Close Menu
Ain Live News
    Facebook X (Twitter) Instagram YouTube
    Wednesday, June 18
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಒಂದೇ ಕಾರಿನಲ್ಲಿ ರಶ್ಮಿಕಾ-ವಿಜಯ್‌ ಜಾಲಿ ಜಾಲಿ: ಮಾಸ್ಕ್‌ನಲ್ಲಿ ಮುಖ ಮುಚ್ಚಿಕೊಂಡ ಜೋಡಿ! Video ವೈರಲ್‌!

    By Author AINJune 18, 2025
    Share
    Facebook Twitter LinkedIn Pinterest Email
    Demo

    ರಶ್ಮಿಕಾ ಮಂದಣ್ಣ ಹಾಗೂ ವಿಜಯ್‌ ದೇವರಕೊಂಡ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಜೋಡಿ ಡೇಟಿಂಗ್‌ ಮಾಡುತ್ತಿದ್ದಾರೆ ಎಂಬ ಸುದ್ದಿ ಇದೆ. ಈ ಬಗ್ಗೆ ಕೇಳಿದ್ರೆ ರಶ್ಮಿಕಾ ವಿಜಯ್‌ ನಾವು ಜಸ್ಟ್‌ ಫ್ರೆಂಡ್ಸ್‌ ಎನ್ನುತ್ತಾರೆ. ಒಟ್ಟೊಟ್ಟಿಗೆ ಸೀಕ್ರೆಟ್‌ ಆಗಿ ಬರ್ತಡೇ ಆಚರಿಸಿಕೊಳ್ಳುವ ಈ ಜೋಡಿ ಈಗ ಮುಂಬೈ ಮಯಾನಗರಯಲ್ಲಿ ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದ್ದಾರೆ.

    ರಶ್ಮಿಕಾ ಮಂದಣ್ಣ ಹಾಗೂ ವಿಜಯ್‌ ದೇವರಕೊಂಡ ಇಬ್ಬರೂ ಮುಂಬೈ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷರಾಗಿದ್ದಾರೆ. ಒಂದೇ ಕಾರಿನಲ್ಲಿ ಒಟ್ಟಿಗೆ ಹೋಗಿರುವ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ. ಮಾಸ್ಕ್‌ ಧರಿಸಿ ಮುಖ ಮುಚ್ಚಿಕೊಂಡಿರುವ ಈ ಜೋಡಿಯನ್ನು ಪಾಪಾರಾಜಿಗಳು ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.

    ರಶ್ಮಿಕಾ ಮಂದಣ್ಣ ಸದ್ಯ ‘ಕುಬೇರ’ ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಜೂನ್ 20ಕ್ಕೆ ಚಿತ್ರ ಬಿಡುಗಡೆಯಾಗುತ್ತಿದ್ದು, ಈ ನಡುವೆ ಚವಿಜಯ್‌ ಜೊತೆ ರಶ್ಮಿಕಾ ಕಾಣಿಸಿಕೊಂಡಿದಾರೆ. ಇಬ್ಬರೂ ವಿಮಾನ ನಿಲ್ದಾಣದಿಂದ ಹೊರ ಬಂದು ಕಾರಿನಲ್ಲಿ ಒಟ್ಟಾಗಿ ತೆರಳುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವೇಳೆ ಇಬ್ಬರೂ ಮುಖವನ್ನು ಮುಚ್ಚಿಕೊಂಡಿದ್ದರು.

     

    View this post on Instagram

     

    A post shared by Viral Bhayani (@viralbhayani)

    Demo
    Share. Facebook Twitter LinkedIn Email WhatsApp

    Related Posts

    ‌Video: ಡಿಬಾಸ್ ಟೆಂಪಲ್‌ ರನ್:‌ ಮಳೆಯಲ್ಲಿಯೇ ಮಹಾದೇವನ ʼದರ್ಶನʼ ಮಾಡಿದ ದಾಸ!

    June 18, 2025

    ಕರ್ನಾಟಕದಲ್ಲಿ ಕಮಲ್‌ ಹಾಸನ್‌ ಸಿನಿಮಾಗೆ ರಿಲೀಫ್:‌ ಸುಪ್ರೀಂಕೋರ್ಟ್‌ ಹೇಳಿದ್ದೇನು?

    June 17, 2025

    ಪುರಿ ಜಗನ್ನಾಥ್‌-ವಿಜಯ್‌ ಸೇತುಪತಿ ಸಿನಿಮಾಗೆ ಸಂಯುಕ್ತ ಮೆನನ್ ಎಂಟ್ರಿ..!

    June 17, 2025

    ಪ್ರಸಾರವಾಗಲಿಲ್ಲ ʼಕರ್ಣʼ ಸೀರಿಯಲ್..ಕೊನೆ ಕ್ಷಣದಲ್ಲಿ ಏನಾಯ್ತು..ಕಿರಣ್ ರಾಜ್ ಹೇಳಿದ್ದೇನು?

    June 17, 2025

    ಕಾಂತಾರಕ್ಕೆ ಕಂಟಕ: ಸಿನಿಮಾ ತಂಡಕ್ಕೆ ನೋಟಿಸ್ ಕೊಟ್ಟ ತಹಸೀಲ್ದಾರ್!

    June 16, 2025

    ‘ದಿ ರಾಜಾ ಸಾಬ್’ ಟೀಸರ್ ರಿಲೀಸ್: ಹೊಸ ಅವತಾರದಲ್ಲಿ ಡಾರ್ಲಿಂಗ್ ಪ್ರಭಾಸ್!

    June 16, 2025

    ʼಎಕ್ಕʼ ಸವಾರಿಯಲ್ಲಿ ಎಡವಟ್ಟು…ಸಿದ್ದಗಂಗಾ ಮಠದಲ್ಲಿ ಆಗಿದ್ದೇನು? ʼಆʼ ಮಹಿಳೆ ಹೇಳಿದ್ದೇನು?

    June 16, 2025

    ಆಂಕರ್‌ ಅನುಶ್ರೀ ಮನೆಗೆ ಹೊಸ ಅತಿಥಿ ಎಂಟ್ರಿ!

    June 16, 2025

    ಎಲ್ಲಿಗೆ ಬಂತು ʼದಿ ರೈಸ್ ಆಫ್ ಅಶೋಕʼ? ಸತೀಶ್‌ ನೀನಾಸಂ ಸಿನಿಮಾದ ಹೊಸ ಅಪ್‌ಡೇಟ್!‌

    June 16, 2025

    ಕಾಂತಾರ ಶೂಟಿಂಗ್ ಸೆಟ್ ನಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ: ಸ್ಪಷ್ಟನೆ ಕೊಟ್ಟ ಹೊಂಬಾಳೆ ಫಿಲ್ಮ್ಸ್‌ !

    June 15, 2025

    ಭಯೋತ್ಪಾದಕರನ್ನು ಮುಸ್ಲಿಮರೆಂದು ನಾನೆಂದು ಪರಿಗಣಿಸುವುದಿಲ್ಲ: ಆಮಿರ್ ಖಾನ್!

    June 15, 2025

    ಸೂಪರ್‌ ಸ್ಟಾರ್ ರಜನಿಕಾಂತ್‌ ಸಂಬಂಧಿ ಜೊತೆ ಎಸ್ಆರ್‌ಎಚ್‌ ಓನರ್ ಕಾವ್ಯಾ ಮಾರನ್ ಕಲ್ಯಾಣ? ‌‌

    June 14, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.