Close Menu
Ain Live News
    Facebook X (Twitter) Instagram YouTube
    Sunday, June 22
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಇರಾನ್ ಅಧ್ಯಕ್ಷ ಮಸೂದ್ ಜತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ: ಏನೆಲ್ಲಾ ಚರ್ಚೆ ಆಯ್ತು?

    By AIN AuthorJune 22, 2025
    Share
    Facebook Twitter LinkedIn Pinterest Email
    Demo

    ನವದೆಹಲಿ:- ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್‌ ಜತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದಾರೆ. ಇರಾನ್ ನ ಮೂರು ಪರಮಾಣು ಘಟಕಗಳ ಮೇಲೆ ಅಮೆರಿಕ ಇಂದು ದಾಳಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಬಗ್ಗೆ X ಮಾಡಿರುವ ಮೋದಿ, ಇಂದು ನಡೆದ ಘಟನೆ ತೀವ್ರ ಕಳವಳಕಾರಿಯಾಗಿದ್ದು, ನಾವು ಪ್ರಸ್ತುತ ಪರಿಸ್ಥಿತಿಯನ್ನು ವಿವರವಾಗಿ ಚರ್ಚಿಸಿದ್ದೇವೆ, ಪ್ರಾದೇಶಿಕ ಶಾಂತಿ, ಸ್ಥಿರತೆ ಮತ್ತು ಪರಸ್ಪರ ಸಹಕಾರಕ್ಕೆ ಆದ್ಯತೆ ನೀಡುವ ಬಗ್ಗೆ ಪ್ರಧಾನಿ ಮೋದಿ ಒತ್ತಿ ಹೇಳಿದರು.

    ಕೊಲೆಸ್ಟ್ರಾಲ್‌, ಗ್ಯಾಸ್ಟ್ರಿಕ್ ಇರೋರಿಗೆ ಒಣ ಶುಂಠಿ ಸೇವನೆ ಬೆಸ್ಟ್ ಅಂತೆ!

    ಇರಾನ್‌ನಲ್ಲಿ ಇತ್ತೀಚೆಗೆ ನಡೆದ ಅಧ್ಯಕ್ಷೀಯ ಚುನಾವಣೆಯ ನಂತರ ಮಸೂದ್ ಪೆಜೆಶ್ಕಿಯನ್ ಅವರಿಗೆ ಹೊಸ ಜವಾಬ್ದಾರಿ ಸಿಕ್ಕಿದೆ. ಈ ಸಂದರ್ಭದಲ್ಲಿ, ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ್ದರು. ಭಾರತ-ಇರಾನ್ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಬಯಕೆಯನ್ನು ವ್ಯಕ್ತಪಡಿಸಿದ್ದರು. ಯುನೈಟೆಡ್ ಸ್ಟೇಟ್ಸ್ ನಡೆಸಿದ ದಾಳಿಗಳಿಂದ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಇಸ್ರೇಲ್-ಇರಾನ್ ಸಂಘರ್ಷವು ಶೀಘ್ರವಾಗಿ ನಿಯಂತ್ರಣ ತಪ್ಪುವ ಅಪಾಯ ಈಗ ಹೆಚ್ಚುತ್ತಿದೆ. ಇದು ನಾಗರಿಕರು, ಪ್ರದೇಶ ಮತ್ತು ಪ್ರಪಂಚಕ್ಕೆ ಹಾನಿಕಾರಕ ಪರಿಣಾಮಗಳನ್ನು ಬೀರುತ್ತದೆ ಎಂದು ಹೇಳಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಸಂಕಷ್ಟದಲ್ಲಿ ಮಾವು ಬೆಳೆಗಾರರು: ನೆರವಿಗೆ ಮುಂದಾದ ಕೇಂದ್ರ: 2.5 ಲಕ್ಷ ಟನ್​​ ಮಾವು ಖರೀದಿಗೆ ಒಪ್ಪಿಗೆ!

    June 22, 2025

    ಪಹಲ್ಗಾಮ್‌ ದಾಳಿ ಕೇಸ್: ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್‌!

    June 22, 2025

    ಆಗಸದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ಇಂಧನ ಖಾಲಿ: ಬೆಂಗಳೂರಲ್ಲಿ ತುರ್ತು ಭೂಸ್ಪರ್ಶ!

    June 22, 2025

    ಬೆಚ್ಚಿಬೀಳಿಸೋ ಘಟನೆ: ಸೊಸೆ ಕೊಂದು ಮನೆ ಮುಂದೆಯೇ ಹೂತು ಹಾಕಿದ ಮಾವ!

    June 21, 2025

    ಐಟಿ ಕ್ಷೇತ್ರದ ಹುದ್ದೆಗಳನ್ನ ಎಐ ಕಿತ್ತುಕೊಳ್ಳುತ್ತಾ!? ಇನ್ಫೋಸಿಸ್ ದಿಗ್ಗಜ ಎನ್‌.ಆರ್ ನಾರಾಯಣಮೂರ್ತಿ ಏನಂದ್ರೂ!?

    June 21, 2025

    Israel-Iran: ಇರಾನ್ ಪರಮಾಣು ಸ್ಥಾವರಗಳ ಮೇಲೆ ಇಸ್ರೇಲ್ ದಾಳಿ..!

    June 21, 2025

    ಇಸ್ರೇಲ್-ಇರಾನ್ ಸಂಘರ್ಷ: ಕೇಂದ್ರ ಸರ್ಕಾರದ ವಿರುದ್ಧ ಸೋನಿಯಾ ಗಾಂಧಿ ಹೇಳಿದ್ದೇನು..?

    June 21, 2025

    ಮಗ ಮದುವೆಯಾಗಬೇಕಿದ್ದ ಯುವತಿಯನ್ನೆ ವರಿಸಿದ ಅಪ್ಪ..! ಅಷ್ಟಕ್ಕೂ ಆಗಿದ್ದೇನು..?

    June 21, 2025

    ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದಕ್ಕೆ ನನಗೆ ನೊಬೆಲ್ ಪ್ರಶಸ್ತಿ ಕೊಡುವುದಿಲ್ಲ: ಡೋನಾಲ್ಡ್ ಟ್ರಂಪ್

    June 21, 2025

    ಯೋಗವು ಎಲ್ಲಾ ಎಲ್ಲೆಗಳು, ವಯಸ್ಸು, ಸಾಮರ್ಥ್ಯವನ್ನು ಮೀರಿ ಎಲ್ಲರಿಗೂ ಸೇರಿದ್ದಾಗಿದೆ: ಪ್ರಧಾನಿ ಮೋದಿ

    June 21, 2025

    ಯೋಗವನ್ನು ಜಾಗತಿಕ ವೇದಿಕೆಗೆ ಪರಿಚಯಿಸಿದ ಮೋದಿ ಅವರಿಗೆ ಅಭಿನಂದನೆ: ಹೆಚ್.ಡಿ.ಕುಮಾರಸ್ವಾಮಿ

    June 21, 2025

    International Yoga Day: ವಿಶಾಖಪಟ್ಟಣಂನಲ್ಲಿ ಸಾಮೂಹಿಕ ಯೋಗ ಪ್ರದರ್ಶನ: PM ಮೋದಿ ಭಾಗಿ

    June 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.