ಟೆಕ್ ಉದ್ಯಮಕ್ಕೆ ಸೆಡ್ಡು: 16ನೇ ವಯಸ್ಸಿನಲ್ಲಿಯೇ 100 ಕೋಟಿ ಮೌಲ್ಯದ ಕಂಪನಿಯ ಮುಖ್ಯಸ್ಥೆ..!
ನಿಮ್ಮಲ್ಲಿ ಪ್ರತಿಭೆ ಇದ್ದರೆ, ನಿಮ್ಮ ವಯಸ್ಸನ್ನು ಲೆಕ್ಕಿಸದೆ ನೀವು ಯಶಸ್ವಿಯಾಗಬಹುದು. ಆ ಹುಡುಗಿ ಪ್ರಾಂಜಲಿ ಅವಸ್ಥಿ, ಭಾರತೀಯ ಮೂಲದ ಅಮೇರಿಕನ್ ಯುವತಿ. ಸ್ಟಾರ್ಟ್‌ಅಪ್‌ಗಳ ಜಗತ್ತಿನಲ್ಲಿ ಅವರ ಯಶಸ್ಸಿನ ಬಗ್ಗೆ ಮತ್ತು ಇತರ ವಿವರಗಳನ್ನು ತಿಳಿದುಕೊಳ್ಳೋಣ. ಅಂಜಲಿ ಅವಸ್ಥಿ ಬಾಲ್ಯದಿಂದಲೂ ತುಂಬಾ ಬುದ್ಧಿವಂತ ವಿದ್ಯಾರ್ಥಿನಿ. ಅವರಿಗೆ ಕೋಡಿಂಗ್ ತುಂಬಾ ಇಷ್ಟ. ಅವರ ತಂದೆ ಕೂಡ ಕಂಪ್ಯೂಟರ್ ಎಂಜಿನಿಯರ್ ಆಗಿದ್ದರಿಂದ, ಅವರು ಏಳನೇ ವಯಸ್ಸಿನಲ್ಲಿ ಕಂಪ್ಯೂಟರ್ ಪ್ರೋಗ್ರಾಮಿಂಗ್ ಕಲಿಯಲು ಪ್ರಾರಂಭಿಸಿದರು. ನಿಮಗೂ ಗ್ಯಾಸ್ಟ್ರಿಕ್ ಸಮಸ್ಯೆ ಇದ್ಯಾ!? ಹಾಗಿದ್ರೆ ಈ ಆಹಾರಗಳನ್ನು … Continue reading ಟೆಕ್ ಉದ್ಯಮಕ್ಕೆ ಸೆಡ್ಡು: 16ನೇ ವಯಸ್ಸಿನಲ್ಲಿಯೇ 100 ಕೋಟಿ ಮೌಲ್ಯದ ಕಂಪನಿಯ ಮುಖ್ಯಸ್ಥೆ..!
Copy and paste this URL into your WordPress site to embed
Copy and paste this code into your site to embed