Close Menu
Ain Live News
    Facebook X (Twitter) Instagram YouTube
    Tuesday, June 17
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮದುವೆಗೆ ಹೋಗಿದ್ದವರ ಮನೆ ಗೂಡಿಸಿ ಗುಂಡಾಂತರ ಮಾಡಿದ್ದ ಆರೋಪಿಗಳು ಅರೆಸ್ಟ್..!

    By Author AINJune 17, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಮದುವೆಗೆ ಹೋಗಿದ್ದವರ ಮನೆ ಗೂಡಿಸಿ ಗುಂಡಾಂತರ ಮಾಡಿದ್ದ ಆರೋಪಿಗಳನ್ನು ಸಿ.ಕೆ.ಅಚ್ಚುಕಟ್ಟು ಪೊಲೀಸರು ಬಂಧಿಸಿದ್ದಾರೆ. ಶಿವಪ್ರಸಾದ್,ಲಿಖಿತ್@ಕಡ್ಡಿ,ಜಯದೀಪ್ ಬಂಧಿತ ಆರೋಪಿಗಳಾಗಿದ್ದು, ಆರೋಪಿಗಳು ಕುಖ್ಯಾತ ಮನೆಗಳ್ಳ ಪೆಪ್ಸಿ ರಘು ಸಹಚರರು ಎಂದು ತಿಳಿದು ಬಂದಿದೆ. ಮೇ.21 ರಂದು ರಾತ್ರಿ ಕತ್ರಿಗುಪ್ಪೆ ನಿವಾಸಿ ವಿಶ್ವನಾಥ್ ಎಂಬುವವರು ಮನೆಯಲ್ಲಿ ಕಳ್ಳತನ ನಡೆದಿತ್ತು.

    Smartphone Explosion: ಈ ತಪ್ಪುಗಳನ್ನು ಎಂದಿಗೂ ಮಾಡ್ಬೇಡಿ: ಮೊಬೈಲ್ ಬ್ಲಾಸ್ಟ್ ಆಗತ್ತೆ!

    ವಿಶ್ವ ಮನೆಯವರು ಮದುವೆಗಾಗಿ ಚಿಕ್ಕಮಗಳೂರಿಗೆ ಹೋಗಿದ್ರು. ಈ ವೇಳೆ ಟೆರಸ್ ಮೇಲಿಂದ ಬಂದು ಮನೆಯಲ್ಲಿದ್ದ 24 ಲಕ್ಷ ನಗದು ಹಣ, 175 ಗ್ರಾಂ ಚಿನ್ನ,ಒಂದೂವರೆ ಕೆಜಿ ಬೆಳ್ಳಿ ನಾಣ್ಯ ಕಳ್ಳತನ ಮಾಡಿದ್ದರು. ಕದ್ದ ಹಣವನ್ನು ಗೋವಾ ಕೆಸಿನೊದಲ್ಲಿ ಬಳಸಿದ್ದರು ಎಂದು ತಿಳಿದು ಬಂದಿದೆ.

    ಇನ್ನೂ ಈ ಘಟನೆ ಸಂಬಂಧ ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದ್ದು, ಪ್ರಮುಖ ಆರೋಪಿ ರಘುವನಹಳ್ಳಿ ರಘು@ಪೆಪ್ಸಿ ಎಸ್ಕೇಪ್ ಆಗಿದ್ದಾನೆ. ಆತನ ಪತ್ತೆಗೆ ಬಲೆ‌ ಬೀಸಿರುವ ಪೊಲೀಸರು, ಮೂವರು ಆರೋಪಿಗಳಿಂದ 9 ಲಕ್ಷ ನಗದು,ಒಂದೂವರೆ ಕೆಜಿ ಬೆಳ್ಳಿ ನಾಣ್ಯ, 175 ಗ್ರಾಂ ಚಿನ್ನ ವಶಕ್ಕೆ ಪಡೆದಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    Crude Oil Price: ಇಸ್ರೇಲ್-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆ ಏರಿಕೆ..! ಭಾರತೀಯ ಕಂಪನಿಗಳ ಮೇಲೆ ಒತ್ತಡ

    June 17, 2025

    Bengaluru: ಬೆಂಗಳೂರಿನಲ್ಲಿ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ವಿದೇಶಿ ಪ್ರಜೆ ಅರೆಸ್ಟ್..!

    June 17, 2025

    ದೇಶದಲ್ಲಿ ಕೊರೋನಾ ಆತಂಕ: ಯಾವ ರಾಜ್ಯದಲ್ಲಿ ಅತಿ ಹೆಚ್ಚು ಕೇಸ್.? ಬೆಂಗಳೂರಲ್ಲಿ ಎಷ್ಟು.?

    June 17, 2025

    ಪ್ರಸಾರವಾಗಲಿಲ್ಲ ʼಕರ್ಣʼ ಸೀರಿಯಲ್..ಕೊನೆ ಕ್ಷಣದಲ್ಲಿ ಏನಾಯ್ತು..ಕಿರಣ್ ರಾಜ್ ಹೇಳಿದ್ದೇನು?

    June 17, 2025

    DK Shivakumar Fall Down: ಸೈಕಲ್ ಏರಿ ಜಾರಿ ಬಿದ್ದ ಡಿಕೆಶಿ..! ವಿಡಿಯೋ ವೈರಲ್

    June 17, 2025

    Gold Price: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ! ಬಂಗಾರ ಖರೀದಿಸಲು ಇದೇ ಬೆಸ್ಟ್ ಟೈಮ್

    June 17, 2025

    ಇರಾನ್-ಇಸ್ರೇಲ್ ಯುದ್ಧ ಎಫೆಕ್ಟ್: ಕರ್ನಾಟಕಕ್ಕೆ ಬರುತ್ತಿದ್ದ ಮಸಾಲೆ, ಡ್ರೈಫ್ರೂಟ್ಸ್‌ ಸಪ್ಲೈ ಬಂದ್!

    June 17, 2025

    ಧಾರಕಾರ ಮಳೆ: ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ!

    June 17, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ವಿಪಕ್ಷಗಳು ರಾಜಕೀಯ ಮಾಡೋದು ಬಿಡಲಿ: ಚಲುವರಾಯಸ್ವಾಮಿ!

    June 16, 2025

    ಯಲಹಂಕ ವಲಯದಲ್ಲಿ 12 ಕಟ್ಟಡಗಳ ವ್ಯತಿರಿಕ್ತ ಭಾಗಗಳ ತೆರವು ಕಾರ್ಯಚರಣೆ: ಕರೀಗೌಡ!

    June 16, 2025

    ಬೆಂಗಳೂರಿಗರೇ ಗಮನಿಸಿ: ಈ ದಿನ ಬರಲ್ಲ ಕಾವೇರಿ Water!

    June 16, 2025

    ನೈಸರ್ಗಿಕ ಹಾಗೂ ಸಾವಯವ, ಕೃಷಿಗೆ ಸರ್ಕಾರದ ಪ್ರೋತ್ಸಾಹ: ಎನ್. ಚಲುವರಾಯಸ್ವಾಮಿ

    June 16, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.