Close Menu
Ain Live News
    Facebook X (Twitter) Instagram YouTube
    Friday, June 13
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಯಮ ವಿಮಾನ: ಅಹಮದಾಬಾದ್‌ನಲ್ಲಿ ವಿಮಾನ ಪತನಕ್ಕೆ ಹಾರಿಹೋಯ್ತು 242 ಪ್ರಯಾಣಿಕರ ಪ್ರಾಣಪಕ್ಷಿ!

    By Author AINJune 12, 2025
    Share
    Facebook Twitter LinkedIn Pinterest Email
    Demo

    ಅಹಮದಾಬಾದ್:‌ ಗುಜರಾತ್‌ ಅಹಮದಾಬಾದ್‌ನಲ್ಲಿಂದು ಘೋರ ದುರಂತ ನಡೆದು ಹೋಗಿದೆ. ಅಹಮದಾಬಾದ್‌ ನಿಂದ ಲಂಡನ್‌ ತಲುಪಬೇಕಿದ್ದ ಅನೇಕ ಪ್ರಯಾಣಿಕರು ಸಾವಿನ ಕದ ತಟ್ಟಿದ್ದಾರೆ. ಗುಜರಾತ್​​ನ ಅಹಮದಾಬಾದ್‌ನಿಂದ ಲಂಡನ್​​ಗೆ ತೆರಳುತ್ತಿದ್ದ ಏರ್ ಇಂಡಿಯಾ ಬೋಯಿಂದ 787 ವಿಮಾನ ಪತನಗೊಂಡಿದೆ. ಈ ವಿಮಾನದಲ್ಲಿ
    242 ಪ್ರಯಾಣಿಸುತ್ತಿದ್ದರು. ಅಷ್ಟು ಮಂದಿ ಈಗ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ.  ಎಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

    ಅಹಮದಾಬಾದ್‌ನಲ್ಲಿ ಲಂಡನ್‌ಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದ್ದು, ವಿಮಾನದಲ್ಲಿ ಯಾರೂ ಬದುಕುಳಿದಿಲ್ಲ ಎಂದು ಅಹಮದಾಬಾದ್‌ ನಗರದ ಪೊಲೀಸ್ ಮುಖ್ಯಸ್ಥರು ಎಪಿಗೆ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

    BREAKING: There appear to be no survivors from Air India flight to London that crashed in Ahmedabad, city's police chief tells AP. Follow for live updates. https://t.co/KYkwKeKhRN

    — The Associated Press (@AP) June 12, 2025

    ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಏರ್ ಇಂಡಿಯಾ ವಿಮಾನ ಪತನ (Air India Plane Crash) ಆಗಿದೆ. ಈ ವಿಮಾನದಲ್ಲಿ 242 ಜನರು ಪ್ರಯಾಣ ಮಾಡುತ್ತಿದ್ದರು. ವಿಮಾನ ಪತನ ಆದ ಕೂಡಲೇ ಬೆಂಕಿ ಹೊತ್ತಿಕೊಂಡಿದೆ. ಘಟನೆಯ ವಿಡಿಯೋ ವೈರಲ್ ಆಗಿದೆ. ಈ ದುರಂತಕ್ಕೆ ದೇಶವೇ ಬೆಚ್ಚಿ ಬಿದ್ದಿದೆ.

    Demo
    Share. Facebook Twitter LinkedIn Email WhatsApp

    Related Posts

    ನಾವು ಆ ಮೂರು ದೇಶಗಳ ವಿದೇಶಾಂಗ ಸಚಿವರೊಂದಿಗೆ ಸಂಪರ್ಕದಲ್ಲಿದ್ದೇವೆ: ಜೈಶಂಕರ್

    June 13, 2025

    ವಿಮಾನ ದುರಂತದ ಬಗ್ಗೆ ಭಯಾನಕ ಭವಿಷ್ಯ ನುಡಿದಿತ್ತಾ ಆ ಪತ್ರಿಕೆ? ವೈರಲ್‌ ಫೋಟೋ ಹಿಂದಿದೆ ರೋಚಕ ಕಥೆ!

    June 13, 2025

    ಅಧಿಕಾರಿ-ನೌಕರರಿಗೆ ಕ್ರೀಡಾ ಕೂಟ ಆಯೋಜಿಸುವುದರಿಂದ ಉತ್ತಮ ಬಾಂಧವ್ಯ ಬೆಳೆಯಲಿದೆ: ಮಹೇಶ್ವರ್ ರಾವ್

    June 13, 2025

    ಅರ್ಜುನ್‌ ಜನ್ಯ ಹೊಸ ಸಾಹಸ: ́45́ ಚಿತ್ರಕ್ಕಾಗಿ ಉಗಾಂಡದಿಂದ ಬಂದಿದ್ಯಾರು?

    June 13, 2025

    Air India Flight Crash: ಮರದ ಕೆಳಗೆ ಮಲಗಿದ್ದ 14 ವರ್ಷದ ಬಾಲಕ ಸಾವು..!

    June 13, 2025

    ವಿಮಾನ ದುರಂತದಲ್ಲಿ ನರ್ಸ್ ಸಾವು: ಉಪ ತಹಶೀಲ್ದಾರ್ ಅಮಾನತು – ಯಾಕೆ ಗೊತ್ತಾ..?

    June 13, 2025

    ಇದೊಂದು ಬ್ಯುಸಿನೆಸ್, ಮಾರ್ಕೆಟಿಂಗ್ ಹೆಚ್ಚು ಮಾಡಲು ನಟಿ ತಮನ್ನಾ ಆಯ್ಕೆ – ಎಂ.ಬಿ ಪಾಟೀಲ್

    June 13, 2025

    IAF Apache: ವಾಯುಪಡೆ ಹೆಲಿಕಾಪ್ಟರ್’ನಲ್ಲಿ ತಾಂತ್ರಿಕ ದೋಷ: ತುರ್ತು ಭೂಸ್ಪರ್ಶ

    June 13, 2025

    ತಡವಾಗಿ ಊಟ ಮಾಡುವ ಅಭ್ಯಾಸ ನಿಮಗಿದೆಯಾ? ತಕ್ಷಣ ಬದಲಾಯಿಸಿಕೊಳ್ಳಿ.. ಇಲ್ಲದಿದ್ದರೆ ಈ 5 ಕಾಯಿಲೆಗಳು ಬರೋದು ಗ್ಯಾರಂಟಿ

    June 13, 2025

    Plane Crash: ನಾನು ಬದುಕುಳಿದಿರುವುದು ನಿಜಕ್ಕೂ ಆಶ್ಚರ್ಯ ತಂದಿದೆ: ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು..?

    June 13, 2025

    Ahmedabad plane crash: ತಂದೆಯ ಅಂತ್ಯ ಸಂಸ್ಕಾರ ಮುಗಿಸಿ ಹೊರಟಿದ್ದ ಮಗನ ದಾರುಣ ಅಂತ್ಯ..!

    June 13, 2025

    6 ತಿಂಗಳಲ್ಲಿ 6 ಘೋರ ದುರಂತಗಳು: ಏನಾಗಿದೆ ಈ ದೇಶಕ್ಕೆ?

    June 13, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.