ಬೆಂಗಳೂರು:- ಜಿಲ್ಲೆಯಲ್ಲಿ ಧಾರಕಾರ ಮಳೆ ಮುಂದುವರೆದಿರುವ ಹಿನ್ನೆಲೆ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಶುಕ್ರವಾರ ರಜೆ ಘೋಷಣೆ ಮಾಡಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ವೆಂಕಟ ರಾಜ ಅದೇಶ ಹೊರಡಿಸಿದ್ದಾರೆ.
ಹೆತ್ತ ತಾಯಿಯ ಬರ್ಬರ ಕೊಲೆ: ಶವ ಕಾಡಿನಲ್ಲಿ ಸುಟ್ಟು ಹೋಗಿದ್ದ ಆರೋಪಿ ಅರೆಸ್ಟ್!
ಮಲೆನಾಡಲ್ಲಿ ಭಾರೀ ಗಾಳಿ-ಮಳೆ ಹಿನ್ನೆಲೆ ಚಿಕ್ಕಮಗಳೂರಿನ 5 ತಾಲೂಕುಗಳಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಹಾಗೂ ಕಳಸ ತಾಲೂಕಿನಲ್ಲಿ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಆರಿದ್ರಾ ಮಳೆ ಅಬ್ಬರ ಜೋರಾಗಿದ್ದು, ಕೆಲ ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ಶುಕ್ರವಾರವೂ ರಜೆ ಘೋಷಣೆ ಮಾಡಲಾಗಿದೆ.