Close Menu
Ain Live News
    Facebook X (Twitter) Instagram YouTube
    Saturday, June 14
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Ahmedabad plane crash: ಲಂಡನ್‌ನಲ್ಲಿ ಹೊಸ ಬದುಕು ಕಟ್ಟಿಕೊಳ್ಳಬೇಕಿದ್ದ ವೈದ್ಯ ಕುಟುಂಬದ ದುರಂತ ಅಂತ್ಯ..

    By Author AINJune 13, 2025
    Share
    Facebook Twitter LinkedIn Pinterest Email
    Demo

    ಅಹಮದಾಬಾದ್‌ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟವರ ಒಂದೊಂದು ಕಥೆಯೋ ಮನ ಮಿಡಿಯುವಂತಿದೆ. ಒಬ್ರು ಅಪ್ಪನ ತಿಥಿ ಕಾರ್ಯ ಮಾಡಕ್ಕೆ ಬಂದವರು ಸಾವಿನ ಮನೆ ಸೇರಿದ್ರೆ, ಲಂಡನ್‌ನಲ್ಲಿ ಸುಂದರ ಬದುಕು ಕಟ್ಟಿಕೊಳ್ಳೋದಿಕ್ಕೆ ಫ್ಯಾಮಿಲಿ ಸಮೇತ ಹೊರಟಿದ್ದ ಕುಟುಂಬ ಕೂಡ ಘೋರ ಅಂತ್ಯಕಂಡಿದೆ.

    ಲಂಡನ್​ಗೆ ಹೊರಟಿದ್ದ ಬೋಯಿಂಗ್​ ಡ್ರೀಮ್​ಲೈನರ್​ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಬೆಳಗಾವಿ ಕೆಎಲ್ಇ ಹಳೇ ವಿದ್ಯಾರ್ಥಿಯಾಗಿದ್ದ ಪ್ರತೀಕ್​ ಜೋಶಿ ಇಡೀ ಕುಟುಂಬ ಜೀವಬಿಟ್ಟಿದ್ದಾರೆ.
    ಪ್ರತೀಕ್ ಜೋಶಿ ಲಂಡನ್‌ನಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದರು. ಅವರ ಪತ್ನಿ ಡಾ. ಕೋನಿ ವ್ಯಾಸ್ ರಾಜಸ್ಥಾನದ ಬನ್ಸ್ವಾರಾದ ಖಾಸಗಿ ಆಸ್ಪತ್ರೆಯಲ್ಲಿ ರೋಗಶಾಸ್ತ್ರಜ್ಞೆಯಾಗಿ ಕೆಲಸ ಮಾಡುತ್ತಿದ್ದರು.

    ಕಳೆದ ತಿಂಗಳಷ್ಟೇ ಕೋನಿ ತಮ್ಮ ಕೆಲಸ ರಾಜೀನಾಮೆ ಕೊಟ್ಟು ಪತಿ ಜೊತೆ ಲಂಡನ್‌ ಗೆ ತೆರಳು ಉತ್ಸುಕರಾಗಿದ್ದರು. ಅದರಂತೆ ನಿನ್ನೆ ಅವರು ಮೂವರು ಮಕ್ಕಳಾದ ಐದು ವರ್ಷದ ಅವಳಿ ಗಂಡು ಮಕ್ಕಳಾದ ಪ್ರದ್ಯುತ್ ಮತ್ತು ನಕುಲ್ ಮತ್ತು ಎಂಟು ವರ್ಷದ ಮಗಳು ಮಿರಾಯಾ ಹಾಗೂ ಪತಿ ಪ್ರತೀಕ್‌ ಅವರೊಟ್ಟಿಗೆ ಕೋನಿ ವಿಮಾನ ಏರಿದ್ದಾರೆ. ವಿಮಾನ ಏರಿದ ತಕ್ಷಣ ಕುಟುಂಬವು ಸೆಲ್ಫಿ ಕ್ಲಿಕ್ಕಿಸಿಕೊಂಡಿದೆ. ವಿಮಾನದ ಒಂದು ಬದಿಯಲ್ಲಿ ಪೋಷಕರು ಮತ್ತು ಇನ್ನೊಂದು ಬದಿಯಲ್ಲಿ ಮಕ್ಕಳು ಕುಳಿತಿದ್ದರು. ವಿಮಾನ ಟೇಕಾಫ್‌ ಆದ ಕೆಲ ನಿಮಿಷಗಳ ನಂತರ, ದುರಂತವು ಸಂಭವಿಸಿದೆ.

