Close Menu
Ain Live News
    Facebook X (Twitter) Instagram YouTube
    Thursday, June 5
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    RCB ಗೆದ್ದ ಖುಷಿಯಲ್ಲಿ ಕುಣಿದು ಕುಪ್ಪಳಿಸುತ್ತಿದ್ದ ಅಭಿಮಾನಿ ಹೃದಯಾಘಾತದಿಂದ ಸಾವು..!

    By Author AINJune 4, 2025
    Share
    Facebook Twitter LinkedIn Pinterest Email
    Demo

    ಬೆಳಗಾವಿ: ಮೋದಿ ಸ್ಟೇಡಿಯಂನಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಆರ್‌ಸಿಬಿ ಕೇವಲ 6 ರನ್‌ಗಳಿಂದ ಸೋಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಕಪ್​ ಗೆದ್ದ ಹಿನ್ನೆಲೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಐಪಿಎಲ್ ಗೆಲುವಿನ ಸಂಭ್ರಮ ಎಲ್ಲೆಡೆಯೂ ಮನೆ ಮಾಡಿತ್ತು.

    ದೇಹಕ್ಕೆ ಒಳ್ಳೆಯದು ಅಂತ ಹೆಚ್ಚು ಖರ್ಜೂರ ತಿನ್ನೋ ಮುನ್ನ ಹುಷಾರ್! ಈ ಭಾಗಕ್ಕೆ ಹಾನಿಕಾರಕ!

    ಇದರ ಬೆನ್ನಲ್ಲೆ ದುರಂತ ಸಂಭವಿಸಿದೆ. ಆರ್‌ಸಿಬಿ ಅಭಿಮಾನಿ ಹೃದಯಾಘಾತದಿಂದ ನಿಧನರಾದ ಘಟನೆ ಬೆಳಗಾವಿ ‌ಜಿಲ್ಲೆಯ ಮೂಡಲಗಿ ತಾಲೂಕಿನ ‌ಅವರಾದಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ ಕುಂಬಾರ (25) ಮೃತ ದುರ್ಧೈವಿಯಾಗಿದ್ದು, ಆರ್​ಸಿಬಿ ಫೈನಲ್ ಮ್ಯಾಚ್ ಗೆದ್ದಿದ್ದಕ್ಕೆ ಗ್ರಾಮದಲ್ಲಿ ಸಂಭ್ರಮಾಚರಣೆ ನಡೆಯುತ್ತಿತ್ತು.

    ಆದ್ರೆ ಇದೇ ವೆಳೆ ಮಂಜುನಾಥ ಕುಣಿದು ಕುಪ್ಪಳಿಸುತ್ತಿದ್ದಾಗ ಹೃದಯಾಘಾತದಿಂದ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ. ಇನ್ನೂ, ಮೃತ ಮಂಜುನಾಥ ಕುಂಬಾರ ಅವರ ಅಂತ್ಯಕ್ರಿಯೆ ಅವರಾದಿ ಗ್ರಾಮದಲ್ಲಿ  ನಡೆಯಲಿದೆ ಎಂದು ತಿಳಿದು ಬಂದಿದೆ.

    Demo
    Share. Facebook Twitter LinkedIn Email WhatsApp

    Related Posts

    ಪರಿಸರ ವಿರುದ್ದವಾದುದನ್ನು ಮಾನವರಾದರು ಮಾಡಬೇಡಿ: ಡಾ. ರವಿ ಜಮಖಂಡಿ

    June 5, 2025

    ಹುಬ್ಬಳ್ಳಿ: ಐಪಿಓಗೆ ಅರ್ಜಿ ಸಲ್ಲಿಸಿದ ಏಕಸ್!

    June 5, 2025

    ಕಾಲ್ತುಳಿತದಲ್ಲಿ ಆರ್ ಸಿಬಿ ಅಭಿಮಾನಿಗಳು ಸಾವು: ಉದ್ಯಮಿ ವಿಜಯ್ ಮಲ್ಯ ಹೇಳಿದ್ದೇನು?

    June 5, 2025

    ಕಾಲ್ತುಳಿತ ಪ್ರಕರಣ: ಮೃತರ ಮರಣೋತ್ತರ ಪರೀಕ್ಷೆಯಲ್ಲಿ ಏನಿದೆ ಗೊತ್ತಾ!?

    June 5, 2025

    ಕಾಲ್ತುಳಿತ ಕೇಸ್: ಪೊಲೀಸರ ಸಲಹೆ ಪಾಲಿಸದೇ ದಿಢೀರ್ ಕಾರ್ಯಕ್ರಮ ಆಯೋಜನೆ ಮಾಡಿದ್ದೇ ದುರಂತಕ್ಕೆ ಕಾರಣ!

    June 5, 2025

    ಚಿನ್ನಸ್ವಾಮಿ ಕಾಲ್ತುಳಿತ ದುರಂತಕ್ಕೆ ಈ ಸುಳ್ಳು ವದಂತಿ ಕಾರಣವಾಯ್ತಾ!?

    June 5, 2025

    ಕಲಘಟಗಿ: ಅನಧಿಕೃತವಾಗಿ ವಾಸಿಸುತ್ತಿದ್ದವರಿಗೆ ‘ಪಟ್ಟಾ’ ವಿತರಣೆ’

    June 5, 2025

    ಭೀಕರ ಅಪಘಾತ ಬಾಲಕ ಸೇರಿದಂತೆ ಇಬ್ಬರ ಸಾವು : ಹಲವರ ಸ್ಥಿತಿ ಗಂಭೀರ!

    June 5, 2025

    ಚಿನ್ನಸ್ವಾಮಿ ದುರಂತ: ದ್ರೌಪದಿ ಮುರ್ಮು, ರಾಹುಲ್ ಗಾಂಧಿ ಸೇರಿ ಹಲವರಿಂದ ಸಂತಾಪ!

    June 5, 2025

    ಕಾಲ್ತುಳಿತದಿಂದ 11 ಮಂದಿ ಸಾವು: ವಿರಾಟ್ ಕೊಹ್ಲಿ ಹೇಳಿದ್ದೇನು?

    June 5, 2025

    RCB ತಂಡದ ವಿಜಯೋತ್ಸವದಲ್ಲಿ ನಡೆದ ಅವ್ಯವಸ್ಥೆಗೆ ಬಿಸಿಸಿಐ ಬೇಸರ!

    June 4, 2025

    ಕೋಲಾರ: ಮುಳಬಾಗಿಲು ಪಟ್ಟಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ..!

    June 4, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.