Close Menu
Ain Live News
    Facebook X (Twitter) Instagram YouTube
    Friday, June 13
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಅಹ್ಮದಾಬಾದ್’ನಲ್ಲಿ ವಿಮಾನ ಪತನ: ಸಂತಾಪ ಸೂಚಿಸಿದ ನಿಖಿಲ್ ಕುಮಾರಸ್ವಾಮಿ

    By Author AINJune 12, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಗುಜರಾತ್​ನ ಅಹ್ಮದಾಬಾದ್​ನಲ್ಲಿ ವಿಮಾನ ಪತನಗೊಂಡಿದೆ. ಅಹ್ಮದಾಬಾದ್​ ಏರ್​ಪೋರ್ಟ್​ನಿಂದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನಗೊಂಡಿದೆ.  ಇನ್ನೂ ಈ ವಿಚಾರವಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಗುಜರಾತ್ ರಾಜ್ಯದ ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ತಾಂತ್ರಿಕ ದೋಷದಿಂದ ಪತನವಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ಕಂಕುಳಿನ ಕಪ್ಪು ಕಲೆ ಬೆಳ್ಳಗಾಗಬೇಕಾ!? ಹಾಗಿದ್ರೆ ಶಾಂಪೂಗೆ ಈ ಪದಾರ್ಥ ಮಿಕ್ಸ್ ಮಾಡಿ ಹಚ್ಚಿ!

    ವಿಮಾನದಲ್ಲಿ 242 ಪ್ರಯಾಣಿಕರು ಇದ್ದ ಬಗ್ಗೆ ಪ್ರಾಥಮಿಕವಾಗಿ ತಿಳಿದು ಬಂದಿದ್ದು, ಈ ದುರಂತದಲ್ಲಿ ಸಾವೀಗಿಡಾದವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸುತ್ತೇನೆ ಎಂದು ದೇವರಲ್ಲಿ ಬೇಡಿಕೊಂಡಿದ್ದಾರೆ.

    ಏರ್ಪೋರ್ಟ್ ಬಳಿ ಮೇಧಿನಿ ನಗರ್ನಲ್ಲಿ ಈ ಘಟನೆ ಸಂಭವಿಸಿದೆ. ಟೇಕ್ ಆಫ್ ಆಗುತ್ತಿದ್ದಂತೆ ವಿಮಾನ ಪತನವಾಗಿದೆ. ಏರ್ ಇಂಡಿಯಾ ವಿಮಾನದಲ್ಲಿ 242 ಪ್ರಯಾಣಿಕರಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

     

    Demo
    Share. Facebook Twitter LinkedIn Email WhatsApp

    Related Posts

    ನಾವು ಆ ಮೂರು ದೇಶಗಳ ವಿದೇಶಾಂಗ ಸಚಿವರೊಂದಿಗೆ ಸಂಪರ್ಕದಲ್ಲಿದ್ದೇವೆ: ಜೈಶಂಕರ್

    June 13, 2025

    ವಿಮಾನ ದುರಂತದ ಬಗ್ಗೆ ಭಯಾನಕ ಭವಿಷ್ಯ ನುಡಿದಿತ್ತಾ ಆ ಪತ್ರಿಕೆ? ವೈರಲ್‌ ಫೋಟೋ ಹಿಂದಿದೆ ರೋಚಕ ಕಥೆ!

    June 13, 2025

    ಅಧಿಕಾರಿ-ನೌಕರರಿಗೆ ಕ್ರೀಡಾ ಕೂಟ ಆಯೋಜಿಸುವುದರಿಂದ ಉತ್ತಮ ಬಾಂಧವ್ಯ ಬೆಳೆಯಲಿದೆ: ಮಹೇಶ್ವರ್ ರಾವ್

    June 13, 2025

    ಅರ್ಜುನ್‌ ಜನ್ಯ ಹೊಸ ಸಾಹಸ: ́45́ ಚಿತ್ರಕ್ಕಾಗಿ ಉಗಾಂಡದಿಂದ ಬಂದಿದ್ಯಾರು?

    June 13, 2025

    Air India Flight Crash: ಮರದ ಕೆಳಗೆ ಮಲಗಿದ್ದ 14 ವರ್ಷದ ಬಾಲಕ ಸಾವು..!

    June 13, 2025

    ವಿಮಾನ ದುರಂತದಲ್ಲಿ ನರ್ಸ್ ಸಾವು: ಉಪ ತಹಶೀಲ್ದಾರ್ ಅಮಾನತು – ಯಾಕೆ ಗೊತ್ತಾ..?

    June 13, 2025

    ಇದೊಂದು ಬ್ಯುಸಿನೆಸ್, ಮಾರ್ಕೆಟಿಂಗ್ ಹೆಚ್ಚು ಮಾಡಲು ನಟಿ ತಮನ್ನಾ ಆಯ್ಕೆ – ಎಂ.ಬಿ ಪಾಟೀಲ್

    June 13, 2025

    IAF Apache: ವಾಯುಪಡೆ ಹೆಲಿಕಾಪ್ಟರ್’ನಲ್ಲಿ ತಾಂತ್ರಿಕ ದೋಷ: ತುರ್ತು ಭೂಸ್ಪರ್ಶ

    June 13, 2025

    ತಡವಾಗಿ ಊಟ ಮಾಡುವ ಅಭ್ಯಾಸ ನಿಮಗಿದೆಯಾ? ತಕ್ಷಣ ಬದಲಾಯಿಸಿಕೊಳ್ಳಿ.. ಇಲ್ಲದಿದ್ದರೆ ಈ 5 ಕಾಯಿಲೆಗಳು ಬರೋದು ಗ್ಯಾರಂಟಿ

    June 13, 2025

    Plane Crash: ನಾನು ಬದುಕುಳಿದಿರುವುದು ನಿಜಕ್ಕೂ ಆಶ್ಚರ್ಯ ತಂದಿದೆ: ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು..?

    June 13, 2025

    Ahmedabad plane crash: ತಂದೆಯ ಅಂತ್ಯ ಸಂಸ್ಕಾರ ಮುಗಿಸಿ ಹೊರಟಿದ್ದ ಮಗನ ದಾರುಣ ಅಂತ್ಯ..!

    June 13, 2025

    6 ತಿಂಗಳಲ್ಲಿ 6 ಘೋರ ದುರಂತಗಳು: ಏನಾಗಿದೆ ಈ ದೇಶಕ್ಕೆ?

    June 13, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.