ಕ್ಷುಲ್ಲಕ ವಿಚಾರಕ್ಕೆ ಗಲಾಟೆ ; ಬೆಲ್ಟ್ ನಿಂದ ಕುತ್ತಿಗೆಗೆ ಬಿಗಿದು ಹೊಡೆದಾಡಿಕೊಂಡ ಯುವಕರು

ಹುಬ್ಬಳ್ಳಿ : ರೈಲ್ವೇ ಸ್ಟೇಷನ್ ಪಕ್ಕದಲ್ಲಿನ ಬಾರ್ ಎದುರು ಘಟನೆ  ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಪರಸ್ಪರ ಹೊಡೆದಾಟ ನಡೆದಿದೆ. ಭಾನುವಾರ ಸಂಜೆ ಈ ಘಟನೆ ನಡೆದಿದೆ. ಯುವಕರಿಬ್ಬರ ನಡುವೆ ನಡೆದ ಮಾರಾಮಾರಿಯಾಗಿ ಬೆಲ್ಟ್ ನಿಂದ ಕುತ್ತಿಗೆಗೆ ಬಿಗಿದು ಹೊಡೆದಾಡಿಕೊಂಡಿದ್ದಾರೆ. ನಡುರಸ್ತೆಯಲ್ಲೇ ಯುವತಿಯ ಮೇಲೆ ಚಾಕುವಿನಿಂದ ಇರಿದ ಸ್ನೇಹಿತ ಸಾರ್ವಜನಿಕ ಸ್ಥಳದಲ್ಲಿ ನಡೆದ ಹೊಡೆದಾಟದಿಂದ ಜನರಲ್ಲಿ ಆತಂಕ ಎದುರಾಗಿತ್ತು. ಯುವಕರ ಬಡೆದಾಟದ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆ ಯಾಗಿದೆ. ಈ ಕುರಿತು ಎಲ್ಲೂ ದೂರ … Continue reading ಕ್ಷುಲ್ಲಕ ವಿಚಾರಕ್ಕೆ ಗಲಾಟೆ ; ಬೆಲ್ಟ್ ನಿಂದ ಕುತ್ತಿಗೆಗೆ ಬಿಗಿದು ಹೊಡೆದಾಡಿಕೊಂಡ ಯುವಕರು