Close Menu
Ain Live News
    Facebook X (Twitter) Instagram YouTube
    Friday, June 13
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    BREAKING.. ಗಾಲಿ ಜನಾರ್ಧನ ರೆಡ್ಡಿ’ಗೆ ಬಿಗ್ ರಿಲೀಫ್: ಜಾಮೀನು ಮಂಜೂರು

    By Author AINJune 11, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಸಿಬಿಐ ಕೋರ್ಟ್ ವಿಧಿಸಿದ್ದ ಶಿಕ್ಷೆ ರದ್ದುಗೊಳಿಸಿ ಕೋರ್ಟ್ ವಿಧಿಸಿದ್ದ ಶಿಕ್ಷೆ ರದ್ದುಗೊಳಿಸಿ ಗಾಲಿ ಜನಾರ್ಧನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ.  ಸಿಬಿಐ ಕೋರ್ಟ್ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಿರುವ ಹೈಕೋರ್ಟ್, ಹಲವು ಷರತ್ತುಗಳನ್ನ ವಿಧಿಸಿ ಜಾಮೀನು ನೀಡಿದೆ.

    10 ಲಕ್ಷ ರೂಪಾಯಿ ಮೌಲ್ಯದ 2 ಶ್ಯೂರಿಟಿ ನೀಡಲು ಸೂಚಿಸಿದೆ. ಜೊತೆಗೆ ಭಾರತ ಬಿಟ್ಟು ಹೋಗಲು ಜನಾರ್ದನ ರೆಡ್ಡಿ ಅನುಮತಿ ಇಲ್ಲ. ಪಾಸ್​ಪೋರ್ಟ್ ವಶಕ್ಕೆ ಪಡೆಯಲು ಕೋರ್ಟ್​ ಸೂಚನೆ ನೀಡಿದೆ. ಅವಿಭಜಿತ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ,

    ಜಸ್ಟ್ ಈ ಎಲೆ ಜಗಿದು ರಸ ಸೇವಿಸಿದ್ರೆ ಸಾಕು ಕೊಲೆಸ್ಟ್ರಾಲ್ ಕರಗಿ ಹೋಗುತ್ತೆ!

    ಜನಾರ್ದನ ರೆಡ್ಡಿ ಮತ್ತು ಅವರ ಸಂಬಂಧಿ ಓಬಳಾಪುರಂ ಮೈನಿಂಗ್ ಕಾರ್ಪೊರೇಷನ್ (ಒಎಂಸಿ) ವ್ಯವಸ್ಥಾಪಕ ನಿರ್ದೇಶಕ ಬಿ.ವಿ. ಶ್ರೀನಿವಾಸ್ ರೆಡ್ಡಿ ಸೇರಿದಂತೆ ನಾಲ್ವರಿಗೆ ಹೈದರಾಬಾದ್‌ನಲ್ಲಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ವಿಶೇಷ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

    ಸುಮಾರು 16 ವರ್ಷಗಳ ಹಿಂದೆ ಈ ಪ್ರಕರಣವನ್ನು ಸಿಬಿಐ ದಾಖಲಿಸಿತ್ತು. ಪ್ರಕರಣ ದಾಖಲಾಗುವ ಸಮಯದಲ್ಲಿ ಆಂಧ್ರಪ್ರದೇಶ ಗೃಹ ಸಚಿವೆಯಾಗಿದ್ದ ಸಬಿತಾ ಇಂದ್ರಾ ರೆಡ್ಡಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಬಿ ಕೃಪಾನಂದಂ ವಿರುದ್ಧದ ಆರೋಪಗಳನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಖುಲಾಸೆಗೊಳಿಸಲಾಗಿತ್ತು.

