Close Menu
Ain Live News
    Facebook X (Twitter) Instagram YouTube
    Wednesday, June 18
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಇಂದಿನಿಂದ ಕರ್ನಾಟಕದಲ್ಲಿ ಮುಂಗಾರು ಅಬ್ಬರ: ಕರಾವಳಿಯಲ್ಲಿ ಜೋರು ಮಳೆ, ಉಳಿದೆಡೆ ಸಾಧಾರಣ ಮಳೆ!

    By AIN AuthorJune 18, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಇಂದಿನಿಂದ ಕರ್ನಾಟಕದಲ್ಲಿ ಮುಂಗಾರು ಅಬ್ಬರ ಜೋರಾಗಲಿದ್ದು, ಕರಾವಳಿಯಲ್ಲಿ ಜೋರು ಮಳೆ ಆದ್ರೆ ಉಳಿದೆಡೆ ಸಾಧಾರಣ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

    ಸರ್ಕಾರಿ ಕಚೇರಿಯಲ್ಲೇ ಮೋಜು ಮಸ್ತಿ: ಮಹಿಳಾ ಸಿಬ್ಬಂದಿ ಜೊತೆ ಅಸಭ್ಯ ವರ್ತನೆ – ಗೃಹರಕ್ಷಕದಳ ಅಧಿಕಾರಿಯ Video Viral

    ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಬೆಳಗಾವಿ, ಹಾಸನ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್​​ನಲ್ಲಿ ಸಾಧಾರಣ ಮಳೆಯಾಗಲಿದೆ.

    ಎಚ್​​ಎಎಲ್​​ನಲ್ಲಿ 27.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 20.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    130 ಪ್ರಕರಣ ಭೇದಿಸಿದ ಖಾಕಿ.. 170 ಆರೋಪಿಗಳು ಅರೆಸ್ಟ್: ಸುದ್ದಿಗೋಷ್ಟಿಯಲ್ಲಿ ತುಮಕೂರು ಎಸ್ಪಿ ಸ್ಪಷ್ಟನೆ!

    June 18, 2025

    ಸರ್ಕಾರಿ ಕಚೇರಿಯಲ್ಲೇ ಮೋಜು ಮಸ್ತಿ: ಮಹಿಳಾ ಸಿಬ್ಬಂದಿ ಜೊತೆ ಅಸಭ್ಯ ವರ್ತನೆ – ಗೃಹರಕ್ಷಕದಳ ಅಧಿಕಾರಿಯ Video Viral

    June 18, 2025

    ಮದ್ಯ ಹಗರಣ: ಬೆಂಗಳೂರಿನಲ್ಲಿ ಆಂಧ್ರದ YS​RCP ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಅರೆಸ್ಟ್!

    June 18, 2025

    ಭೂಸ್ವಾಧೀನ ವಿರೋಧಿಸಿ ಜೂ.25 ರೈತರ ಚಳುವಳಿ: ಪ್ರತಿಭಟನೆಗೂ ಮುನ್ನ ನೋಟಿಸ್ ಕೊಟ್ಟ ಪೊಲೀಸರು!

    June 18, 2025

    100, 200 ರೂಪಾಯಿ ನೋಟುಗಳ ಕುರಿತು ಬಿಗ್ ಅಪ್ಡೇಟ್ ಕೊಟ್ಟ RBI..! ಏನದು ಅಂತೀರಾ..?

    June 18, 2025

    Post Office: ಸೂಪರ್ ಸ್ಕೀಮ್.. ಪ್ರತಿ ದಿನ 333 ರೂಪಾಯಿ ಸೇವ್ ಮಾಡಿ, 17 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತೆ!

    June 18, 2025

    ಮಳೆಯ ಅವಾಂತರ: ಶಿರಾಡಿಘಾಟ್ ಪ್ರದೇಶಕ್ಕೆ ಶಾಸಕ ಸಿಮೆಂಟ್ ಮಂಜು ಭೇಟಿ!

    June 17, 2025

    ಬಟ್ಟೆ ಒಣಗಿಸಲು ಕಬ್ಬಿಣದ ತಂತಿ ಕಟ್ಟುವಾಗ ದುರಂತ: ಇಬ್ಬರು ರೈತರು ಸಾವು!

    June 17, 2025

    ಚಿಕ್ಕೋಡಿ: ಕೃಷ್ಣಾ ನದಿಯಲ್ಲಿ ಕಾಲು ಜಾರಿ ಬಿದ್ದು ಮಹಿಳೆ ನಾಪತ್ತೆ!

    June 17, 2025

    ತಂದೆ ಸೇದು ಬಿಸಾಡಿದ್ದ ಅರ್ಧ ಬೀಡಿ ನುಂಗಿ 10 ತಿಂಗಳ ಕಂದ ಸಾವು!

    June 17, 2025

    ಬೆಂಗಳೂರಿನಿಂದ ಲಂಡನ್ ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು!

    June 17, 2025

    ದೆವ್ವ ಬಿಡಿಸೋದಾಗಿ ಬ್ಯಾಂಕ್ ಉದ್ಯೋಗಿ ಮಹಿಳೆಗೆ 28 ಲಕ್ಷ ವಂಚನೆ!

    June 17, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.