Close Menu
Ain Live News
    Facebook X (Twitter) Instagram YouTube
    Sunday, June 15
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Ahmedabad plane crash: ತಂದೆಯ ಅಂತ್ಯ ಸಂಸ್ಕಾರ ಮುಗಿಸಿ ಹೊರಟಿದ್ದ ಮಗನ ದಾರುಣ ಅಂತ್ಯ..!

    By Author AINJune 13, 2025
    Share
    Facebook Twitter LinkedIn Pinterest Email
    Demo

    ಅಹಮದಾಬಾದ್‌: ಗುರುವಾರ ಅಹಮದಾಬಾದ್‌ನಲ್ಲಿ ನಡೆದ ಭೀಕರ ವಿಮಾನ ಅಪಘಾತ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಏರ್ ಇಂಡಿಯಾ ವಿಮಾನ AI-171 ಅಹಮದಾಬಾದ್ನಿಂದ ಲಂಡನ್‌ಗೆ ಹೋಗುತ್ತಿತ್ತು. ಸರ್ದಾರ್ ವಲ್ಲಭಭಾಯಿ ಪಟೇಲ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳ ನಂತರ ಮೇಘನಾನಿಗರ್‌ನ ವಸತಿ ಪ್ರದೇಶದಲ್ಲಿ ವಿಮಾನ ಅಪಘಾತಕ್ಕೀಡಾಯಿತು.

    ನಿತ್ಯ ಬೆಳಿಗ್ಗೆ ಎದ್ದ ಕೂಡಲೇ ಎರಡೇ ಎರಡು ‘ನೆನೆಸಿಟ್ಟ ಬಾದಾಮಿ’ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?

    ಈ ಅಪಘಾತದಲ್ಲಿ 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 241 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ  ತಂದೆಯ ಅಂತ್ಯ ಸಂಸ್ಕಾರ ಮುಗಿಸಿ ಹೊರಟಿದ್ದ ಲಾರೆನ್ಸ್ ಡೇನಿಯಲ್ ತಮ್ಮ ಬದುಕಿನ ಯಾತ್ರೆಯನ್ನೇ ಮುಗಿಸಿದ್ದಾರೆ. ಗುಜರಾತ್ನ ಮಣಿನಗರ ನಿವಾಸಿ ಲಾರೆನ್ಸ್ ಡೇನಿಯಲ್ ಅಹಮದಾಬಾದ್ ವಿಮಾನ ಪತನದಲ್ಲಿ ಬದುಕಿನ ದುರಂತ ಅಂತ್ಯ ಕಂಡಿದ್ದಾರೆ.

    ಲಾರೆನ್ಸ್ ಪ್ರಸ್ತುತ ಲಂಡನ್ನಲ್ಲಿ ಕೆಲಸ ಮಾಡುತ್ತಿದ್ದರು, ಇತ್ತೀಚೆಗೆ ತಮ್ಮ ತೀರಿಕೊಂಡ ಹಿನ್ನೆಲೆ ಮಣಿನಗರಕ್ಕೆ ಆಗಮಿಸಿದ್ದರು. ಇತ್ತ ಗಂಡನ ಕಳೆದುಕೊಂಡ ದುಃಖ ಮಾಸುವ ಮುನ್ನವೇ ಮಗನನ್ನು ಕಳೆದುಕೊಂಡ ತಾಯಿ ಮತ್ತೆ ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ಸಾವಿಗೂ ಮುನ್ನ ಏರ್ಪೋರ್ಟ್ನಲ್ಲಿ ಮಗನೊಂದಿಗೆ ಕ್ಲಿಕ್ಕಿಸಿಕೊಂಡ ಫೋಟೋವಷ್ಟೇ ತಾಯಿ ಬಳಿ ನೆನಪಾಗಿ ಉಳಿದಿದೆ.

    Demo
    Share. Facebook Twitter LinkedIn Email WhatsApp

    Related Posts

    ವಿಮಾನ ದುರಂತ: ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು!

    June 14, 2025

    ಭಾರೀ ಮಳೆ: ಕೇರಳದ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ!

    June 14, 2025

    ಪ್ರಯಾಣಿಕರ ಗಮನಕ್ಕೆ: ವಿಮಾನ ಹಾರಾಟದ ವೇಳೆ ಫೋನ್ ಫ್ಲೈಟ್ ಮೋಡ್‌ನಲ್ಲಿ ಇಡೋದು ಯಾಕೆ?

    June 14, 2025

    Ahmedabad Plane Crash: ಎರಡು ಬಾರಿ ಲಂಡನ್ ಟಿಕೆಟ್ ರದ್ದುಗೊಳಿಸಿದ್ದ ವಿಜಯ್ ರೂಪಾನಿ..!

    June 14, 2025

    Caste Census Karnataka: ರಾಜ್ಯದ ಜಾತಿಗಣತಿ ಉದ್ದೇಶ, ದುರುದ್ದೇಶ ಬೇರೆಯೇ ಇದೆ – ನಿಖಿಲ್ ಕುಮಾರಸ್ವಾಮಿ ಆರೋಪ

    June 14, 2025

    ಬೆಂಗಳೂರಿನ 30 ವರ್ಷದ ಹಳೆ ದೇಗುಲಕ್ಕೆ ಭೇಟಿ ಕೊಟ್ಟ ನಟಿ ಕಂಗನಾ ರನೌತ್‌!

    June 14, 2025

    Father’s Day 2025: ಅಪ್ಪನಿಗೆ ಹೇಗೆಲ್ಲಾ ಶುಭಾಶಯ ತಿಳಿಸಬೇಕು ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಟಿಪ್ಸ್

    June 14, 2025

    BMTC ಬಸ್ ಚಾಲಕನಿಗೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಮಹಿಳೆ! ಯಾಕೆ ಗೊತ್ತಾ..?

    June 14, 2025

    ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಂಡು ಕೇಂದ್ರದ ಮೇಲೆ ಆರೋಪ: ಬಿ.ವೈ ವಿಜಯೇಂದ್ರ

    June 14, 2025

    Axiom-4 mission: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ಪ್ರಯಾಣ ಯಾವಾಗ ಗೊತ್ತಾ..? ಇಲ್ಲಿದೆ ಉತ್ತರ

    June 14, 2025

    ಮಡೆನೂರು ಮನು ಮತ್ತೊಂದು ಆಡಿಯೋ ವೈರಲ್…ಏನಿದೆ ಆಡಿಯೋದಲ್ಲಿ?

    June 14, 2025

    Ahmedabad Plane Crash: ವಿಮಾನ ಮೇಲಕ್ಕೆ ಏರುತ್ತಿಲ್ಲ..: ಕ್ಯಾಪ್ಟನ್ ಸುಮಿತ್ ಕೊನೆ 5 ಸೆಕೆಂಡ್’ಗಳ ಆಡಿಯೋ ವೈರಲ್

    June 14, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.