಟ ಎದುರಿಸಬೇಕಾಗುವುದು: ಬುಧವಾರದ ರಾಶಿ ಭವಿಷ್ಯ 11 ಜೂನ್ 2025! 

    ಕಿವಿಯ ಮೇಲೆ ಕೂದಲು ಸಾಮಾನ್ಯವಾಗಿ ಎಲ್ಲರಿಗೂ ಇರುವುದಿಲ್ಲ. ಕೆಲವೊಂದಿಷ್ಟು ಜನರಿಗೆ ಹೆಚ್ಚಾಗಿ ಇದ್ದರೆ ಕೆಲವೊಂದಿಷ್ಟು ಜನರಿಗೆ ಚಿಕ್ಕದಾಗಿ ಒಂದೊಂದೆ ಇರುತ್ತವೆ. ಆಗಿದ್ರೆ, ಸಾಮುದ್ರಿಕ ಶಾಸ್ತ್ರ ಈ ರೀತಿಯ ಕೂದಲು ಹೊಂದಿರುವ ವ್ಯಕ್ತಿಗಳ ವ್ಯಕ್ತಿತ್ವದ ಬಗ್ಗೆ ಏನು ಹೇಳುತ್ತದೆ ಅಂತ ತಿಳಿಯೋಣ.

    ನಮ್ಮ ದೇಹದಲ್ಲಿರುವ ಪ್ರತಿಯೊಂದು ಭಾಗಗಳೂ ಹೇಗೆ ಒಂದಕ್ಕೊಂದು ಸಂಬಂಧ ಹೊಂದಿದೆಯೋ ಹಾಗೆಯೇ, ಜೀವನದಲ್ಲಿ ಉಂಟಾಗುವ ಸಮಸ್ಯೆ ಹಾಗೂ ಜ್ಯೋತಿಷ್ಯ ಸಂಬಂಧ ಹೊಂದಿದೆ. ಹಾಗೆಯೇ ಕಿವಿಯ ಮೇಲೆ ಕೂದಲು ಇರುವುದರ ಹಿಂದೆ ಸಹ ಒಂದು ಕಾರಣವಿರುತ್ತದೆ.

    ಎಸ್, ಕೆಲವರಿಗೆ ಕೈ ಮೇಲೆ ಕೂದಲು ಬೆಳೆದರೆ, ಕೆಲ ಪುರುಷರಲ್ಲಿ ಎದೆ ಮೇಲೆ ಸಿಕ್ಕಾಪಟ್ಟೆ ಕೂದಲು ಬೆಳೆಯುತ್ತವೆ. ಇನ್ನೂ ಕೆಲವರ ಕಿವಿಯಲ್ಲೂ ಕೂದಲು ಬೆಳೆಯುತ್ತವೆ. ಹೀಗೆ ಬೆಳೆಯುವ ಕೂದಲುಗಳ ಮೂಲಕ ಸಾಮುದ್ರಿಕ ಶಾಸ್ತ್ರದಲ್ಲಿ ವ್ಯಕ್ತಿಯ ಭವಿಷ್ಯ, ಶುಭ ಮತ್ತು ಅಶುಭಗಳ ಬಗ್ಗೆ ತಿಳಿಸಲಾಗುತ್ತದೆ. ಹಾಗಾದರೆ ಕಿವಿಯಲ್ಲಿ ಕೂದಲಿದ್ದರೆ ಅದು ಶುಭದ ಸಂಕೇತವೋ ಅಥವಾ ಅಶುಭವೋ? ಅದರ್ಥ ಏನು ಎಂಬುದನ್ನು ತಿಳಿಯೋಣ ಬನ್ನಿ.

    ಸಮುದ್ರಿಕ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯ ಕಿವಿಯಲ್ಲಿ ಸ್ವಾಭಾವಿಕವಾಗಿ ಉದ್ದ ಮತ್ತು ದಪ್ಪ ಕೂದಲು ಬೆಳೆದರೆ, ಅದು ತುಂಬಾ ಶುಭದ ಸಂಕೇತವಾಗಿದೆ. ಕಿವಿಯ ಮೇಲೆ ಕೂದಲು ಬೆಳೆದರೆ ಅದು ಆ ವ್ಯಕ್ತಿಗೆ ದೀರ್ಘಯುಷ್ಯವಿರುತ್ತಂತೆ. ಜೊತೆಗೆ ಆರೋಗ್ಯವು ಉತ್ತಮವಾಗಿರುತ್ತದೆ ಎಂದು ಹೇಳಲಾಗುತ್ತದೆ.

    ಶಾಂತ ಮತ್ತು ಗಂಭೀರ ಜನರು: ಕಿವಿಯ ಮೇಲೆ ಕೂದಲು ಇರುವ ಜನರು ಸ್ವಭಾವತಃ ಶಾಂತ, ಗಂಭೀರ ಮತ್ತು ಚಿಂತನಶೀಲ ವ್ಯಕ್ತಿಗಳಾಗಿರುತ್ತಾರೆ. ಅವರು ಆತುರದಿಂದ ನಿರ್ಧಾರಗಳನ್ನು ತೆಗೆದುಕೊಳ್ಳುವುದಿಲ್ಲ. ಅಂತಹ ಜನರ ಆಲೋಚನೆಗಳು ಇತರರಿಗಿಂತ ಭಿನ್ನವಾಗಿರುತ್ತವೆ. ಈ ಜನರು ತಮ್ಮನ್ನು ಮಾತ್ರ ನಂಬುತ್ತಾರೆ ಮತ್ತು ಇವರು ಇತರರಿಗೆ ಸರಿಯಾದ ಮತ್ತು ನಿಖರವಾದ ಸಲಹೆಯನ್ನು ನೀಡುತ್ತಾರೆ.

    ಆಧ್ಯಾತ್ಮಿಕ ಒಲವು: ಸಾಮುದ್ರಿಕ ಶಾಸ್ತ್ರದ ಪ್ರಕಾರ, ಕಿವಿಗಳಲ್ಲಿ ಕೂದಲು ಹೊಂದಿರುವ ಜನರು ಆಧ್ಯಾತ್ಮಿಕತೆ, ತತ್ವಶಾಸ್ತ್ರದ ಕಡೆಗೆ ಹೆಚ್ಚು ಒಲವು ತೋರುತ್ತಾರೆ ಮತ್ತು ಇವರು ಒಂಟಿಯಾಗಿರಲು ಇಷ್ಟಪಡುತ್ತಾರೆ. ಮತ್ತು ಆಧ್ಯಾತ್ಮಿಕತೆಯಲ್ಲಿ ಹೆಚ್ಚಿನ ಒಲವು ಹೊಂದಿರುತ್ತಾರೆ.

    ಸಂಪತ್ತು ಮತ್ತು ಸಮೃದ್ಧಿ: ಸಾಮುದ್ರಕ ಶಾಸ್ತ್ರದಲ್ಲಿ ಕಿವಿಗಳ ಮೇಲೆ ಕೂದಲು ಬೆಳೆಯುವುದನ್ನು ಸಂಪತ್ತು ಮತ್ತು ಸಮೃದ್ಧಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಸಮುದ್ರಿಕ ಶಾಸ್ತ್ರದ ಪ್ರಕಾರ, ಕಿವಿಯ ಮೇಲೆ ಕೂದಲು ಇರುವ ಜನರು ಜೀವನದಲ್ಲಿ ಕಠಿಣ ಪರಿಶ್ರಮಿಗಳು ಮತ್ತು ಶ್ರದ್ಧೆಯುಳ್ಳವರಾಗಿರುತ್ತಾರೆ. ಅಂತಹ ಜನರು ಕ್ರಮೇಣ ಆರ್ಥಿಕ ಸ್ಥಿರತೆಯನ್ನು ಪಡೆಯುತ್ತಾರೆ ಮತ್ತು ಕಾಲಾನಂತರದಲ್ಲಿ ಉತ್ತಮ ಸಮೃದ್ಧಿಯನ್ನು ಗಳಿಸುತ್ತಾರೆ.

    ಸಂಪತ್ತು ಮತ್ತು ಸಮೃದ್ಧಿ: ಸಾಮುದ್ರಕ ಶಾಸ್ತ್ರದಲ್ಲಿ ಕಿವಿಗಳ ಮೇಲೆ ಕೂದಲು ಬೆಳೆಯುವುದನ್ನು ಸಂಪತ್ತು ಮತ್ತು ಸಮೃದ್ಧಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಸಮುದ್ರಿಕ ಶಾಸ್ತ್ರದ ಪ್ರಕಾರ, ಕಿವಿಯ ಮೇಲೆ ಕೂದಲು ಇರುವ ಜನರು ಜೀವನದಲ್ಲಿ ಕಠಿಣ ಪರಿಶ್ರಮಿಗಳು ಮತ್ತು ಶ್ರದ್ಧೆಯುಳ್ಳವರಾಗಿರುತ್ತಾರೆ. ಅಂತಹ ಜನರು ಕ್ರಮೇಣ ಆರ್ಥಿಕ ಸ್ಥಿರತೆಯನ್ನು ಪಡೆಯುತ್ತಾರೆ ಮತ್ತು ಕಾಲಾನಂತರದಲ್ಲಿ ಉತ್ತಮ ಸಮೃದ್ಧಿಯನ್ನು ಗಳಿಸುತ್ತಾರೆ.

