Close Menu
Ain Live News
    Facebook X (Twitter) Instagram YouTube
    Saturday, June 14
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಭಾರೀ ಮಳೆಯ ಮುನ್ಸೂಚನೆ: ಇಂದು ಕರ್ನಾಟಕದ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

    By AIN AuthorJune 13, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಭಾರೀ ಮಳೆ ಮುನ್ಸೂಚನೆ ಇರುವ ಹಿನ್ನೆಲೆ ಕರ್ನಾಟಕದ ಧಾರವಾಡ, ಉಡುಪಿ, ಕೊಡುಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತಗಳು ಆದೇಶಿಸಿದೆ.

    ರಾಜಕೀಯ ದುರಾಸೆಯಿಂದ ನನ್ನನ್ನು ಜೈಲಿಗೆ ಹೋಗುವಂತೆ ಮಾಡಿದ್ರೂ: ಸಿದ್ದರಾಮಯ್ಯ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ!

    ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಇಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,‌ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಜಟರಾಜಾ ಆದೇಶ ಹೊರಡಿಸಿದ್ದಾರೆ.

    ಧಾರವಾಡ ಜಿಲ್ಲೆಯಲ್ಲಿ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಪ್ರಾಥಮಿಕ, ಪ್ರೌಢ ಶಾಲೆ, ಪಿಯುಸಿ ಮತ್ತು ಪದವಿ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ ಹೊರಡಿಸಿದ್ದು, ರೆಡ್​ ಅಲರ್ಟ್​ ಘೋಷಿಸಿದ್ದಾರೆ.

    ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್‌ ಘೋಷಣೆ ಮಾಡಲಾಗಿದೆ. ಹೀಗಾಗಿ ಜಿಲ್ಲೆಯಲ್ಲಿನ ಅಂಗನವಾಡಿ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆ ಜಿಲ್ಲಾಧಿಕಾರಿ ಡಾ‌.ವಿದ್ಯಾಕುಮಾರಿ ರಜೆ ಘೋಷಿಸಿದ್ದಾರೆ.

    ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಜೋರು ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ?

    June 14, 2025

    ಮುಂಗಾರು ಅವಾಂತರ: ಕರ್ನಾಟಕದ ಹಲವೆಡೆ ಅವಾಂತರ ಸೃಷ್ಟಿ; ಎಲ್ಲೆಲ್ಲಿ ಏನಾಯ್ತು? ಇಲ್ಲಿದೆ ಡೀಟೈಲ್ಸ್!

    June 14, 2025

    ಹುಬ್ಬಳ್ಳಿ ಮೇಲ್ವೇತುವೆ ಕಾಮಗಾರಿಗಾಗಿ ‘ಈದ್ಗಾ” ಕಾಂಪೌಂಡ್‌ ತೆರವು!

    June 14, 2025

    ಕಾಡಾನೆಯ ಪುಂಡಾಟ: ಕಾರು-ಬೈಕ್ ಜಖಂ; ಕಾರ್ಮಿಕರ ಮೇಲೂ ಹಲ್ಲೆಗೆ ಯತ್ನ!?

    June 14, 2025

    16 ನೇ ಹಣಕಾಸಿನ ಆಯೋಗದ ಸಭೆಯಲ್ಲಿ CM ಸಿದ್ದರಾಮಯ್ಯ ಭಾಗಿ: ರಾಜ್ಯದ ಪ್ರಸ್ತಾವನೆ ಸಲ್ಲಿಕೆ!

    June 13, 2025

    Rain News: ಕರ್ನಾಟಕದಲ್ಲಿ ನಾಳೆ ರಣಭೀಕರ ಮಳೆ ಸಾಧ್ಯತೆ: ಎಲ್ಲೆಲ್ಲಿ?

    June 13, 2025

    ಬಿಗ್ ಶಾಕ್: ಬೆಂಗಳೂರು ಸೇರಿ ಕರ್ನಾಟಕದಲ್ಲಿ ಜೂ. 16ರಿಂದ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ!

    June 13, 2025

    ಬೆಂಗಳೂರಿನ ಕ್ರಿಕೆಟ್ ವ್ಯವಸ್ಥೆ ಮೇಲೆ ಕೆಟ್ಟ ಹೆಸರು ಬಂದಿದೆ: ಕಾಲ್ತುಳಿತಕ್ಕೆ ಮೊಯ್ಲಿ ಅಸಮಾಧಾನ!

    June 13, 2025

    ಲಂಚಕ್ಕೆ ಬೇಡಿಕೆ: ಸರ್ಕಾರಿ ಅಧಿಕಾರಿ ಹಾಗೂ ಕಂಪ್ಯೂಟರ್ ಆಪರೇಟರ್ ಲೋಕಾ ಬಲೆಗೆ!

    June 13, 2025

    ವಿಮಾನದಲ್ಲಿ ಪ್ರಯಾಣಿಸೋ ಮುನ್ನ ಇದು ತಿಳಿದಿರಲಿ: ಈ ಸೀಟಲ್ಲಿ ಕೂರೋದು ಸೇಫ್!

    June 13, 2025

    ಅಹಮದಾಬಾದ್’ನಲ್ಲಿ ನಡೆದ ದುರಂತ ಭಾರತದ ಇತಿಹಾಸದಲ್ಲೇ ಅತಿ ದೊಡ್ಡದು: ಸಿಎಂ ಇಬ್ರಾಹಿಂ

    June 13, 2025

    ರಬಕವಿಯಲ್ಲಿ ಪ್ರಜಾ ಸೌಧ ಕಟ್ಟಡ ನಿರ್ಮಾಣ ಮಾಡಲು 4 ಎಕರೆ ಜಾಗ ಮೀಸಲು: ಶಾಸಕ ಸಿದ್ದು ಸವದಿ

    June 13, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.