Close Menu
Ain Live News
    Facebook X (Twitter) Instagram YouTube
    Saturday, June 21
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮೆಟ್ರೋ ಪ್ರಯಾಣಿಕರೇ ಇಲ್ಲಿ ಕೇಳಿ: ನಾಳೆ ಇಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯ!

    By AIN AuthorJune 21, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು :- ನಮ್ಮ ಮೆಟ್ರೋದ ಈ ಭಾಗದ ರೈಲು ಸಂಚಾರದಲ್ಲಿ ನಾಳೆ ವ್ಯತ್ಯಯ ಉಂಟಾಗಲಿದ್ದು, ಪ್ರಯಾಣಿಕರು ಸಹಕರಿಸುವಂತೆ BMRCL ಕೋರಿದೆ.

    ಈ ರಾಶಿಯವರ ಕೇವಲ ಒಂದೆರಡು ವರ್ಷಕ್ಕೆ ಅಂತ್ಯ ಹಾಡಿದ ದಾಂಪತ್ಯ:21ಜೂನ್ 2025 ಶನಿವಾರದ ರಾಶಿ ಭವಿಷ್ಯ

    ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಇದೇ ನಾಳೆ ನೇರಳೆ ಮಾರ್ಗದ ಹಲಸೂರು ಮತ್ತು ಟ್ರಿನಿಟಿ ಮೆಟ್ರೋ ನಿಲ್ದಾಣಗಳ ನಡುವೆ ನಿಗದಿತ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿದೆ. ಹೀಗಾಗಿ ನಾಳೆ ಬೆಳಗ್ಗೆ 7 ಗಂಟೆಯಿದ 9 ಗಂಟೆವರೆಗೆ ಎಂ.ಜಿ ರಸ್ತೆ- ಬೈಯ್ಯಪ್ಪನಹಳ್ಳಿ ಮಾರ್ಗದ ಮಧ್ಯೆ ತಾತ್ಕಾಲಿಕವಾಗಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಆಗಲಿದೆ.

    ಇದೇ ನೇರಳೆ ಮಾರ್ಗದ ಇತರೆ ಮಾರ್ಗಗಳಾದ ಚಲ್ಲಘಟ್ಟದಿಂದ ಎಂ.ಜಿ ರಸ್ತೆ ಮತ್ತು ಬೈಯ್ಯಪ್ಪನಹಳ್ಳಿಯಿಂದ ವೈಟ್​ಫೀಲ್ಡ್​ ಬೆಳಗ್ಗೆ 7 ಗಂಟೆಯಿಂದ ನಿಗದಿಯಂತೆ ಕಾರ್ಯನಿರ್ವಹಿಸಲಿದೆ. ಹಾಗೂ ಹಸಿರು ಮಾರ್ಗದ ರೆಸ್ಮ್ ಸಂಸ್ಥೆ ಮತ್ತು ಮಾದಾವರ ನಡುವೆ ಮೆಟ್ರೋ ಸೇವೆಗಳು ಬೆಳಗ್ಗೆ 7 ಗಂಟೆಯಿಂದ ಎಂದಿನಂತೆ ಕಾರ್ಯನಿರ್ವಸಲಿದೆ.

    ಮೆಟ್ರೋ ಪ್ರಯಾಣಿಕರು ತಮ್ಮ ಪ್ರಯಾಣವನ್ನು ಪೂರ್ವ ತಯಾರಿಗೆ ಯೋಜಿಸಿಕೊಳ್ಳುವಂತೆ ವಿನಂತಿಸಲಾಗಿದೆ. ಪ್ರಯಾಣಿಕರಿಗೆ ತಾತ್ಕಾಲಿಕವಾಗಿ ತೊಂದರೆ ಆಗುತ್ತಿರುವುದಕ್ಕೆ ಬಿಎಂಆರ್​​ಸಿಎಲ್ ವಿಷಾದ ವ್ಯಕ್ತಪಡಿಸಿದೆ.

    Demo
    Share. Facebook Twitter LinkedIn Email WhatsApp

    Related Posts

    ಟೆಕ್ ಉದ್ಯಮಕ್ಕೆ ಸೆಡ್ಡು: 16ನೇ ವಯಸ್ಸಿನಲ್ಲಿಯೇ 100 ಕೋಟಿ ಮೌಲ್ಯದ ಕಂಪನಿಯ ಮುಖ್ಯಸ್ಥೆ..!

