ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಜಗಳ: ಓರ್ವನ ಕೊಲೆಯಲ್ಲಿ ಅಂತ್ಯ!

ಕೋಲಾರ :- ಜಿಲ್ಲೆಯ ಮುಳಬಾಗಿಲು ನಗರದ ಹೊರವಲಯದಲ್ಲಿರುವ ಬಾರ್ ಎದುರು ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ, ಕೊಲೆಯಲ್ಲಿ ಅಂತ್ಯವಾದ ಘಟನೆ ಜರುಗಿದೆ KKR Vs MI: ಟಾಸ್ ಗೆದ್ದ MI ಬೌಲಿಂಗ್ ಆಯ್ಕೆ – ಗೆಲುವಿನ ಖಾತೆ ತೆರೆಯುತ್ತಾ ಮುಂಬೈ! ಮುಳಬಾಗಿಲು ಹೈದರ್ ನಗರ ನಿವಾಸಿ ಮತೀನ್ (25) ಕೊಲೆಯಾದ ವ್ಯಕ್ತಿ. ಸ್ನೇಹಿತ ಮೊಯಿನ್‌ನಿಂದಲೇ ಮತೀನ್ ಹತ್ಯೆಯಾಗಿದ್ದಾನೆ. ಕುಡಿದ ಮತ್ತಿನಲ್ಲಿ ಇಬ್ಬರ ಮಧ್ಯೆ ಜಗಳ ಪ್ರಾರಂಭವಾಗಿದ್ದು, ಗಲಾಟೆ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ. … Continue reading ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಜಗಳ: ಓರ್ವನ ಕೊಲೆಯಲ್ಲಿ ಅಂತ್ಯ!