Close Menu
Ain Live News
    Facebook X (Twitter) Instagram YouTube
    Wednesday, July 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕಾಲ್ತುಳಿತ ಪ್ರಕರಣ, ಸಿಎಟಿ ಆದೇಶ: ಮೇಲ್ಮನವಿ ಸಲ್ಲಿಸಲು ಅವಕಾಶವಿದೆ – ಸಿಎಂ ಸಿದ್ದರಾಮಯ್ಯ

    By Author AINJuly 1, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು, ಜುಲೈ1: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ,ಕೇಂದ್ರ ಆಡಳಿತ ನ್ಯಾಯಮಂಡಳಿಯ ಐಪಿಎಸ್ ಅಧಿಕಾರಿಗಳ ಅಮಾನತ್ತು ಆದೇಶವನ್ನು ರದ್ದು ಮಾಡಿರುವ ಬಗ್ಗೆ ಮೇಲ್ಮನವಿ ಸಲ್ಲಿಸುವ ಅವಕಾಶವಿದ್ದು, ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೇಂದ್ರ ಕಚೇರಿ ‘ವಾರ್ತಾ ಸೌಧ’ದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

    ನೀವು HDFC ಕ್ರೆಡಿಟ್ ಕಾರ್ಡ್ ಬಳಸುತ್ತಿದ್ದೀರಾ? ಹಾಗಾದ್ರೆ ಈ ಪ್ರಮುಖ ಬದಲಾವಣೆಗಳ ಬಗ್ಗೆ ತಿಳಿದುಕೊಳ್ಳಲೇಬೇಕು!

    ಅವಕಾಶ ದೊರೆತಿದ್ದರಿಂದ ಮುಖ್ಯಮಂತ್ರಿಯಾದೆ-ಸಿಎಂ

    ಶಾಸಕ ಬಿ.ಆರ್.ಪಾಟೀಲ್ ರವರು ಸಿದ್ದರಾಮಯ್ಯರವರು ಅದೃಷ್ಟದಿಂದ ಮುಖ್ಯಮಂತ್ರಿಯಾಗಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಅವರ ಹೇಳಿಕೆ ಬಗ್ಗೆ ಮಾಹಿತಿಯಿಲ್ಲ. ಬಿ.ಆರ್.ಪಾಟೀಲ್ ಹಾಗೂ ನಾನು ಒಟ್ಟಿಗೆ ಶಾಸಕರಾಗಿದ್ದರಿಂದ ಹಾಗೂ ನನಗೆ ಮುಖ್ಯಮಂತ್ರಿಯಾಗಲು ಅವಕಾಶ ದೊರೆತಿದ್ದರಿಂದ, ಬಿ.ಆರ್.ಪಾಟೀಲ್ ರವರು ಈ ರೀತಿ ಹೇಳಿಕೆ ನೀಡಿರಬಹುದು. ಎಂದರು.

    ಜಾತಿಗಣತಿ ವಿವರವನ್ನು ಆನ್ ಲೈನ್ ನಲ್ಲಿಯೂ ಸಲ್ಲಿಸುವ ವ್ಯವಸ್ಥೆಯಿದೆ

    ಜಾತಿಗಣತಿ ನಡೆಸಲಾಗಿದೆ ಎಂಬ ಪೋಸ್ಟರ್ ಗಳನ್ನು ಮನೆಗಳಿಗೆ ಭೇಟಿ ನೀಡದೇ, ಮನೆಯ ಮುಂದೆ ಅಂಟಿಸುತ್ತಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಜಾತಿಗಣತಿಯನ್ನು ನಡೆಸಲು ಹಲವು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಆನ್ ಲೈನ್ ಮೂಲಕವೂ ಜಾತಿವಿವರಗಳನ್ನು ನೀಡಬಹುದು ಅಥವಾ ಮನೆಗಳಿಗೆ ಭೇಟಿ ನೀಡಿ ವಿವರಗಳನ್ನು ಪಡೆಯಬಹುದು. ಈ ಬಗ್ಗೆ ಸತ್ಯಾಸತ್ಯತೆ ತಿಳಿದು ಮಾಧ್ಯಮದವರು ಪ್ರಶ್ನಿಸಬೇಕು ಎಂದರು.

