ಜನರಿಗೆ ನಾಯಿ ಮಾಂಸ ತಿನ್ನಿಸುತ್ತಿದ್ದ ಅನ್ಯಕೋಮಿನ ವ್ಯಕ್ತಿ ಅರೆಸ್ಟ್!
ಮಂಡ್ಯ:- ಜನರಿಗೆ ನಾಯಿ ಮಾಂಸ ತಿನ್ನಿಸುತ್ತಿದ್ದ ಅನ್ಯಕೋಮಿನ ವ್ಯಕ್ತಿಯನ್ನು ಪಾಂಡವಪುರ ಟೌನ್ ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಜಿಲ್ಲೆ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ಜರುಗಿದೆ. ಮನೆಯಲ್ಲಿ ಸೊಳ್ಳೆ ಕಾಟ ಜಾಸ್ತಿ ಆಗಿದ್ಯಾ!? ಹಾಗಿದ್ರೆ ಈ ಸಸ್ಯ ಇಂದೇ ತನ್ನಿ! ಮದೀನಾ ಹೆಸರಿನ ಹೋಟೇಲ್ ನಡೆಸ್ತಿದ್ದ ಅನ್ಯಕೋಮಿನ ವ್ಯಕ್ತಿಯು, ತನ್ನ ಹೋಟೇಲ್ ನಲ್ಲಿ ಬಿರಿಯಾನಿಗೆ ನಾಯಿ ಮಾಂಸ ಬೆರಿಸಿ ಜನರಿಗೆ ತಿನ್ನಿಸ್ತಿದ್ದ ಆರೋಪ ಕೇಳಿ ಬಂದಿದೆ. ಇಂದು ನಾಯಿ ಮಾಂಸದ ಸಾಕ್ಷಿಯೊಂದಿಗೆ ಜನರ ಕೈಗೆ ಆರೋಪಿ ಸಿಕ್ಕಿ … Continue reading ಜನರಿಗೆ ನಾಯಿ ಮಾಂಸ ತಿನ್ನಿಸುತ್ತಿದ್ದ ಅನ್ಯಕೋಮಿನ ವ್ಯಕ್ತಿ ಅರೆಸ್ಟ್!
Copy and paste this URL into your WordPress site to embed
Copy and paste this code into your site to embed