ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗ್ರಾಮದಲ್ಲಿರುವ ನಂದಿಗಿರಿಧಾಮದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಿತು. ಸಚಿವ ಸಂಪುಟ ಸಭೆಗೂ ಮುನ್ನ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ಹಾಗೂ ಸಚಿವರು ಭೋಗನಂದೀಶ್ವರ ದೇಗುಲಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು. ಜೊತೆಗೆ ಫೋಟೋ ಶೂಟ್ ಮಾಡಿಸಿದರು.