    Demo
    Share. Facebook Twitter LinkedIn Email WhatsApp

    Related Posts

    Heart Attack: ಹೃದಯಾಘಾತ ಹೆಚ್ಚಳಕ್ಕೆ ಕೋವಿಡ್ ಲಸಿಕೆ ಕಾರಣ? AIIMS, ICMR ವರದಿ ಹೇಳಿದ್ದೇನು..?

    July 2, 2025

    ನಂದಿ ಬೆಟ್ಟದಲ್ಲಿ ಇಂದು ಸಚಿವ ಸಂಪುಟ ಸಭೆ: ಮತ್ತೆ ಮೊಳಗಿತು ‘ಡಿಕೆಶಿ ಮುಂದಿನ CM’ ಎಂಬ ಘೋಷಣೆ!

    July 2, 2025

    ನಡೆದುಕೊಂಡು ಆಸ್ವತ್ರೆಗೆ ಬಂದ ವ್ಯಕ್ತಿಗೆ ಕೆಲವೇ ಕ್ಷಣಗಳಲ್ಲಿ ವ್ಯಕ್ತಿಯ ಬ್ರೈನ್ ಡೆಡ್..! ಅಷ್ಟಕ್ಕೂ ಆಗಿದ್ದೇನು?

    July 2, 2025

    ಲಾಟ್ರಿ ಸಿಎಂ ಹೇಳಿಕೆ ತಿರುಚಿದ್ದಾರಂತೆ: ಉಲ್ಟಾ ಹೊಡೆದ ಶಾಸಕ ಬಿಅರ್ ಪಾಟೀಲ್

    July 2, 2025

    ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ ; ಸಿದ್ದು ಬೆಂಬಲಕ್ಕೆ ನಿಂತ ಡಿಸಿಎಂ ಡಿಕೆ ಶಿವಕುಮಾರ್‌

    July 2, 2025

    Heart Attack: ಹಠಾತ್ ಹಾರ್ಟ್ ಅಟ್ಯಾಕ್ ಆದ್ರೆ ಏನ್ ಮಾಡ್ಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ

    July 2, 2025

    ಸಿಎಂ ಬಗ್ಗೆ ಮಾತಾಡುವಷ್ಟು ನಾನು ದೊಡ್ಡವನಲ್ಲ: ಶಾಸಕ ಬಾಲಕೃಷ್ಣ

    July 2, 2025

    ರಾಜ್ಯ ಸಚಿವ ಸಂಪುಟ ಸಭೆಗೆ ಕ್ಷಣಗಣನೆ: ಬಯಲು ಸೀಮೆಯ ಜಿಲ್ಲೆಗಳಿಗೆ ಸಿಗುತ್ತಾ ಭರಪೂರ ಕೊಡುಗೆ!

    July 2, 2025

    ತಕ್ಷಣವೇ ರೈಲ್ವೆ ಟಿಕೆಟ್ ದರ ಏರಿಕೆಯನ್ನು ಹಿಂಪಡೆಯಬೇಕು: ಸಿಎಂ ಆಗ್ರಹ!

    July 2, 2025

    ನಿಮ್ಮ ಆಧಾರ್ ಕಾರ್ಡ್ ಕಳೆದುಹೋಗಿದೆಯೇ? ಇದನ್ನು ಸುಲಭವಾಗಿ ಹಿಂಪಡೆಯಲು ಈ ಟಿಫ್ಸ್ ಫಾಲೋ ಮಾಡಿ

    July 2, 2025

    Anant Ambani: ಕಂಪನಿಯ ವ್ಯವಹಾರಗಳನ್ನು ನಿಭಾಯಿಸಲು ಅನಂತ್ ಅಂಬಾನಿ ಪಡೆಯುವ ಸಂಬಳ ಎಷ್ಟು ಗೊತ್ತಾ..?

    July 2, 2025

    Vastu Tips For Broom: ಮನೆಯ ಈ ದಿಕ್ಕಲ್ಲಿ ಪೊರಕೆ ಇಟ್ರೆ ಸಂಪತ್ತು..! ಹೀಗೆ ಮಾಡಿದ್ರೆ ಬಡತನ ಕಾಡುತ್ತೆ

    July 2, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.