Close Menu
Ain Live News
    Facebook X (Twitter) Instagram YouTube
    Friday, June 20
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ನಿರ್ದೇಶಕ ನಂದಕಿಶೋರ್ ವಿರುದ್ಧ ಗಂಭೀರ ಆರೋಪ: ಸುದೀಪ್‌ ಹೆಸರು ಹೇಳಿ ಯುವ ನಟನಿಗೆ 22 ಲಕ್ಷ ವಂಚನೆ!

    By AIN AuthorJune 20, 2025
    Share
    Facebook Twitter LinkedIn Pinterest Email
    Demo

    ಕೋಲಾರ:- ಖ್ಯಾತ ನಿರ್ದೇಶಕ ನಂದ ಕಿಶೋರ್ ವಿರುದ್ಧ ಕೋಲಾರ ಮೂಲದ ಯುವ ನಟರೊಬ್ಬರು ಹಣಕಾಸು ವಂಚನೆ ಆರೋಪ ಮಾಡಿದ್ದಾರೆ. ನಿರ್ದೇಶಕ ನಂದ ಕಿಶೋರ್, ತಮ್ಮಿಂದ 22 ಲಕ್ಷ ರೂಪಾಯಿ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಸುದೀಪ್‌ ಹೆಸರು ಹೇಳಿ ಖ್ಯಾತ ನಿರ್ದೇಶಕ ನಂದಕಿಶೋರ್ ವಿರುದ್ಧ 22 ಲಕ್ಷ ರೂ. ವಂಚನೆ ಆರೋಪ ಕೇಳಿ ಬಂದಿದೆ. 9 ವರ್ಷಗಳ ಹಿಂದೆ ನಂದ ಕಿಶೋರ್‌ ನನ್ನಿಂದ 22 ಲಕ್ಷ ರೂ. ಪಡೆದು ಈಗ ಹಣ ನೀಡದೇ ವಂಚಿಸಿದ್ದಾರೆ ಎಂದು ಯುವನಟ ಶಬರೀಶ್ ಶೆಟ್ಟಿ ಆರೋಪಿಸಿದ್ದಾರೆ.

    ಮಡಿಕೇರಿ: ಓವರ್ ಟೇಕ್ ಮಾಡುವ ಬರದಲ್ಲಿ ಬೈಕ್ ಗೆ ಕಾರು ಡಿಕ್ಕಿ; ಸವಾರ ಗಂಭೀರ!

    9 ವರ್ಷಗಳ ಹಿಂದೆ ನಂದಕಿಶೋರ್‌ 22 ಲಕ್ಷ ರೂ. ಪಡೆದಿದ್ದರು. ದುಡ್ಡು ಕೊಡುವಂತೆ ಕೇಳಿದಾಗ ಚಿತ್ರಗಳಲ್ಲಿ ನಟಿಸುವ ಆಫರ್‌ ನೀಡಿದ್ದರು. ಆದರೆ ನನಗೆ ಯಾವುದೇ ಆಫರ್‌ ನೀಡಿರಲಿಲ್ಲ.ಈ ವಿಚಾರವನ್ನು ನಾನು ನಟ ಸುದೀಪ್‌ ಅವರ ಗಮನಕ್ಕೆ ತರಲು ಮುಂದಾಗಿದ್ದೆ. ಈ ವೇಳೆ ಸುದೀಪ್‌ ಬಳಿ ಹೇಳದಂತೆ ತಡೆಯುತ್ತಿದ್ದರು. ನಾನು ಸೆಲೆಬ್ರಿಟಿ ಕ್ರಿಕೆಟ್‌ ಲೀಗ್‌ ಆಡುವ ಕನಸ್ಸು ಕಟ್ಟಿಕೊಂಡಿದ್ದೆ. ಕನ್ನಡ ಚಲನಚಿತ್ರ ಕಪ್ಟೂ ರ್ನಿಯಲ್ಲಿ ನಾನು ಎರಡು ಸೀಸನ್ ಆಡಿದ್ದೇನೆ. ಹಣ ಕೇಳಿದರೆ ನಿನ್ನನ್ನು ಕೆಸಿಸಿಯಿಂದ ಹೊರ ಹಾಕುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದರು. ನಾನು ಸುದೀಪ್ ಸರ್ ಜೊತೆ ಕ್ರಿಕೆಟ್ ಆಡುವ ಆಸೆಯಿಂದ ಸುಮ್ಮನಾಗುತ್ತಿದ್ದೆ

