4 ವರ್ಷದ ಮಗು ಬಲಿ ಪಡೆದ ಏರ್ ಕೂಲರ್‌.. ಘಟನೆ ಹೇಗಾಯ್ತು?

ಬೆಂಗಳೂರು:- 4 ವರ್ಷದ ಮಗುವನ್ನು ಏರ್ ಕೂಲರ್ ಬಲಿ ಪಡೆದಿರುವ ಘಟನೆ ಬಸವೇಶ್ವರ ನಗರದ ಕಲ್ಯಾಣಮಂಟಪವೊಂದರಲ್ಲಿ ಜರುಗಿದೆ. ಏರ್ ಕೂಲರ್‌ನಿಂದ ಎಲೆಕ್ಟ್ರಿಕ್ ಶಾಕ್ ಹೊಡೆದು ನಾಲ್ಕು ವರ್ಷದ ಮಗು ಮೃತಪಟ್ಟಿದೆ. ಬುಧವಾರ ಈ ಅವಘಡ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಾಲ್ತುಳಿತ ಕೇಸ್: ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ವಿರುದ್ಧ ದಾಖಲಾಯ್ತು FIR! ಮೃತ ಮಗುವನ್ನು 4 ವರ್ಷದ ಎಂ.ಶಿವಂ ಎಂದು ಗುರುತಿಸಲಾಗಿದೆ. ವೆಸ್ಟ್ ಆಫ್ ಕಾರ್ಡ್ ರೋಡ್‍ನ ಅಭಿಮಾನಿ ಕನ್ವೆನ್ಷನ್ ಹಾಲ್‍ನಲ್ಲಿ ಮದುವೆ ರಿಸೆಪ್ಷನ್ ವೇಳೆ ಈ … Continue reading 4 ವರ್ಷದ ಮಗು ಬಲಿ ಪಡೆದ ಏರ್ ಕೂಲರ್‌.. ಘಟನೆ ಹೇಗಾಯ್ತು?