    Demo
    Share. Facebook Twitter LinkedIn Email WhatsApp

    Related Posts

    ಪ್ಯಾನ್ ಕಾರ್ಡ್ ಇರುವವರಿಗೆ ಎಚ್ಚರಿಕೆ.. ಹೀಗೆ ಮಾಡದಿದ್ದರೆ ನಿಮಗೆ ಬೀಳಲಿದೆ 10 ಸಾವಿರ ರೂ. ದಂಡ!

    June 14, 2025

    ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳು 7,400 ಕ್ಕೆ ಏರಿಕೆ..! 87 ಮಂದಿ ಸಾವು

    June 14, 2025

    Agumbe Ghat: ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ಬಂದ್!

    June 14, 2025

    Bagalkote Incident: ನರ್ಸ್ ಎಂದು ಹೇಳಿ 1 ದಿನದ ಮಗು ಕದ್ದೊಯ್ದ ಕಳ್ಳಿ..! ತಾಯಿಯ ಗೋಳಾಟ

    June 14, 2025

    11 ಸೀಟ್ ನಿಗೂಢತೆ: ವಿಮಾನ ದುರಂತದಲ್ಲಿ ವಿಶ್ವಾಸ್​ ಕುಮಾರ್ ರೀತಿ ಬದುಕಿ ಬಂದಿದ್ದ ನಟ..ಯಾರದು?

    June 14, 2025

    PM Modi: ನಾಳೆಯಿಂದ 3 ದಿನ ಕೆನಡಾದಲ್ಲಿ ಜಿ7 ಶೃಂಗಸಭೆ: ಪ್ರಧಾನಿ ಮೋದಿ ಭಾಗಿ

    June 14, 2025

    ಮಗುವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ತಾಯಿ ಎಸ್ಕೇಪ್..! ಅನಾಥವಾಯ್ತು ಕಂದಮ್ಮ

    June 14, 2025

    ಏರ್ ಇಂಡಿಯಾ ವಿಮಾನ ದುರಂತ: ಕಾರಣ ಪತ್ತೆ ಹಚ್ಚಲು ಉನ್ನತ ಮಟ್ಟದ ಸಮಿತಿ ರಚನೆ!

    June 14, 2025

    ಪರಮಾತ್ಮನ ಪುಣ್ಯಭೂಮಿಗೆ ನಮಿಸಿದ ಸರಿಗಮಪ ವಿನ್ನರ್ ಶಿವಾನಿ! Photo ವೈರಲ್!

    June 14, 2025

    Air India Plane Crash: ಏರ್ ಇಂಡಿಯಾ ದುರಂತ: ಮೃತರ ಸಂಖ್ಯೆ 274ಕ್ಕೆ ಏರಿಕೆ

    June 14, 2025

    ಛೇ ಇದೆಂಥಾ ವಿಕೃತಿ: ಹಸುವಿನ ಕೆಚ್ಚಲು ಕೊಯ್ದ ದುರುಳರು!

    June 14, 2025

    ಸಾರಿಗೆ ಬಸ್‌ಗೆ ಡಿಕ್ಕಿ ಹೊಡೆದ ಕಾರು: ಇಬ್ಬರು ದುರ್ಮರಣ- ಓರ್ವ ಗಂಭೀರ!

    June 14, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.