    Demo
    Share. Facebook Twitter LinkedIn Email WhatsApp

    Related Posts

    ಅಹಮದಾಬಾದ್’ನಲ್ಲಿ ನಡೆದ ದುರಂತ ಭಾರತದ ಇತಿಹಾಸದಲ್ಲೇ ಅತಿ ದೊಡ್ಡದು: ಸಿಎಂ ಇಬ್ರಾಹಿಂ

    June 13, 2025

    ನಾವು ಆ ಮೂರು ದೇಶಗಳ ವಿದೇಶಾಂಗ ಸಚಿವರೊಂದಿಗೆ ಸಂಪರ್ಕದಲ್ಲಿದ್ದೇವೆ: ಜೈಶಂಕರ್

    June 13, 2025

    ವಿಮಾನ ದುರಂತದ ಬಗ್ಗೆ ಭಯಾನಕ ಭವಿಷ್ಯ ನುಡಿದಿತ್ತಾ ಆ ಪತ್ರಿಕೆ? ವೈರಲ್‌ ಫೋಟೋ ಹಿಂದಿದೆ ರೋಚಕ ಕಥೆ!

    June 13, 2025

    ಅಧಿಕಾರಿ-ನೌಕರರಿಗೆ ಕ್ರೀಡಾ ಕೂಟ ಆಯೋಜಿಸುವುದರಿಂದ ಉತ್ತಮ ಬಾಂಧವ್ಯ ಬೆಳೆಯಲಿದೆ: ಮಹೇಶ್ವರ್ ರಾವ್

    June 13, 2025

    ಅರ್ಜುನ್‌ ಜನ್ಯ ಹೊಸ ಸಾಹಸ: ́45́ ಚಿತ್ರಕ್ಕಾಗಿ ಉಗಾಂಡದಿಂದ ಬಂದಿದ್ಯಾರು?

    June 13, 2025

    Air India Flight Crash: ಮರದ ಕೆಳಗೆ ಮಲಗಿದ್ದ 14 ವರ್ಷದ ಬಾಲಕ ಸಾವು..!

    June 13, 2025

    ವಿಮಾನ ದುರಂತದಲ್ಲಿ ನರ್ಸ್ ಸಾವು: ಉಪ ತಹಶೀಲ್ದಾರ್ ಅಮಾನತು – ಯಾಕೆ ಗೊತ್ತಾ..?

    June 13, 2025

    ಇದೊಂದು ಬ್ಯುಸಿನೆಸ್, ಮಾರ್ಕೆಟಿಂಗ್ ಹೆಚ್ಚು ಮಾಡಲು ನಟಿ ತಮನ್ನಾ ಆಯ್ಕೆ – ಎಂ.ಬಿ ಪಾಟೀಲ್

    June 13, 2025

    IAF Apache: ವಾಯುಪಡೆ ಹೆಲಿಕಾಪ್ಟರ್’ನಲ್ಲಿ ತಾಂತ್ರಿಕ ದೋಷ: ತುರ್ತು ಭೂಸ್ಪರ್ಶ

    June 13, 2025

    ತಡವಾಗಿ ಊಟ ಮಾಡುವ ಅಭ್ಯಾಸ ನಿಮಗಿದೆಯಾ? ತಕ್ಷಣ ಬದಲಾಯಿಸಿಕೊಳ್ಳಿ.. ಇಲ್ಲದಿದ್ದರೆ ಈ 5 ಕಾಯಿಲೆಗಳು ಬರೋದು ಗ್ಯಾರಂಟಿ

    June 13, 2025

    Plane Crash: ನಾನು ಬದುಕುಳಿದಿರುವುದು ನಿಜಕ್ಕೂ ಆಶ್ಚರ್ಯ ತಂದಿದೆ: ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು..?

    June 13, 2025

    Ahmedabad plane crash: ತಂದೆಯ ಅಂತ್ಯ ಸಂಸ್ಕಾರ ಮುಗಿಸಿ ಹೊರಟಿದ್ದ ಮಗನ ದಾರುಣ ಅಂತ್ಯ..!

    June 13, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.