    ಈಗ ನನ್ನ ರಾಮಧೂತ ಸಿನಿಮಾ ಶೂಟಿಂಗ್ ಮುಕ್ತಾಯವಾಗಿದೆ. ಸಿನಿಮಾ ರಿಲೀಸ್ ಮಾಡಲು ನನ್ನ ಬಳಿ ಹಣ ಇಲ್ಲ. ನನ್ನ ಹಣ ವಾಪಸ್ ಕೊಡಿ ಎಂದು ಕೇಳಿದರೆ ಏನ್ ಮಾಡಿಕೊಳ್ಳುತ್ತೀಯೋ ಮಾಡು ಎನ್ನುತ್ತಿದ್ದಾರೆ. ನಮ್ಮಂತ ಪುಟ್ಟ ಕಲಾವಿದರು ಹೇಗೆ ಬದುಕಬೇಕು ಎನ್ನುವುದು ಗೊತ್ತಾಗುತ್ತಿಲ್ಲ. ನನ್ನ ಹಣ ನನಗೆ ಕೊಡದಿದ್ದರೆ ನಂದ ಕಿಶೋರ್ ವಿರುದ್ದ ಕಾನೂನು ಮೊರೆ ಹೋಗುತ್ತೇನೆ. ಫಿಲ್ಮ್ ಚೇಂಬರ್‌ಗೆ ದೂರು ಕೊಡುತ್ತೇನೆ ಎಂದಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಮಡಿಕೇರಿ: ಓವರ್ ಟೇಕ್ ಮಾಡುವ ಬರದಲ್ಲಿ ಬೈಕ್ ಗೆ ಕಾರು ಡಿಕ್ಕಿ; ಸವಾರ ಗಂಭೀರ!

    June 20, 2025

    ಸಂಜು ವೆಡ್ಸ್ ಗೀತಾ 2’ ತಂಡದ ಆರೋಪಕ್ಕೆ ರಚಿತಾ ತಿರುಗೇಟು: ವಿಡಿಯೋ ಮೂಲಕ ಡಿಂಪಲ್ ಕ್ವೀನ್ ಕೊಟ್ಟ ಕ್ಲಾರಿಟಿ ಇಲ್ಲಿದೆ!

    June 20, 2025

    Yatnal: ರಾಜ್ಯದಲ್ಲಿ ಸಾಬ್ರೂ ಬಿಟ್ರೇ ಬೇರೆ ಯಾರು ಇಲ್ವಾ?: ಯತ್ನಾಳ್ ಪ್ರಶ್ನೆ!

    June 20, 2025

    ಹುಬ್ಬಳ್ಳಿಯಲ್ಲಿ ದಾರುಣ ಘಟನೆ: ಸಾಂಬಾರು ಮೈಮೇಲೆ ಬಿದ್ದು ಗಾಯಗೊಂಡಿದ್ದ ಬಾಲಕಿ ಸಾವು!

    June 20, 2025

    ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ಮಾಡುವ ನೈತಿಕತೆಯನ್ನು BJP ನಾಯಕರು ಕಳೆದುಕೊಂಡಿದ್ದಾರೆ: ಯತ್ನಾಳ್

    June 20, 2025

    ಸಿದ್ದಾಪುರ: ಮರದಿಂದ ಕೆಳಗೆ ಬಿದ್ದು ವ್ಯಕ್ತಿ ದುರ್ಮರಣ..!

    June 20, 2025

    ಬಿಆರ್ ಪಾಟೀಲ್ ಆಡಿಯೋ ಲೀಕ್ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದೇನು..?

    June 20, 2025

    ಲಂಚ ಪ್ರಕರಣ: ನಿವೃತ್ತಿಯಾದ 10 ವರ್ಷದ ಬಳಿಕ ಗ್ರಾಮ ಲೆಕ್ಕಾಧಿಕಾರಿಗೆ ಜೈಲು, ದೂರುದಾರ ಮೃತಪಟ್ಟು 5 ವರ್ಷ, ಇದು ರಾಜ್ಯದ ವಿಚಿತ್ರ ಪ್ರಕರಣ

    June 20, 2025

    ನಾನು ಬಾಯಿ ಬಿಟ್ರೆ ಸರ್ಕಾರ ಅಲ್ಲಾಡುತ್ತೆ..! ತಮ್ಮದೇ ಸರ್ಕಾರದ ವಿರುದ್ಧ BR ಪಾಟೀಲ್ ಆಕ್ರೋಶ

    June 20, 2025

    ಚಲಿಸುತ್ತಿದ್ದ ವೇಳೆ ಕಳಚಿದ ಲಾರಿಯ ಚಕ್ರಗಳು: ಟಯರ್ ಡಿಕ್ಕಿ ರಭಸಕ್ಕೆ ಆಟೋ ಜಖಂ

    June 20, 2025

    ಚಿತ್ರದುರ್ಗ: ಸುಳ್ಳು ಆರೋಪದ ಬಂಧಿಸಿದ ಪೊಲೀಸರ ಮೇಲೆ ಕ್ರಮ ಜರುಗಿಸಿ – ಪ್ರಶಾಂತ್ ಜತ್ತಣ್ಣ

    June 20, 2025

    ಯಶ್‌ ತಾಯಿ ನಿರ್ಮಾಣದ ಮೊದಲ ಚಿತ್ರ ಬಿಡುಗಡೆಗೆ ರೆಡಿ..ʼಕೊತ್ತಲವಾಡಿʼ ದರ್ಶನ ಯಾವಾಗ?

    June 20, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.