    ಎಚ್ಚರಿಕೆ ಚಿಹ್ನೆಗಳು:
    ಕಿವಿಯ ಮೇಲೆ ಕೂದಲು ಇರುವುದು ಸಾಮಾನ್ಯವಾಗಿ ಶುಭವೆಂದು ಪರಿಗಣಿಸಲಾಗಿದ್ದರೂ, ಈ ಕೂದಲು ಅತಿಯಾಗಿ ದಪ್ಪವಾಗಿದ್ದರೆ, ಸಿಕ್ಕು ಬಿದ್ದಿದ್ದರೆ ಅಥವಾ ಅಸಹಜವಾಗಿ ಕಂಡುಬಂದರೆ, ಅದು ಮಾನಸಿಕ ಒತ್ತಡ, ಹಾರ್ಮೋನು ಅಸಮತೋಲನ ಅಥವಾ ಯಾವುದೇ ಆರೋಗ್ಯ ಸಮಸ್ಯೆಯ ಸಂಕೇತವೂ ಆಗಿರಬಹುದು. ಅಂತಹ ಪರಿಸ್ಥಿತಿಯಲ್ಲಿ, ವೈದ್ಯಕೀಯ ಸಲಹೆಯನ್ನು ಪಡೆಯುವುದು ಉತ್ತಮ.

    Demo
    Share. Facebook Twitter LinkedIn Email WhatsApp

    Related Posts

    ಭಾರೀ ಮಳೆಯ ಮುನ್ಸೂಚನೆ: ಇಂದು ಕರ್ನಾಟಕದ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

    June 13, 2025

    ರಾಜಕೀಯ ದುರಾಸೆಯಿಂದ ನನ್ನನ್ನು ಜೈಲಿಗೆ ಹೋಗುವಂತೆ ಮಾಡಿದ್ರೂ: ಸಿದ್ದರಾಮಯ್ಯ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ!

    June 13, 2025

    ಈ ರಾಶಿಯವರಿಗೆ ಮದುವೆ ಅಡಚಣೆ ನಿವಾರಣೆಯಾಗಿ ಅತಿ ಶೀಘ್ರದಲ್ಲಿ ಮದುವೆ ಯೋಗ:ಶುಕ್ರವಾರದ ರಾಶಿ ಭವಿಷ್ಯ 13 ಜೂನ್ 2025 

    June 13, 2025

    Rain News: ಕರ್ನಾಟಕದಲ್ಲಿ ನಾಳೆಯಿಂದ ಭಾರೀ ಮಳೆ: ಈ 9 ಜಿಲ್ಲೆಗಳಿಗೆ ರೆಡ್ ಅಲರ್ಟ್​!

    June 12, 2025

    ನಿತ್ಯ ಬೆಳಿಗ್ಗೆ ಎದ್ದ ಕೂಡಲೇ ಎರಡೇ ಎರಡು ‘ನೆನೆಸಿಟ್ಟ ಬಾದಾಮಿ’ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?

    June 12, 2025

    ಅಹಮದಾಬಾದ್ ವಿಮಾನ ದುರಂತ: ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಟಾಟಾ ಗ್ರೂಪ್‌!

    June 12, 2025

    ನೀವು ಯಾವಾಗಲೂ ಮೊಬೈಲ್, ಟಿವಿ ಜಾಸ್ತಿ ನೋಡುತ್ತೀರಾ? ಹಾಗಿದ್ರೆ ನಿಮ್ಮ ಲೈಂಗಿಕ ಜೀವನ ಕಷ್ಟ..ಕಷ್ಟ!

    June 12, 2025

    ಕಾಲ್ತುಳಿತ ಕೇಸ್ : ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ ನಿಖಿಲ್ ಸೋಸಲೆ​​ ಸೇರಿ ನಾಲ್ವರಿಗೆ ಜಾಮೀನು!

    June 12, 2025

    ನೀವು ಊಟ ಮಾಡುವಾಗಲೂ ಹೆಚ್ಚು ಕೂದಲು ಸಿಗುತ್ತಾ!? ಹಾಗಿದ್ರೆ ಈ ಸಮಸ್ಯೆಗಳಿರುವುದು ಫಿಕ್ಸ್!

    June 12, 2025

    ನಿರುದ್ಯೋಗ ನಿವಾರಣೆಗೆ ಕೃಷಿ ಕ್ಷೇತ್ರ ಆಸರೆ: ಸಚಿವ ಎನ್.ಚಲುವರಾಯಸ್ವಾಮಿ.

    June 12, 2025

    ಗ್ರಾಮೀಣ-ನಗರದ ಮಕ್ಕಳಿಗೆ ವಿಜ್ಞಾನದ ಪರಿಚಯ: ರಾಜ್ಯದಲ್ಲಿ ಎರಡು ನಕ್ಷತ್ರಮಂದಿರ ನಿರ್ಮಾಣ: ಹುಲಿಕಲ್‌ ನಟರಾಜ್‌

    June 12, 2025

    ಈ ಆಹಾರ ಅಪ್ಪಿತಪ್ಪಿಯೂ ಸೇವಿಸಬೇಡಿ: ಹಾರ್ಟ್‌ ಅಟ್ಯಾಕ್‌ ಅಪಾಯ ಹೆಚ್ಚು!

    June 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.