ದೇವನಹಳ್ಳಿ: ಮೈಕ್ರೋ ಪೈನಾನ್ಸ್ ಕಿರುಕುಳಕ್ಕೆ ವ್ಯಕ್ತಿ ಬಲಿಯಾಗಿರುವ ಘಟನೆ ದೇವನಹಳ್ಳಿ ತಾಲೂಕಿನ ಗೋಕರೆ ಗ್ರಾಮದಲ್ಲಿ ನಡೆದಿದೆ. ಜನ ಸ್ಮಾಲ್ ಪೈನಾನ್ಸ್ ಬ್ಯಾಂಕ್ ವಿರುದ್ದ ಸೆಲ್ಪಿ ವಿಡಿಯೋ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ಸುಬ್ರಹ್ಮಣಿ ( 38) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದು,
ಬೊಜ್ಜಿಗೆ ಮತ್ತೊಂದು ಹೊಸ ಮೆಡಿಸನ್.. ಒಂದೇ ಇಂಜೆಕ್ಷನ್’ನಿಂದ 100 ಕೆಜಿ ತೂಕ ಇಳಿಸಬಹುದು..! ಇದರ ಬೆಲೆ ಎಷ್ಟು?
ಜನ ಫೈನಾನ್ಸ್ ಬ್ಯಾಂಕ್ನಲ್ಲಿ ಸುಬ್ರಹ್ಮಣಿ 5 ಲಕ್ಷ ರೂ ಲೋನ್ ಪಡೆದಿದ್ದರು. ಇತ್ತೀಚಿಗೆ ಕಂತು ಡ್ಯೂ ಇದ್ದಿದ್ದಕ್ಕೆ ಮನೆ ಜಪ್ತಿ ಮಾಡುವುದಾಗಿ ಬ್ಯಾಂಕ್ನಿಂದ ನೋಟಿಸ್ ಜಾರಿ ಮಾಡಿದ್ದರು. ಹೀಗಾಗಿ ನನ್ನ ಸಾವಿಗೆ ಜನ ಫೈನಾನ್ಸ್ ಬ್ಯಾಂಕ್ ಕಾರಣ ಅಂತಾ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿದ್ದಾರೆ. ಜನ ಫೈನಾನ್ಸ್ ಬ್ಯಾಂಕ್ ವಿರುದ್ಧ ಮೃತನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.