Close Menu
Ain Live News
    Facebook X (Twitter) Instagram YouTube
    Friday, June 6
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Most Expensive Whiskey: ಅಬ್ಬಾಬ್ಬ..! 22 ಕೋಟಿ ಮೊತ್ತಕ್ಕೆ 60 ವರ್ಷ ಹಳೆಯ ಒಂದು ಬಾಟಲಿ ವಿಸ್ಕಿ ಸೇಲ್..!

    By AIN AuthorNovember 21, 2023
    Share
    Facebook Twitter LinkedIn Pinterest Email
    Demo

    ಬ್ರಿಟನ್: ಲಂಡನ್‌ನಲ್ಲಿರುವ (London) ಪ್ರಸಿದ್ಧ ಅಂತಾರಾಷ್ಟ್ರೀಯ ಹರಾಜು ಸಂಸ್ಥೆ ಸೋಥೆಬೈಸ್ ನಡೆಸಿದ ಹರಾಜಿನಲ್ಲಿ ಮಕಲನ್ ಕಂಪನಿ ತಯಾರಿಸಿದ ಸಿಂಗಲ್ ಮಾಲ್ಟ್ ವಿಸ್ಕಿ 22 ಕೋಟಿ ರೂ.ಗೆ ಮಾರಾಟವಾಗಿ ದಾಖಲೆ ನಿರ್ಮಿಸಿದೆ. 2019ರಲ್ಲಿ ಇದೇ ಕಂಪನಿ ತಯಾರಿಸಿದ್ದ ವಿಸ್ಕಿಯು 15 ಕೋಟಿ ರೂ. ಮಾರಾಟವಾಗಿತ್ತು.

    ಆ ದಾಖಲೆಯನ್ನು ‘ದಿ ಮಕಲನ್‌ ಅದಾಮಿ 1926’ ಹೆಸರಿನ ವಿಸ್ಕಿ ಮುರಿದಿದೆ. ಮಕಲನ್ ಕಂಪನಿಯು 1926 ರಲ್ಲಿ ಈ ವಿಸ್ಕಿಯನ್ನು ತಯಾರಿಸಿತ್ತು. ಅದನ್ನು 60 ವರ್ಷಗಳ ವರೆಗೆ ಉಳಿಸಿಕೊಂಡಿತ್ತು. ಸೋಥೆಬೈಸ್‌ನಲ್ಲಿ ವಿಸ್ಕಿಯನ್ನು ಹರಾಜಿಗೆ ಇಡಲಾಗಿತ್ತು.

    ಇದು 22 ಲಕ್ಷ ಪೌಂಡ್‌ (22.48 ಕೋಟಿ ರೂ.)ಗೆ ಹರಾಜಾಗಿ ಹೊಸ ದಾಖಲೆ ಬರೆದಿದೆ. ಪ್ರತಿಯೊಬ್ಬ ಹರಾಜುದಾರರು ಈ ರೀತಿಯ ವಿಸ್ಕಿಯನ್ನು ಮಾರಾಟ ಮಾಡಲು ಬಯಸುತ್ತಾರೆ. ಹಾಗೆಯೇ ಖರೀದಿದಾರರು ಅದನ್ನು ಹೊಂದಲು ಬಯಸುತ್ತಾರೆ ಎಂದು ಹರಾಜನ್ನು ಆಯೋಜಿಸಿದ ಸೋಥೆಬಿ ಕಂಪನಿಯ ವ್ಯವಸ್ಥಾಪಕರು ಹೇಳಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಟ್ರಂಪ್ ಜೊತೆ ಬಿರುಕು: ಟೆಸ್ಲಾ ಷೇರುಗಳು ಶೇ.14 ರಷ್ಟು ಕುಸಿತ – ಮಸ್ಕ್’ಗೆ 13 ಲಕ್ಷ ಕೋಟಿ ರೂ. ನಷ್ಟ

    June 6, 2025

    Pakistan Earthquake: 48 ಗಂಟೆಗಳಲ್ಲಿ 21 ಬಾರಿ ಕಂಪಿಸಿದ ಭೂಮಿ..! ಜನರಲ್ಲಿ ಹೆಚ್ಚಿದ ಆತಂಕ

    June 5, 2025

    ಛೀ.. ಹಣಕ್ಕಾಗಿ ಹೆತ್ತವರನ್ನು ಕೊಂದು 4 ವರ್ಷಗಳ ಕಾಲ ಶವಗಳೊಂದಿಗೆ ಬದುಕಿದ ಮಗಳು!

    June 5, 2025

    ಅಮೆರಿಕ ಅಧ್ಯಕ್ಷ ಟ್ರಂಪ್ ವಿರುದ್ಧ ಗಂಭೀರ ಆರೋಪ ಮಾಡಿದ ಮಸ್ಕ್..! ಕಾರಣವೇನು ಗೊತ್ತಾ..?

    June 4, 2025

    ಫೈನಲ್ ಫೈಟ್: RCBಗೆ ಶುಭ ಕೋರಿದ ಬ್ರಿಟನ್ ಮಾಜಿ ಪ್ರಧಾನಿ!

    June 3, 2025

    TikTok star: ಪಾಕಿಸ್ತಾನದ 17 ವರ್ಷದ ಟಿಕ್ ಟಾಕ್ ಸ್ಟಾರ್ ಮೇಲೆ ಗುಂಡಿಕ್ಕಿ ಹತ್ಯೆ..!

    June 3, 2025

    ಪಾಕಿಸ್ತಾನದಲ್ಲಿ ಭೂಕಂಪ: ಜೈಲಿನ ಗೋಡೆ ಕುಸಿತ, 216 ಕೈದಿಗಳು ಪರಾರಿ

    June 3, 2025

    ಬಾಂಗ್ಲಾ ಮಾಜಿ ಪ್ರಧಾನಿ ವಿರುದ್ಧ ವಿಚಾರಣೆ ಶುರು: ಶೇಖ್ ಹಸೀನಾಗೆ ಮರಣದಂಡನೆ ಸಾಧ್ಯತೆ!

    June 2, 2025

    ಲಕ್ಷಾಂತರ ಜೇನುನೊಣಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿ: ಆಗಿದ್ದೇನು? ಆಮೇಲೇನಾಯ್ತು?

    June 1, 2025

    Nigeria floods: ನೈಜೀರಿಯಾದಲ್ಲಿ ಪ್ರವಾಹ: 111 ಮಂದಿ ಸಾವು

    May 31, 2025

    Trump – Musk: ಸ್ನೇಹಕ್ಕೆ ಅಂತ್ಯ..! ಡೊನಾಲ್ಡ್ ಟ್ರಂಪ್ ಆಡಳಿತದಿಂದ ಹಿಂದೆ ಸರಿದ ಎಲೋನ್ ಮಸ್ಕ್

    May 30, 2025

    Vladimir Putin: ರಷ್ಯಾ ಅಧ್ಯಕ್ಷ ಪುಟಿನ್ ಹೆಲಿಕಾಪ್ಟರ್ ಮೇಲೆ ಡ್ರೋನ್ ದಾಳಿ ಮಾಡಿದ್ದು ನಿಜವೇ..?

    May 26, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.