ನೀಲಿ ಬಣ್ಣದ ಪ್ಲಾಸ್ಟಿಕ್ ಡ್ರಮ್ನಲ್ಲಿ ಕೊಳೆತ ಶವ ಪತ್ತೆ!
ಲುಧಿಯಾನಾ:- ಪಂಜಾಬ್ನ ಲುಧಿಯಾನಾದಲ್ಲಿ ನೀಲಿ ಬಣ್ಣದ ಪ್ಲಾಸ್ಟಿಕ್ ಡ್ರಮ್ನಲ್ಲಿ ಕೊಳೆತ ಶವ ಪತ್ತೆಯಾಗಿರುವ ಘಟನೆ ಜರುಗಿದೆ ಇಂದಿನಿಂದ ಜುಲೈ 3 ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಇಲ್ಲೆಲ್ಲಾ ರೆಡ್, ಯೆಲ್ಲೋ ಅಲರ್ಟ್ ಘೋಷಣೆ! ವ್ಯಕ್ತಿಯ ಕುತ್ತಿಗೆ ಮತ್ತು ಕಾಲುಗಳನ್ನು ಹಗ್ಗದಿಂದ ಕಟ್ಟಲಾಗಿತ್ತು.ಸುತ್ತಮುತ್ತಲ ಪ್ರದೇಶದಲ್ಲಿ ಕೆಟ್ಟ ವಾಸನೆ ಹರಡಲು ಪ್ರಾರಂಭಿಸಿದ ನಂತರ ಸ್ಥಳೀಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎಸ್ಎಚ್ಒ ಕುಲ್ವಂತ್ ಕೌರ್ ಮಾಹಿತಿ ನೀಡಿದ್ದು, ಮೃತ ವ್ಯಕ್ತಿ ವಲಸೆ ಕಾರ್ಮಿಕನಂತೆ ಕಾಣುತ್ತಿದ್ದಾರೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ … Continue reading ನೀಲಿ ಬಣ್ಣದ ಪ್ಲಾಸ್ಟಿಕ್ ಡ್ರಮ್ನಲ್ಲಿ ಕೊಳೆತ ಶವ ಪತ್ತೆ!
Copy and paste this URL into your WordPress site to embed
Copy and paste this code into your site to embed