Close Menu
Ain Live News
    Facebook X (Twitter) Instagram YouTube
    Monday, June 30
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Madenuru Manu: ಕನ್ನಡ ಚಿತ್ರರಂಗದಿಂದ ವಿಧಿಸಿದ್ದ ನಿಷೇಧ ತೆರವು: ಮಡೆನೂರು ಮನುಗೆ ಬಿಗ್ ರಿಲೀಫ್

    By Author AINJune 30, 2025
    Share
    Facebook Twitter LinkedIn Pinterest Email
    Demo

    ಸಹ ನಟಿಯ ಮೇಲಿನ ಅತ್ಯಾಚಾರದ ಕೇಸ್‌ನಲ್ಲಿ ಮನು ಜೈಲಿಗೆ ಹೋಗಿದ್ದಾಗ, ಇತ್ತ ಕಡೆ ಅವರದ್ದು ಎನ್ನಲಾದ ಆಡಿಯೋ ಕ್ಲಿಪ್‌ವೊಂದು ವೈರಲ್ ಆಗಿತ್ತು. ಶಿವರಾಜ್‌ಕುಮಾರ್, ದರ್ಶನ್, ಧ್ರುವ ಸರ್ಜಾ ಅವರ ಬಗ್ಗೆ ಆ ಆಡಿಯೋದಲ್ಲಿ ಅವಹೇಳನಕಾರಿಯಾಗಿ ಮಾತನಾಡಲಾಗಿತ್ತು. “ಶಿವರಾಜ್ ಕುಮಾರ್ ಇನ್ನು ಆರು ವರ್ಷ,

    ದರ್ಶನ್ ಸತ್ತೋದ, ಆಮೇಲೆ ನಾನೇ ಹೀರೋ” ಎಂಬ ಮಾತುಗಳು ಆಡಿಯೋದಲ್ಲಿದ್ದವು. ಈ ಆಡಿಯೋ ವೈರಲ್ ಆಗುತ್ತಿದ್ದಂತೆಯೇ, ಶಿವರಾಜ್‌ಕುಮಾರ್, ದರ್ಶನ್, ಧ್ರುವ ಸರ್ಜಾ ಅವರ ಅಭಿಮಾನಿಗಳು ಕೆರಳಿದ್ದರು ಮತ್ತು ಮನು ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬ್ಯಾನ್ ಮಾಡಿದ್ದರು.

    ಬೊಜ್ಜಿಗೆ ಮತ್ತೊಂದು ಹೊಸ ಮೆಡಿಸನ್.. ಒಂದೇ ಇಂಜೆಕ್ಷನ್’ನಿಂದ 100 ಕೆಜಿ ತೂಕ ಇಳಿಸಬಹುದು..! ಇದರ ಬೆಲೆ ಎಷ್ಟು?

    ಇದೀಗ ಮನುಗೆ ಬಿಗ್ ರಿಲೀಫ್ ಸಿಕ್ಕಿದೆ. ಅವರ ಮೇಲೆ ಹೇರಿದ್ದ ನಿಷೇಧವನ್ನು ತೆರೆವುಗೊಳಿಸಲು ತೀರ್ಮಾನಿಸಲಾಗಿದೆ. ನಿರ್ಮಾಪಕ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಅವರನ್ನು ಮನು ಭೇಟಿ ಆಗಿದ್ದಾರೆ. ಮೂವರೂ ನಟರಿಗೆ ಕ್ಷಮೆ ಕೋರಿ ಮನು ಪತ್ರ ಬರೆದಿದ್ದಾರೆ.

    ಮಡೆನೂರು ಮನು ಕ್ಷಮೆ ಕೇಳಿ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಅವರಿಗೆ ಒಂದು ಅವಕಾಶ ನೀಡುವುದಾಗಿ ಉಮೇಶ್ ಬಣಕಾರ್ ಹೇಳಿದ್ದಾರೆ. ‘ಮನು ವಿವಾದ ಕೋರ್ಟ್​ ಮೆಟ್ಟಿಲೇರಿತ್ತು. ಪ್ರಾಯಶ್ಚಿತ್ತ, ಪಾಪಪ್ರಜ್ಞೆ ಅವರಿಗೆ ಕಾಡಿದೆ.

    ಈ ಕ್ಷಮಾಪಣೆಯ ಕಾಗದ ನೀಡಿದ್ದಾರೆ. ಬಹಿರಂಗವಾಗಿ ಅವರು ಕ್ಷಮೆ ಕೇಳಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಅವಕಾಶ ಮಾಡಿಕೊಡಿ ಅಂತ ಅವರು ಮನವಿ ಮಾಡಿದ್ದಾರೆ. ಅದನ್ನು ಪುರಸ್ಕರಿಸುತ್ತೇವೆ’ ಎಂದು ಉಮೇಶ್ ಬಣಕಾರ್ ಹೇಳಿದ್ದಾರೆ.

