ಧಾರವಾಡ: ಧಾರವಾಡ ಜಿಲ್ಲೆ ನವಲಗುಂದ ಪೊಲೀಸರ ಕಾರ್ಯಾಚರಣೆ ನಡೆಸಿ ಮನೆ ಕಳ್ಳತನ ಮಾಡುತಿದ್ದ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದ, ಬೆಳಗಾವಿ ಜಿಲ್ಲೆಯ ಸವದತ್ತಿ ಸೇರಿ ಹಲವು ಕಡೆ ಕಳ್ಳತನ ಮಾಡಿದ್ದರು.
ಟೆಕ್ ಉದ್ಯಮಕ್ಕೆ ಸೆಡ್ಡು: 16ನೇ ವಯಸ್ಸಿನಲ್ಲಿಯೇ 100 ಕೋಟಿ ಮೌಲ್ಯದ ಕಂಪನಿಯ ಮುಖ್ಯಸ್ಥೆ..!
ಈ ಕಳ್ಳರ ಗ್ಯಾಂಗ್ ನವಲಗುಂದ ಹಾಗೂ ಸವದತ್ತಿ ಭಾಗದಲ್ಲಿ ತಲೇ ನೋವಾಗಿತ್ತು. ಇದೀಗ ಪೊಲೀಸರ ಕಾರ್ಯಾಚರಣೆ ನಡೆಸಿ ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ 267 ಗ್ರಾಂ ಚಿನ್ನ, 470 ಗ್ರಾಂ ಬೆಳ್ಳಿ ಹಾಗೂ 2 ಬೈಕ್ ವಶಕ್ಕೆ ಪಡೆಯಲಾಗಿದೆ.