ಗದಗ: ಜಿಲ್ಲೆಯ ಶಿರಹಟ್ಟಿಯ ಬಳಿ ಬೆಳ್ಳಟ್ಟಿಯಿಂದ ಶಿರಹಟ್ಟಿಗೆ ತೆರಳುತ್ತಿದ್ದ ಬಸ್ನ ಮುಂಭಾಗದ ಚಕ್ರ ಚಲಿಸುದ್ದ ವೇಳೆಯೇ ಕಳಚಿಕೊಂಡಿರುವಂತಹ ಘಟನೆ ನಡೆದಿದೆ. ಬೆಳ್ಳಟ್ಟಿಯಿಂದ ಶಿರಹಟ್ಟಿಗೆ ತೆರಳುತ್ತಿದ್ದ ವೇಳೆ ಬಸ್ ಚಕ್ರ ಉರುಳಿ ಹೋಗಿ ರಸ್ತೆ ಪಕ್ಕಕ್ಕೆ ಬಿದ್ದಿದೆ.
UPI ಬಳಕೆದಾರರಿಗೆ ಗಮನಿಸಿ: ಜುಲೈ 15 ರಿಂದ ಜಾರಿಗೆ ಬರಲಿದೆ ಹೊಸ ನಿಯಮಗಳು!
ಚಾಲಕನ ಸಮಯಪ್ರಜ್ಞೆಯಿಂದ ಭಾರಿ ದುರಂತ ತಪ್ಪಿದೆ. ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಕೋಟಾ ಬಸ್ಗಳ ಬಳಕೆಯ ಬಗ್ಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಹೊಸ ಬಸ್ಗಳನ್ನು ಒದಗಿಸುವಂತೆ ಒತ್ತಾಯಿಸಿದ್ದಾರೆ.