ನಡುರಸ್ತೆಯಲ್ಲೇ ಯುವತಿಯ ಮೇಲೆ ಚಾಕುವಿನಿಂದ ಇರಿದ ಸ್ನೇಹಿತ

ನವದೆಹಲಿ : 19 ವರ್ಷದ ಯುವತಿಯ ಮೇಲೆ ಚಾಕುವಿನಿಂದ ಇರಿದ ಘಟನೆ ನೈಋತ್ಯ ದೆಹಲಿಯ ಕಿರ್ಬಿ ಪ್ಲೇಸ್‌ ಬಸ್‌ ನಿಲ್ದಾಣದಲ್ಲಿ ನಡೆದಿದೆ.   ಜನನಿಬಿಡ ಪ್ರದೇಶದಲ್ಲಿ ಸಾರ್ವಜನಿಕರ ಮುಂದೆಯೇ ವ್ಯಕ್ತಿಯೊಬ್ಬ ಯುವತಿಗೆ ಹಲವಾರು ಬಾರಿ ಚಾಕುವಿನಿಂದ ಇರಿದು, ಬಳಿಕ ಅದೇ ಚಾಕುವಿನಿಂದ ತನ್ನನ್ನು ತಾನು ಗಾಯಗೊಳಿಸಿಕೊಂಡಿದ್ದಾನೆ. ಕಳೆದ ಭಾನುವಾರ ರಾತ್ರಿ 9.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಅಲ್ಲೆ ದಾರಿಹೋಕರೊಬ್ಬರು ಈ ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪಬ್ಲಿಕ್ ನಲ್ಲೇ ಧೂಮಪಾನ: ‘ಕಿರಾತಕ’ ನಟಿಗೆ … Continue reading ನಡುರಸ್ತೆಯಲ್ಲೇ ಯುವತಿಯ ಮೇಲೆ ಚಾಕುವಿನಿಂದ ಇರಿದ ಸ್ನೇಹಿತ