Close Menu
Ain Live News
    Facebook X (Twitter) Instagram YouTube
    Friday, June 13
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    RCB ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? DCM ಉತ್ತರ ಕೇಳಿದ್ರೆ ಶಾಕ್ ಆಗ್ತೀರಾ!

    By Author AINJune 11, 2025
    Share
    Facebook Twitter LinkedIn Pinterest Email
    Demo

    ಐಪಿಎಲ್‌ನಲ್ಲಿ ಅತಿ ದೊಡ್ಡ ಫ್ರಾಂಚೈಸಿಗಳೊಂದು ರಾಯಲ್‌ ಚಾಲೆಂಜೆರ್ಸ್‌ ಬೆಂಗಳೂರು. ಅತಿ ಹೆಚ್ಚು ಫ್ಯಾನ್ಸ್‌ ಹೊಂದಿರುವ ಆರ್‌ಸಿಬಿ ಈ ಬಾರಿ ಚಾಂಪಿಯನ್‌ ಟ್ರೋಫಿಗೆ ಮುತ್ತಿಟ್ಟಿದೆ.

    ಈ ನಡುವೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಜಯೋತ್ಸವ ಆಚರಣೆ ವೇಳೆ ಕಾಲ್ತುಳಿತವಾಗಿ 11 ಜನ ಅಭಿಮಾನಿಗಳು ಮೃತಪಟ್ಟಿದ್ದರು. ಸದ್ಯ ಈ ಕೇಸ್‌ ಕೋರ್ಟ್‌ ಕಟಕಟೆಯಲ್ಲಿದೆ. ಹೀಗಿರುವಾಗ ಆರ್‌ಸಿಬಿ ಮಾರಾಟದ ಸುದ್ದಿ ದೊಡ್ಡಮಟ್ಟದಲ್ಲಿದೆ.

    ಜಸ್ಟ್ ಈ ಎಲೆ ಜಗಿದು ರಸ ಸೇವಿಸಿದ್ರೆ ಸಾಕು ಕೊಲೆಸ್ಟ್ರಾಲ್ ಕರಗಿ ಹೋಗುತ್ತೆ!

    ಬೆಂಗಳೂರು ರಾಯಲ್‌ ಚಾಲೆಂಜೆರ್ಸ್‌ ಸದ್ಯ ಅಮೆರಿಕಾದ ಮೂಲದ ಕಂಪನಿ ಒಡೆತನದಲ್ಲಿದೆ. ಆ ಕಂಪನಿ ಆರ್ ಸಿಬಿ ಸೇಲ್‌ ಮಾಡುತ್ತಿರುವ ಸುದ್ದಿ ನಿನ್ನೆಯಿಂದ ಕಾಡ್ಗಿಚ್ಚಿನಂತೆ ಹಬ್ಬಿತ್ತು. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಆರ್‌ ಸಿಬಿ ಕೊಂಡುಕೊಳ್ಳಲಿದ್ದಾರೆ ಎಂಬ ಬಿಸಿ ಚರ್ಚೆ ರಾಜಕೀಯ ಪಡಸಾಲೆಗಳಲ್ಲಿ ಹರಿದಾಡಿತ್ತು. ಇದಕ್ಕೆ ಸ್ವತಃ ಡಿಕೆ ಉತ್ತರ ಕೊಟ್ಟಿದ್ದಾರೆ.

    ದೆಹಲಿಯಲ್ಲಿ ಈ ಬಗ್ಗೆ ಮಾತನಾಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌,”ನಾನು ಹುಚ್ಚನಲ್ಲ. ನಾನು ಚಿಕ್ಕಂದಿನಿಂದಲೂ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್‌ನ ಸದಸ್ಯ, ಅಷ್ಟೇ. ನನಗೆ ಸಮಯವಿಲ್ಲ, ಆದರೂ ನಿರ್ವಹಣೆಯ ಭಾಗವಾಗಲು ನನಗೆ ಆಫರ್‌ಗಳು ಬಂದವು… ನನಗೆ ಆರ್‌ಸಿಬಿ ಏಕೆ ಬೇಕು? ನಾನು ರಾಯಲ್ ಚಾಲೆಂಜ್ ಕುಡಿಯುವುದೇ ಇಲ್ಲ” ಆರ್‌ಸಿಬಿ ಫ್ರಾಂಚೈಸಿಯನ್ನು ಖರೀದಿಸುವ ವದಂತಿಗಳನ್ನು ನಿರಾಕರಿಸಿದ್ದಾರೆ.

    #WATCH | Delhi | "I am not a mad man. I'm just a member of the Karnataka Cricket Association from my younger days, that's all. I don't have time, though I had offers to be part of the management… Why do I need RCB? I don't even drink Royal Challenge," says Karnataka Deputy CM… pic.twitter.com/iZ1K1by206

    — ANI (@ANI) June 11, 2025

    RCB ಸೇಲ್‌ ಮಾಡಲ್ಲ ಎಂದ United Spirits!

