Close Menu
Ain Live News
    Facebook X (Twitter) Instagram YouTube
    Wednesday, June 18
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ರಚಿತಾ ರಾಮ್‌ ವಿರುದ್ಧ ಮತ್ತೊಂದು ಕಂಪ್ಲೇಂಟ್‌..ಏನ್‌ ಮಾಡಿದ್ರು ಡಿಂಪಲ್‌ ಕ್ವೀನ್!?

    By Author AINJune 18, 2025
    Share
    Facebook Twitter LinkedIn Pinterest Email
    Demo

    ಸ್ಯಾಂಡಲ್‌ವುಡ್‌ ಬುಲ್‌ ಬುಲ್‌ ಬೆಡಗಿ ರಚಿತಾ ರಾಮ್‌ ಸುದ್ದಿಯಲ್ಲಿದ್ದಾರೆ. ಸಂಜು ವೆಡ್ಸ್‌ ಗೀತಾ 2 ಸಿನಿಮಾದ ಪ್ರಚಾರಕ್ಕಾಗಿ ನಟಿ ಬರ್ತಿಲ್ಲ ಅಂತಾ ಇಡೀ ಚಿತ್ರತಂಡ ಆಕ್ರೋಶ ವ್ಯಕ್ತಪಡಿಸಿದೆ. ನಿರ್ದೇಶಕ ನಾಗಶೇಖರ್, ನಟ ಶ್ರೀನಗರ ಕಿಟ್ಟಿ ಅವರು ಫಿಲ್ಮಂ ಚೇಂಬರ್‌ಗೆ ಕಂಪ್ಲೇಂಟ್‌ ಕೊಟ್ಟಿದ್ದಾರೆ. ಇದೀಗ ನಟಿ ರಚಿತಾ ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದೆ.

    ‘ಸಂಜು ವೆಡ್ಸ್ ಗೀತಾ 2’ ಸಿನಿಮಾದ ರೀತಿಯೇ ‘ಉಪ್ಪಿ ರುಪ್ಪಿ’ ಚಿತ್ರತಂಡ ಕೂಡ ರಚಿತಾ ವಿರುದ್ಧ ಕೆಂಡವಾಗಿದೆ. ಚಿತ್ರೀಕರಣಕ್ಕೆ ಬಾರದೇ, ಅಡ್ವಾನ್ಸ್ ಹಣವನ್ನೂ ವಾಪಸ್ ನೀಡಿದೇ ರಚಿತಾ ರಾಮ್ ಸತಾಯಿಸಿದ್ದಾರೆ ಎನ್ನಲಾಗಿದೆ. ‘ಉಪ್ಪಿ ರುಪ್ಪಿ’ ಸಿನಿಮಾದ ನಿರ್ಮಾಪಕಿ ವಿಜಯಲಕ್ಷ್ಮಿ ಅರಸ್ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ.

    8 ವರ್ಷಗಳ ಹಿಂದೆ ಉಪೇಂದ್ರ ಮತ್ತು ರಚಿತಾ ರಾಮ್ ಅಭಿನಯದಲ್ಲಿ ‘ಉಪ್ಪಿ ರುಪ್ಪಿ’ ಸಿನಿಮಾ ಸಿದ್ಧವಾಗಬೇಕಿತ್ತು. ವಿಜಯಲಕ್ಷ್ಮಿ ಅರಸ್ ನಿರ್ಮಾಣದ ಆ ಸಿನಿಮಾಗೆ ಕೆ. ಮಾದೇಶ್ ನಿರ್ದೇಶನ ಮಾಡುತ್ತಿದ್ದರು. ಆ ಚಿತ್ರದಲ್ಲಿ ನಟಿಸಲು ರಚಿತಾ ರಾಮ್ ಒಪ್ಪಿಕೊಂಡಿದ್ದರು. 23 ಲಕ್ಷ ರೂಪಾಯಿ ಸಂಭಾವನೆಗೆ ಕಮಿಟ್ ಆಗಿದ್ದ ರಚಿತಾ ಅವರು ಮುಂಗಡವಾಗಿ 13 ಲಕ್ಷ ರೂಪಾಯಿ ಪಡೆದುಕೊಂಡಿದ್ದರಂತೆ.

