Close Menu
Ain Live News
    Facebook X (Twitter) Instagram YouTube
    Friday, July 4
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಶಾಲಿನಿ ರಜನೀಶ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ: MLC ರವಿಕುಮಾರ್ ವಿರುದ್ಧ FIR ದಾಖಲು!

    By Author AINJuly 4, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಪರಿಷತ್‌ ಸದಸ್ಯ ರವಿಕುಮಾರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ವಿಧಾನಸೌದ ಪೊಲೀಸ್ ಠಾಣೆಯಲ್ಲಿ ಜೆಪಿ ನಗರದ ನಂದಾದೀಪ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ಅವರು ನೀಡಿದ ದೂರಿನ ಅನ್ವಯ ಬಿಎನ್‌ಎಸ್‌ ಸೆಕ್ಷನ್‌ 351(3)(ಅನೈತಿಕತೆಯ ಆರೋಪ), 75(3) (ಅಶ್ಲೀಲ ಹೇಳಿಕೆ), 79(ಮಹಿಳೆಯ ಮಾನಕ್ಕೆ ಕುಂದು ತರುವ ಉದ್ದೇಶದಿಂದ ಪ್ರಯೋಗಿಸಲಾದ ಪದ) ಅಡಿ ಪ್ರಕರಣ ದಾಖಲಾಗಿದೆ.

    ದೂರಿನಲ್ಲಿ ಏನಿದೆ?
    ನಾನು ನಂದಾದೀಪಾ ಮಹಿಳಾ ಸಂಘದ ಅಧ್ಯಕ್ಷಿಯಾಗಿರುತ್ತೇನೆ. ಜುಲೈ 1 ರಂದು ಬಿಜೆಪಿ ನಾಯಕರು ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ರವಿಕುಮಾರ್‌ ಅವರು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ, ಶಾಲಿನಿ ರಜಿನೀಶ್ ಅವರನ್ನು ಅಸಭ್ಯ ರೀತಿಯಲ್ಲಿ “ಅವರು ರಾತ್ರಿ ಸರ್ಕಾರಕ್ಕೆ ಹಗಲು ಸಿಎಂಗೆ ಕೆಲಸ ಮಾಡುತ್ತಾರೆಂದು” ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದು

    ಮಹಿಳೆಯರಲ್ಲಿ ಹೃದಯಾಘಾತ ಹೆಚ್ಚಾಗಲು ಕಾರಣ ಈ ಮಾತ್ರೆ ; ಈ ಬಗ್ಗೆ ಇರಲಿ ಎಚ್ಚರ..

    ಟಿವಿಯಲ್ಲಿ ಪ್ರಸಾರವಾಗಿತ್ತು. ಟಿವಿಯಲ್ಲಿ ಬಂದ ಸುದ್ದಿ ನೋಡಿ ನನಗೆ ನೋವುಂಟಾಗಿದ್ದು, ಅವರ ಹೇಳಿಕೆಯು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಆಗೌರವ ತೋರಿದಂತಾಗಿದೆ. ಶಾಲಿನಿ ರಜನೀಶ್ ಅವರ ಗೌರವಕ್ಕೆ ಕುಂದುಂಟು ಮಾಡಿ ಇಡಿ ಮಹಿಳಾ ಕುಲಕ್ಕೆ ಆಗೌರವ ತೋರಿರುತ್ತಾರೆ.

    ಇವರ ಮಾತು ಲೈಂಗಿಕ ಅರ್ಥ ಬರುವಂತಹ ಹೇಳಿಕೆಯಾಗಿದ್ದು ಮುಖ್ಯ ಕಾರ್ಯದರ್ಶಿರವರ ಖ್ಯಾತಿಗೆ ಹಾನಿ ಉಂಟು ಮಾಡಿದೆ. ರವಿಕುಮಾರ್ ಹೇಳಿಕೆಯಿಂದ ಮಹಿಳೆ ಹಾಗೂ ಮಹಿಳಾ ಸಮಾಜಕ್ಕೂ ಆಗೌರವ ಉಂಟಾಗಿದ್ದು, ಅವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಮನವಿ ಮಾಡುತ್ತಿದ್ದೇನೆ.

     

     

    Demo
    Share. Facebook Twitter LinkedIn Email WhatsApp

    Related Posts

    ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ 101 ಕೋಟಿ ಬಿಡುಗಡೆ..!

    July 4, 2025

    “ಆಶಾಕಿರಣ ದೃಷ್ಟಿ ಕೇಂದ್ರ” ಉದ್ಘಾಟಿಸಿದ ಡಿಸಿಎಂ ಡಿಕೆಶಿವಕುಮಾರ್

    July 3, 2025

    ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಾಗ್ದಾಳಿ

    July 3, 2025

    ಮಹಿಳೆಯರಲ್ಲಿ ಹೃದಯಾಘಾತ ಹೆಚ್ಚಾಗಲು ಕಾರಣ ಈ ಮಾತ್ರೆ ; ಈ ಬಗ್ಗೆ ಇರಲಿ ಎಚ್ಚರ..

    July 3, 2025

    ಎಕ್ಸ್’ಟ್ರಾ ಟೀ ಕಪ್ ಕೊಡದಿದ್ದಕ್ಕೆ ಕಿರಿಕ್: ಕಾಫಿ ಶಾಪ್ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ಯಾಂಗ್!

    July 3, 2025

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಒಂದು ವಾರ ಮಳೆ: ಇಲ್ಲೆಲ್ಲಾ ಆರೆಂಜ್ ಅಲರ್ಟ್ ಘೋಷಣೆ!

    July 3, 2025

    ‘ಸ್ಟಿಕರ್ ವಿವಾದ’: ಇದು ಸಮೀಕ್ಷಾ ಪ್ರಕ್ರಿಯೆಯ ಭಾಗ ಎಂದ ಬಿಬಿಎಂಪಿ!

    July 3, 2025

    ಭದ್ರಾ ಬಲದಂಡೆ ನಾಲೆ ಕೊನೆ ಭಾಗದ ರೈತರ ಮನವಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಕಾರಾತ್ಮಕ ಸ್ಪಂದನೆ!

    July 3, 2025

    ಕರುನಾಡು ಬೀದಿ ಬದಿ ವ್ಯಾಪಾರಿಗಳ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ!

    July 3, 2025

    ವರುಣಾರ್ಭಟ: ಕೊಡಗು, ಉತ್ತರ ಕನ್ನಡ ಜಿಲ್ಲೆಗಳ ಶಾಲೆಗಳಿಗೆ ಇಂದು ರಜೆ ಘೋಷಣೆ!

    July 3, 2025

    ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಖಚಿತ: ಪ್ರತಿಪಕ್ಷ ನಾಯಕ ಆರ್‌.ಅಶೋಕ

    July 2, 2025

    ಪೋಷಕರೇ ನಿಮ್ಮ ಮಗುವಿಗೆ ಈ ಫುಡ್ ಕೊಡ್ತಿದ್ರೆ ಮಿಸ್ ಮಾಡ್ದೇ ಸುದ್ದಿ ಓದಿ!

    July 2, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.