    ಯುನೈಟೆಡ್ ಸ್ಪಿರಿಟ್ಸ್ ಆರ್​​ಸಿಬಿಯನ್ನು ಮಾರಾಟ ಮಾಡಲಾಗುತ್ತದೆ ಎನ್ನುವ ಸುದ್ದಿಯನ್ನು ಅಲ್ಲಗಳೆದಿದೆ. ರಾಯಲ್ ಚಾಲೆಂಜರ್ಸ್ ತಂಡವನ್ನು ಮಾರಾಟ ಮಾಡುವ ಯಾವ ಆಲೋಚನೆಯೂ ಇಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ಯುನೈಟೆಡ್ ಸ್ಪಿರಿಟ್ಸ್ ಸ್ಪಷ್ಟಪಡಿಸಿದೆ. ಕೇಂದ್ರ ಸರ್ಕಾರವು ಮದ್ಯದ ಜಾಹೀರಾತು ನಿರ್ಬಂಧಿಸುವ ಕಾರಣದಿಂದ ಆರ್​​ಸಿಬಿಯನ್ನು ಮಾರಬಹುದು ಎನ್ನುವ ಸುದ್ದಿ ಹರಿದಾಡುತ್ತಿತ್ತು. ಈ ಕಾರಣಕ್ಕೆ ಮಾಲೀಕರು ಸ್ಪಷ್ಟನೆ ನೀಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ವಿಮಾನದಲ್ಲಿ ಪ್ರಯಾಣಿಸೋ ಮುನ್ನ ಇದು ತಿಳಿದಿರಲಿ: ಈ ಸೀಟಲ್ಲಿ ಕೂರೋದು ಸೇಫ್!

    June 13, 2025

    ನಾವು ಆ ಮೂರು ದೇಶಗಳ ವಿದೇಶಾಂಗ ಸಚಿವರೊಂದಿಗೆ ಸಂಪರ್ಕದಲ್ಲಿದ್ದೇವೆ: ಜೈಶಂಕರ್

    June 13, 2025

    WTC Final: ವಿಮಾನ ದುರಂತ ಸಂತ್ರಸ್ಥರಿಗೆ ಕಪ್ಪು ಪಟ್ಟಿ ಧರಿಸಿ ಕ್ರಿಕೆಟಿಗರ ಸಂತಾಪ..!

    June 13, 2025

    ವಿಮಾನ ದುರಂತದ ಬಗ್ಗೆ ಭಯಾನಕ ಭವಿಷ್ಯ ನುಡಿದಿತ್ತಾ ಆ ಪತ್ರಿಕೆ? ವೈರಲ್‌ ಫೋಟೋ ಹಿಂದಿದೆ ರೋಚಕ ಕಥೆ!

    June 13, 2025

    India vs England: ತಾಯಿಗೆ ಹೃದಯಾಘಾತ: ಭಾರತಕ್ಕೆ ಮರಳಿದ ಗೌತಮ್ ಗಂಭೀರ್!

    June 13, 2025

    Air India Flight Crash: ಮರದ ಕೆಳಗೆ ಮಲಗಿದ್ದ 14 ವರ್ಷದ ಬಾಲಕ ಸಾವು..!

    June 13, 2025

    ವಿಮಾನ ದುರಂತದಲ್ಲಿ ನರ್ಸ್ ಸಾವು: ಉಪ ತಹಶೀಲ್ದಾರ್ ಅಮಾನತು – ಯಾಕೆ ಗೊತ್ತಾ..?

    June 13, 2025

    IAF Apache: ವಾಯುಪಡೆ ಹೆಲಿಕಾಪ್ಟರ್’ನಲ್ಲಿ ತಾಂತ್ರಿಕ ದೋಷ: ತುರ್ತು ಭೂಸ್ಪರ್ಶ

    June 13, 2025

    Plane Crash: ನಾನು ಬದುಕುಳಿದಿರುವುದು ನಿಜಕ್ಕೂ ಆಶ್ಚರ್ಯ ತಂದಿದೆ: ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು..?

    June 13, 2025

    Ahmedabad plane crash: ತಂದೆಯ ಅಂತ್ಯ ಸಂಸ್ಕಾರ ಮುಗಿಸಿ ಹೊರಟಿದ್ದ ಮಗನ ದಾರುಣ ಅಂತ್ಯ..!

    June 13, 2025

    6 ತಿಂಗಳಲ್ಲಿ 6 ಘೋರ ದುರಂತಗಳು: ಏನಾಗಿದೆ ಈ ದೇಶಕ್ಕೆ?

    June 13, 2025

    Railway New System: ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಇನ್ನುಂದೆ 24 ಗಂಟೆಗಳ ಮೊದಲೇ ರೈಲ್ವೆ ಚಾರ್ಟ್ ಸಿದ್ದ!

    June 13, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.