    ಅಲ್ಲದೇ ಚಿತ್ರತಂಡ 2017ರಲ್ಲಿ ಬ್ಯಾಂಕಾಕ್​ನಲ್ಲಿ ಶೂಟಿಂಗ್ ಮಾಡೋದಕ್ಕೆ ಪ್ಲಾನ್ ಕೂಡ ಮಾಡಿತ್ತು. ಅವರಿಗೆ ಬರುವುದಾಗಿ ಒಪ್ಪಿಕೊಂಡು ಆಮೇಲೆ ಟಿಕೆಟ್ ಬುಕ್ ಮಾಡಿದ್ರು ರಚಿತಾ​ ಬಂದಿಲ್ಲವಂತೆ. 15 ದಿನಗಳ ಕಾಲ ಈಗ ಬರ್ತೀನಿ, ಆಗ ಬರ್ತೀನಿ ಅಂತ ಆಟ ಆಡಿಸುತ್ತಿದ್ದರಂತೆ. ನಿರ್ಮಾಪಕಿ ವಿಜಯಲಕ್ಷ್ಮಿ ಅರಸ್ ಅವರು 15 ದಿನ ಟಿಕೆಟ್ ಬುಕ್ ಮಾಡಿ ರೂಮ್ ಬುಕ್ ಮಾಡಿಕೊಂಡು ಕಾದಿದ್ದರಂತೆ. ಆದ್ರೆ ರಚಿತಾ ರಾಮ್​ ಬರದಿದ್ದಕ್ಕೇ ಹೀರೋ ಪೋರ್ಷನ್ ಶೂಟ್ ಮಾಡಿಕೊಂಡು ವಾಪಾಸ್ ಆಗಿತ್ತಂತೆ ಚಿತ್ರತಂಡ. ಒಂದು ದಿನ ಮಾತ್ರ ಮೈಸೂರಿನಲ್ಲಿ ನಡೆದ ಶೂಟಿಂಗ್​ನಲ್ಲಿ ಭಾಗಿಯಾಗಿದ್ದರಂತೆ. ಹೀಗಾಗಿ ನಿರ್ಮಾಪಕಿ ರಚಿತಾ ರಾಮ್​ನಿಂದ ಒಂದುವರೆ ಕೋಟಿ ಕಳೆದುಕೊಂಡಿದ್ದೇನೆ. ಅವತ್ತಿನಿಂದ ಸಂಪರ್ಕಕ್ಕೆ ಸಿಗದೇ ನಟಿ ಸತಾಯಿಸುತ್ತಿದ್ದಾರೆ ಅಂತ ಆರೋಪಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಹಿಟ್ ಫಿಲ್ಮ್ ಕೊಡಲಾರದಕ್ಕೆ ಮಲ್ಟಿಪ್ಲೆಕ್ಸ್’ನಿಂದ ಕನ್ನಡ ಸಿನಿಮಾ ತಗಿಯುತ್ತಿದ್ದಾರೆ: ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ

    June 18, 2025

    ಮೆಟ್ರೋಗಳಲ್ಲಿ 8 ನಂದಿನಿ ಮಳಿಗೆ ತೆರೆಯಲು ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

    June 18, 2025

    ದೇಶದಲ್ಲಿ ಕೊರೋನಾ ಸಕ್ರಿಯ ಪ್ರಕರಣಗಳು 6,483ಕ್ಕೆ ಇಳಿಕೆ..! ಸಾವಿನ ಸಂಖ್ಯೆ 113 ಕ್ಕೆ ಏರಿಕೆ

    June 18, 2025

    ನಮ್ಮ ನಂದಿನಿ ಒಕೆ.. ಅಮುಲ್ ಯಾಕೆ? BMRCL ನಡೆಗೆ ಸಾರ್ವಜನಿಕರಿಂದ ಆಕ್ಷೇಪ – JDS ವಾಗ್ದಾಳಿ

    June 18, 2025

    ಒಂದೇ ಕಾರಿನಲ್ಲಿ ರಶ್ಮಿಕಾ-ವಿಜಯ್‌ ಜಾಲಿ ಜಾಲಿ: ಮಾಸ್ಕ್‌ನಲ್ಲಿ ಮುಖ ಮುಚ್ಚಿಕೊಂಡ ಜೋಡಿ! Video ವೈರಲ್‌!

    June 18, 2025

    ‌Video: ಡಿಬಾಸ್ ಟೆಂಪಲ್‌ ರನ್:‌ ಮಳೆಯಲ್ಲಿಯೇ ಮಹಾದೇವನ ʼದರ್ಶನʼ ಮಾಡಿದ ದಾಸ!

    June 18, 2025

    Amit Shah: ಜೂನ್ 19ಕ್ಕೆ ಕರ್ನಾಟಕಕ್ಕೆ ಬರಲಿದ್ದಾರೆ ಚುನಾವಣಾ ಚಾಣಕ್ಯ ಅಮಿತ್ ಶಾ..!

    June 18, 2025

    ಲಿಕ್ಕರ್ ಹಗರಣ: ಆಂಧ್ರದ YSRCP ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಬಂಧನ..!

    June 18, 2025

    ಬೆಂಗಳೂರಿಗರೇ ಗಮನಿಸಿ​​​! ನಾಳೆ ಕಾವೇರಿ ನೀರು ಸರಬರಾಜು ಬಂದ್​​!

    June 18, 2025

    ಇಂದಿನಿಂದ ಕರ್ನಾಟಕದಲ್ಲಿ ಮುಂಗಾರು ಅಬ್ಬರ: ಕರಾವಳಿಯಲ್ಲಿ ಜೋರು ಮಳೆ, ಉಳಿದೆಡೆ ಸಾಧಾರಣ ಮಳೆ!

    June 18, 2025

    ಮದ್ಯ ಹಗರಣ: ಬೆಂಗಳೂರಿನಲ್ಲಿ ಆಂಧ್ರದ YS​RCP ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಅರೆಸ್ಟ್!

    June 18, 2025

    100, 200 ರೂಪಾಯಿ ನೋಟುಗಳ ಕುರಿತು ಬಿಗ್ ಅಪ್ಡೇಟ್ ಕೊಟ್ಟ RBI..! ಏನದು ಅಂತೀರಾ..?

    June 18, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.