ಮರ್ಯಾದೆಗೇಡು ದುರಂತ.. ಮಗಳು ಓಡಿಹೋಗಿದ್ದಕ್ಕೆ ಪೋಷಕರು ಮಾಡಿದ್ದೇನು..?

ಮೈಸೂರು: ಪ್ರೀತಿಸಿದ ಹುಡುಗನ ಜೊತೆ ಮಗಳು ಓಡಿ ಹೋದಳು ಎಂದು ಮನನೊಂದು ಒಂದೇ ಕುಟುಂಬದ ಮೂವರು ಆತ್ನಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ಹೆಚ್‌ಡಿ ಕೋಟೆ ತಾಲೂಕಿನ ಬಂದನೂರಿನಲ್ಲಿ ನಡೆದಿದೆ. ಮಹದೇವಸ್ವಾಮಿ, ಪತ್ನಿ ಮಂಜುಳಾ ಹಾಗೂ ಮಗಳು ಹರ್ಷಿತಾ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಧೈವಿಗಳಾಗಿದ್ದು, ಮಹದೇವಸ್ವಾಮಿ ಹಿರಿಯ ಪುತ್ರಿ ಅರ್ಪಿತಾ ಪ್ರೀತಿಸಿದ ಯುವಕನೊಂದಿಗೆ ಮನೆಬಿಟ್ಟು ಹೋಗಿದ್ದಳು. ಈ ಹಿನ್ನೆಲೆ ಮನನೊಂದ ಕುಟುಂಬ ಆತ್ಮಹತ್ಯೆಯ ನಿರ್ಧಾರ ಮಾಡಿದ್ದಾರೆ. ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿದ್ರೆ ಸಾಕು ಸಂಪೂರ್ಣ … Continue reading ಮರ್ಯಾದೆಗೇಡು ದುರಂತ.. ಮಗಳು ಓಡಿಹೋಗಿದ್ದಕ್ಕೆ ಪೋಷಕರು ಮಾಡಿದ್ದೇನು..?