    June 21, 2025

    ರಾಜಾಜಿನಗರ ಇ ಎಸ್ ಐ ಆಸ್ಪತ್ರೆಯ ಕರ್ಮಕಾಂಡ: ವೈದ್ಯರ ನಿರ್ಲಕ್ಷ್ಯಕ್ಕೆ ನವಜಾತ ಶಿಶು ಸಾವು!?

    June 20, 2025

    ಸಂಜು ವೆಡ್ಸ್ ಗೀತಾ 2’ ತಂಡದ ಆರೋಪಕ್ಕೆ ರಚಿತಾ ತಿರುಗೇಟು: ವಿಡಿಯೋ ಮೂಲಕ ಡಿಂಪಲ್ ಕ್ವೀನ್ ಕೊಟ್ಟ ಕ್ಲಾರಿಟಿ ಇಲ್ಲಿದೆ!

    June 20, 2025

    Air India: ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ: ಪುಣೆ-ದೆಹಲಿ ಪ್ರಯಾಣ ರದ್ದು

    June 20, 2025

    ಬಡವರು ಹಣ ಕೊಟ್ಟು ಮನೆ ತೆಗೆದುಕೊಳ್ಳುವ ದುಸ್ಥಿತಿ ನಿರ್ಮಾಣ ಆಗಿದೆ: ಬಿ.ಎಸ್. ಯಡಿಯೂರಪ್ಪ

    June 20, 2025

    ಬೆಂಗಳೂರಿನಲ್ಲಿ ಘೋರ ದುರಂತ: ಹೈಟೆನ್ಷನ್ ವೈರ್ ಸ್ಪರ್ಶಿಸಿ 10 ವರ್ಷದ ಬಾಲಕ ಸಾವು..!

    June 20, 2025

    BR ಪಾಟೀಲ್ ಆಡಿಯೋ ವೈರಲ್ ವಿಚಾರ: ಸಿಎಂ ಸಿದ್ದರಾಮಯ್ಯ ಬಣ್ಣ ಬಯಲು – ಪರಿಷತ್ ಶಾಸಕ ಟಿ.ಎ.ಶರವಣ ಆಕ್ರೋಶ

    June 20, 2025

    ಡಿಕೆಶಿಗೆ ಮನುಷ್ಯತ್ವದ ದಾರಿದ್ರ್ಯ ಇದೆ; ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವ ದಾರಿದ್ರ್ಯ ನನಗಿಲ್ಲ: ಹೆಚ್.ಡಿ. ಕುಮಾರಸ್ವಾಮಿ ಕಿಡಿ

    June 20, 2025

    ಕೃಷಿಯಿಂದ ಹೆಚ್ಚು ಉದ್ಯೋಗ ಸೃಷ್ಟಿ- ಕೃಷಿ ಪ್ರಗತಿ ಆದರೆ ಮಾತ್ರ ದೇಶದ ಆರ್ಥಿಕತೆ ಪ್ರಗತಿ: ಸಿಎಂ ಸಿದ್ದರಾಮಯ್ಯ

    June 20, 2025

    ರಾಷ್ಟ್ರಪತಿ ದ್ರೌಪದಿ ಮುರ್ಮು ಹುಟ್ಟುಹಬ್ಬ: ಶುಭಾಶಯ ಕೋರಿದ ಪರಿಷತ್ ಶಾಸಕ ಟಿ ಎ ಶರವಣ

    June 20, 2025

    ಕಿಚ್ಚ ಸುದೀಪ್‌ ಹೆಸರಲ್ಲಿ ಪಂಗನಾಮ..ಯುವನಟನಿಗೆ ನಂದಕಿಶೋರ್‌ ದೋಖಾ…?

    June 20, 2025

    ಮದುವೆಯಾಗದೆ 100 ಮಕ್ಕಳ ತಂದೆಯಾದ ಟೆಲಿಗ್ರಾಂ CEO.! ಕರುಳ ಕುಡಿಗಳಿಗೆ 20 ಬಿಲಿಯನ್ ಡಾಲರ್ ದೇಣಿಗೆ

    June 20, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.