Close Menu
Ain Live News
    Facebook X (Twitter) Instagram YouTube
    Monday, June 9
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Israel- Hamas War: ಹಮಾಸ್ ಉಗ್ರರ ವಿರುದ್ಧ ಇಸ್ರೇಲ್ ನಡೆಸುತ್ತಿರುವ ಕದನಕ್ಕೆ ಬ್ರೇಕ್.! 50 ಒತ್ತೆಯಾಳುಗಳ ಬಿಡುಗಡೆ.?

    By AIN AuthorNovember 24, 2023
    Share
    Facebook Twitter LinkedIn Pinterest Email
    Demo

    ಟೆಲ್ ಅವಿವ್: ಕಳೆದ ಆರು ವಾರಗಳಿಂದ ನಡೀತಿರೋ ಹಮಾಸ್-ಇಸ್ರೇಲ್ (Israel- Hamas) ಭೀಕರ ಯುದ್ಧದದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಒತ್ತೆಯಾಳುಗಳ ಬಿಡುಗಡೆಗಾಗಿ ಕದನವಿರಾಮಕ್ಕೆ ಅಂತಾರಾಷ್ಟ್ರೀಯ ಸಮುದಾಯ ನಡೆಸ್ತಿದ್ದ ಪ್ರಯತ್ನಕ್ಕೆ ಈಗ ಫಲ ಸಿಕ್ಕಿದೆ. 50 ಒತ್ತೆಯಾಳುಗಳ ಬಿಡುಗಡೆ ಸಂಬಂಧ ಇಸ್ರೇಲ್-ಹಮಾಸ್ ನಡ್ವೆ ಒಪ್ಪಂದ ಏರ್ಪಟ್ಟಿದೆ.

    ಈ ಒಪ್ಪಂದಕ್ಕೆ ಇಸ್ರೇಲ್ ಸಂಪುಟ ಒಪ್ಪಿಗೆ ನೀಡಿದೆ. ಈ ಒಪ್ಪಂದದ ಭಾಗವಾಗಿ ಇಸ್ರೇಲ್ 4 ದಿನ ಪ್ಯಾಲಿಸ್ತೇನ್ ಮೇಲೆ ಯಾವುದೇ ರೀತಿಯ ದಾಳಿಯನ್ನು ಮಾಡಲ್ಲ. ಈ ಸಂದರ್ಭದಲ್ಲಿ 240 ಒತ್ತೆಯಾಳುಗಳ ಪೈಕಿ ಮಕ್ಕಳು, ಮಹಿಳೆಯರು ಸೇರಿ ಕನಿಷ್ಠ 50 ಮಂದಿಯನ್ನು ಹಮಾಸ್ ಬಿಡುಗಡೆ ಮಾಡಬೇಕಾಗುತ್ತದೆ.

    Kambala: ಬೆಂಗಳೂರಲ್ಲಿ ಅದ್ದೂರಿಯಾಗಿ ನ. 25, 26ರಂದು ನಡೆಯಲಿರುವ ನಮ್ಮ‌ ಕಂಬಳ: ಹೇಗಿದೆ ಸಿದ್ಧತೆ!

    ಅತ್ತ ಇಸ್ರೇಲ್ ಕೂಡ ತಮ್ಮ ಜೈಲುಗಳಲ್ಲಿರೋ ಪ್ಯಾಲಿಸ್ತೇನ್ (Palestine) ಮಹಿಳೆಯರು, ಮಕ್ಕಳನ್ನು ಬಿಡುಗಡೆ ಮಾಡಲಿದೆ. ಒತ್ತೆಯಾಳುಗಳನ್ನು ಸುರಕ್ಷಿತವಾಗಿ ಕರೆತರಬೇಕೆಂಬ ಕಾರಣಕ್ಕೆ ಕಠಿಣವಾದರೂ ಸರಿಯಾದ ನಿರ್ಣಯ ತೆಗೆದುಕೊಂಡಿದ್ದೇವೆ ಎಂದು ಇಸ್ರೇಲ್ ಹೇಳಿಕೊಂಡಿದೆ.

    ದಿನಕ್ಕೆ ಕನಿಷ್ಠ 10 ಒತ್ತೆಯಾಳುಗಳನ್ನು ರಿಲೀಸ್ ಮಾಡ್ತಿದ್ರೆ ಕದನ ವಿರಾಮ ವಿಸ್ತರಣೆಗೊಳ್ಳುತ್ತದೆ ಎಂದು ಇಸ್ರೇಲ್ ತಿಳಿಸಿದೆ. ಕದನ ವಿರಾಮ ಯಾವಾಗಿನಿಂದ ಜಾರಿ ಎಂಬುದು ಇನ್ನು ಕೆಲವೇ ಗಂಟೆಗಳಲ್ಲಿ ಗೊತ್ತಾಗಲಿದೆ. ಕದನ ವಿರಾಮ ಒಪ್ಪಂದವನ್ನು ಅಮೆರಿಕ (America) ಸೇರಿ ವಿವಿಧ ದೇಶಗಳು ಸ್ವಾಗತಿಸಿವೆ. ಈ ಮಧ್ಯೆ ಒಪ್ಪಂದ ಏರ್ಪಟ್ಟ ಕೆಲವೇ ಕ್ಷಣಗಳಲ್ಲಿ ಓರ್ವ ಒತ್ತೆಯಾಳು ಮಹಿಳೆ ಸಾವನ್ನಪ್ಪಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    Donald Trump: ಏರ್’ಫೋರ್ಸ್ ಒನ್ ವಿಮಾನದ ಮೆಟ್ಟಿಲುಗಳ ಮೇಲೆ ಜಾರಿಬಿದ್ದ ಟ್ರಂಪ್..! ವಿಡಿಯೋ ವೈರಲ್

    June 9, 2025

    ಅಮೆರಿಕಾದಲ್ಲಿ ಶಿವಣ್ಣನ ಜೀವನಚರಿತ್ರೆ ಪುಸ್ತಕ ಬಿಡುಗಡೆ..ಹಾಡು ಹೇಳಿ‌ ಶಿವಪಡೆ ರಂಜಿಸಿದ ಭಜರಂಗಿ..Video ವೈರಲ್!‌

    June 9, 2025

    ಭಾರತದ ಇಬ್ಬರು ದಿಗ್ಗಜ ಕ್ರಿಕೆಟಿಗರಿಗೆ ವಿದಾಯ ನೀಡಲು ಸಿದ್ಧತೆ ನಡೆಸಿದ ಆಸ್ಟ್ರೇಲಿಯಾ ಕ್ರಿಕೆಟ್​..!

    June 8, 2025

    Elon Musk: ರಾಜಕೀಯಕ್ಕೆ ಎಲಾನ್ ಮಸ್ಕ್: ವಿಶ್ವದ ಕೋಟ್ಯಾಧಿಪತಿಯ ಹೊಸ ಪಕ್ಷದ ಹೆಸರೇನು ಗೊತ್ತಾ..?

    June 7, 2025

    ಟ್ರಂಪ್ ಜೊತೆ ಬಿರುಕು: ಟೆಸ್ಲಾ ಷೇರುಗಳು ಶೇ.14 ರಷ್ಟು ಕುಸಿತ – ಮಸ್ಕ್’ಗೆ 13 ಲಕ್ಷ ಕೋಟಿ ರೂ. ನಷ್ಟ

    June 6, 2025

    Pakistan Earthquake: 48 ಗಂಟೆಗಳಲ್ಲಿ 21 ಬಾರಿ ಕಂಪಿಸಿದ ಭೂಮಿ..! ಜನರಲ್ಲಿ ಹೆಚ್ಚಿದ ಆತಂಕ

    June 5, 2025

    ಛೀ.. ಹಣಕ್ಕಾಗಿ ಹೆತ್ತವರನ್ನು ಕೊಂದು 4 ವರ್ಷಗಳ ಕಾಲ ಶವಗಳೊಂದಿಗೆ ಬದುಕಿದ ಮಗಳು!

    June 5, 2025

    ಅಮೆರಿಕ ಅಧ್ಯಕ್ಷ ಟ್ರಂಪ್ ವಿರುದ್ಧ ಗಂಭೀರ ಆರೋಪ ಮಾಡಿದ ಮಸ್ಕ್..! ಕಾರಣವೇನು ಗೊತ್ತಾ..?

    June 4, 2025

    ಫೈನಲ್ ಫೈಟ್: RCBಗೆ ಶುಭ ಕೋರಿದ ಬ್ರಿಟನ್ ಮಾಜಿ ಪ್ರಧಾನಿ!

    June 3, 2025

    TikTok star: ಪಾಕಿಸ್ತಾನದ 17 ವರ್ಷದ ಟಿಕ್ ಟಾಕ್ ಸ್ಟಾರ್ ಮೇಲೆ ಗುಂಡಿಕ್ಕಿ ಹತ್ಯೆ..!

    June 3, 2025

    ಪಾಕಿಸ್ತಾನದಲ್ಲಿ ಭೂಕಂಪ: ಜೈಲಿನ ಗೋಡೆ ಕುಸಿತ, 216 ಕೈದಿಗಳು ಪರಾರಿ

    June 3, 2025

    ಬಾಂಗ್ಲಾ ಮಾಜಿ ಪ್ರಧಾನಿ ವಿರುದ್ಧ ವಿಚಾರಣೆ ಶುರು: ಶೇಖ್ ಹಸೀನಾಗೆ ಮರಣದಂಡನೆ ಸಾಧ್ಯತೆ!

    June 2, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.