     

    Demo
    Share. Facebook Twitter LinkedIn Email WhatsApp

    Related Posts

    ನನ್ನ ಹುಟ್ಟುಹಬ್ಬದ ದಿನ ಮನೆಯ ಹತ್ತಿರ ಬರ್ಬೇಡಿ: 2 ದಿನ ಮುನ್ನವೇ ಫ್ಯಾನ್ಸ್’ಗೆ ಗೋಲ್ಡನ್ ಸ್ಟಾರ್ ಮನವಿ!

    June 30, 2025

    Ileana D’Cruz: ಎರಡನೇ ಬಾರಿಗೆ ತಾಯಿಯಾದ ಇಲಿಯಾನಾ! ಮಗುವಿನ ಹೆಸರೇನು ಗೊತ್ತಾ..?

    June 28, 2025

    ಹುಡುಗರು ಸಿನಿಮಾದಲ್ಲಿ ‘ಪಂಕಜಾ’ ಹಾಡಿಗೆ ಹೆಜ್ಜೆ ಹಾಕಿದ್ದ ನಟಿ ಹೃದಯಾಘಾತದಿಂದ ನಿಧನ..!

    June 28, 2025

    ರಜನಿಕಾಂತ್‌ ಭೇಟಿಯಾದ ಅಣ್ಣಾವ್ರ ಮಗಳು-ಮೊಮ್ಮಗಳು! Photo ವೈರಲ್!‌

    June 27, 2025

    Mysaa Movie: ವಾರಿಯರ್ ಗೆಟಪ್’ನಲ್ಲಿ ನ್ಯಾಷನಲ್ ಕ್ರಶ್..! ಪ್ಯಾನ್ ಇಂಡಿಯಾ ಸಿನಿಮಾ ಘೋಷಿಸಿದ ರಶ್ಮಿಕಾ

    June 27, 2025

    ಡ್ರಗ್ಸ್ ಕೇಸ್: ತಮಿಳು ನಟ ಕೃಷ್ಣ ಬಂಧನ – ನಟಿಯರ ಮೇಲೂ ಪೊಲೀಸರ ಕಣ್ಣು

    June 26, 2025

    Sourav Ganguly Biopic: ಸೌರವ್ ಗಂಗೂಲಿ ಬಯೋಪಿಕ್’ಗೆ ಹೀರೋ ಫಿಕ್ಸ್..! ದಾದಾ ಆಗಿ ಮಿಂಚಲಿದ್ದಾರೆ ಬಾಲಿವುಡ್ ನಟ

    June 26, 2025

    Esha Gupta: ಹಾರ್ದಿಕ್ ಪಾಂಡ್ಯ ಜೊತೆಗಿನ ಡೇಟಿಂಗ್ ಸುದ್ದಿಗೆ ಬಾಲಿವುಡ್ ನಟಿ ಹೇಳಿದ್ದೇನು..?

    June 25, 2025

    ಹಂಸಲೇಖ ‘ಓಕೆ’ ಸಿನಿಮಾಗೆ ಕ್ರೇಜಿಸ್ಟಾರ್ ಸಾಥ್: ನಿರ್ದೇಶನಕ್ಕಿಳಿದ ನಾದಬ್ರಹ್ಮ

    June 24, 2025

    Ajith kumar: ಹೊಸ ಲುಕ್’ನಲ್ಲಿ ನಟ ಅಜಿತ್ ಕುಮಾರ್: ಯಾವ ಸಿನಿಮಾ ಗೊತ್ತಾ..?

    June 24, 2025

    ಕೇಂದ್ರ ಸಚಿವರಿಗೆ ಸಂಕಷ್ಟ: ವಿವಾದದಲ್ಲಿ ಅನುಪಮಾ ಪರಮೇಶ್ವರನ್ ಹೊಸ ಸಿನಿಮಾ..! ಕಾರಣವೇನು ಗೊತ್ತಾ..?

    June 24, 2025

    ಹಿಂದಿಯ ಖ್ಯಾತ ಸೀರಿಯಲ್ ಶೂಟಿಂಗ್ ಸೆಟ್ ನಲ್ಲಿ ಭೀಕರ ಬೆಂಕಿ ಅವಘಡ: ಅರ್ಧಕ್ಕೆ ನಿಲ್ಲುತ್ತಾ ಧಾರವಾಹಿ?

    June 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.