ಬಹುಭಾಷಾ ನಟಿ ಪ್ರಣಿತಾ ಸುಭಾಷ್ ಬಿಕಿನಿಯಲ್ಲಿ ಬಿಸಿ ಏರಿಸಿದ್ದಾರೆ. ಬೀಚ್‌ನಲ್ಲಿ ನಿಂತು ಬೋಲ್ಡ್ ಆಗಿ ಪೊರ್ಕಿ ಬ್ಯೂಟಿ ಸೌಂದರ್ಯ ಪ್ರದರ್ಶಿಸಿದ್ದಾರೆ.
ಪ್ರಣಿತಾ ಸುಭಾಷ್ ಅವತಾರ ನೋಡಿ ಫ್ಯಾನ್ಸ್ ಕ್ಲೀನ್ ಬೋಲ್ಡ್ ಆಗಿದ್ದಾರೆ.
ದರ್ಶನ್ ನಟನೆಯ ಪೊರ್ಕಿ ಸಿನಿಮಾ ಮೂಲಕ ಪ್ರಣಿತಾ ಸುಭಾಷ್ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು.
ಮೊದಲ ಸಿನಿಮಾದ ಮೂಲಕವೇ ಗಮನ ಸೆಳೆದಿದ್ದ ನಟಿ ಬಳಿಕ ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿದ್ದರು.
ಸ್ಯಾಂಡಲ್‌ವುಡ್‌ನಲ್ಲಿ ಯಶಸ್ವಿ ನಟಿ ಎನಿಸಿಕೊಳ್ಳುತ್ತಿದ್ದಂತೆ ಪರಭಾಷೆಯ ಸಿನಿಮಾಗಳಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ.